ಪುತ್ತೂರು: ವಿದ್ಯಾರ್ಥಿಗೆ ಗುಂಪು ಹಲ್ಲೆ – ಹಳೆಯ ದ್ವೇಷವೇ ಕಾರಣವೆಂಬ ಶಂಕೆ-PRIME TV
ಪುತ್ತೂರು: ಕಾಲೇಜು ವಿದ್ಯಾರ್ಥಿಯ ಮೇಲೆ ಗುಂಪು ಹಲ್ಲೆ ನಡೆದ ಘಟನೆ ಪುತ್ತೂರಿನ ಕಸಬಾ ಗ್ರಾಮದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿ ಏಪ್ರಿಲ್ 22ರಂದು ಸಂಜೆ ನಡೆದಿದೆ.ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಎಂಬವರು ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಘಟನೆ…
