Month: April 2026

ಕಡಬ ಪಟ್ಟಣ ಪಂಚಾಯತ್ ವತಿಯಿಂದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬೇಡಿಕೆ-PRIME TV

ಕಡಬ: ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಕಡಬ ಪಟ್ಟಣ ಪಂಚಾಯತ್ ವತಿಯಿಂದ ರಾಜ್ಯ ನಗರಾಭಿವೃದ್ಧಿ ಸಚಿವರಾದ ಸುರೇಶ್ ಬಿ.ಎಸ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.ಮಂಗಳೂರು ಮಹಾನಗರ ಪಾಲಿಕೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರೂ. 200 ಕೋಟಿ ಮೊತ್ತದ…

ಕಾಸರಗೋಡಿನ ನಿವೃತ್ತ ಸಹಾಯಕ ಅಬಕಾರಿ ಇನ್ಸ್ ಪೆಕ್ಟರ್ ಕೆ.ರಘುರಾಮ ಪಾರೆಕಟ್ಟೆ ನಿಧನಕ್ಕೆ ಸಂತಾಪ-PRIME TV

ಕಾಸರಗೋಡು ಮೀಪುಗುರಿ ಪಾರೆಕಟ್ಟೆ ನಿವಾಸಿ,ಪ್ರಸ್ತುತ ಕೂಡ್ಲು ಗಂಗೆ ರಸ್ತೆಯ “ಶ್ರೀ ಶೈಲ” ನಿವಾಸದ, ಕಾಸರಗೋಡಿನ ನಿವೃತ್ತ ಸಹಾಯಕ ಅಬಕಾರಿಇನ್ಸ್ ಪೆಕ್ಟರ್ (81 ವರ್ಷ) ಅವರು ಅಲ್ಪಕಾಲದ ವಯೋ ಸಹಜ ಅನಾರೋಗ್ಯದಿಂದ 2026 ಏಪ್ರಿಲ್ 17ರಂದು ನಿಧನರಾದರು.ಪತ್ನಿ ಕೆ.ವಿಜಯಲಕ್ಷ್ಮಿ ಪುತ್ರಿಯರಾದ ನಮಿತಾ ಶೈಲೇಂದ್ರ…

ಪುತ್ತೂರು: ಈಗಾಗಲೇ ಟೀಸರ್ ಮತ್ತು ಹಾಡುಗಳ ಮೂಲಕ ಸದ್ದು ಮಾಡಿರುವ ‘ದೇವ್ ದಾಸ್ ನ ಲೀಲಾ’ ತುಳು ಸಿನಿಮಾ ಎ.24ರಂದು ಕರಾವಳಿಯಾದ್ಯಂತ ಬಿಡುಗಡೆ-PRIME TV

ಪುತ್ತೂರು: ಈಗಾಗಲೇ ಟೀಸರ್ ಮತ್ತು ಹಾಡುಗಳ ಮೂಲಕ ಸದ್ದು ಮಾಡಿರುವ ‘ದೇವ್ ದಾಸ್ ನ ಲೀಲಾ’ ತುಳು ಸಿನಿಮಾ ಎ.24ರಂದು ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರದ ಮೂಲಕ ತುಳು ಚಲನ ಚಿತ್ರಕ್ಕೆ ಮೊದಲ ಬಾರಿಗೆ ಬಾಲಿವುಡ್ ಟಚ್ ನೀಡಲಾಗಿದೆ. ಪತ್ರಿಕಾಗೋಷ್ಟಿಯಲ್ಲಿ ಚಿತ್ರದ…

ಜಿ.ಎಲ್‌. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಅಕ್ಷಯ ತೃತೀಯ ಆಫರ್‌ಗೆ ಭರ್ಜರಿ ಸ್ಪಂದನೆ-PRIME TV

ಪುತ್ತೂರು: ಅಕ್ಷಯ ತೃತೀಯ ಹಬ್ಬದ ಅಂಗವಾಗಿ ಜಿ.ಎಲ್‌. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಘೋಷಿಸಿರುವ ವಿಶೇಷ ರಿಯಾಯಿತಿಗಳಿಗೆ ಗ್ರಾಹಕರಿಂದ ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ. ಚಿನ್ನಾಭರಣಗಳ VA ಶುಲ್ಕದ ಮೇಲೆ ರೂ.500ರವರೆಗೆ, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000 ಹಾಗೂ ವಜ್ರಾಭರಣಗಳ ಮೇಲೆ ಪ್ರತೀ…

ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್-PRIME TV

ಬೆಳಗಾವಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜ್ಯೋತಿ ನಗರದಲ್ಲಿ ನಡೆದಿದೆ. ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಗಂಡ, ಹೆಂಡತಿ…

ಹುಬ್ಬಳ್ಳಿಯಲ್ಲಿ ತಪ್ಪಿತು ದುರಂತ – 4 ಗಂಟೆ ಆಗಸದಲ್ಲೇ ಫ್ಲೈಟ್‌ ಸುತ್ತಾಟ – ಆತಂಕದಲ್ಲಿ ಪ್ರಯಾಣಿಕರ ಕಣ್ಣೀರು-PRIME TV

ಹುಬ್ಬಳ್ಳಿ: ತಾಂತ್ರಿಕ ದೋಷದಿಂದ ನಿಯಂತ್ರಣ ಕಳೆದುಕೊಂಡು 4 ಗಂಟೆಗಳ ಕಾಲ ವಿಮಾನ ಆಗಸದಲ್ಲೇ ಸುತ್ತಾಟ ನಡೆಸಿದ್ದು, ಹುಬ್ಬಳ್ಳಿಯಲ್ಲಿ ಮಹಾ ದುರಂತವೊಂದು ತಪ್ಪಿದೆ. Fly91 ಏರ್‌ಲೈನ್ಸ್ IC3401( ATRTURBOPROP AT7) ಸಂಖ್ಯೆ ಫ್ಲೈಟ್‌ ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿತ್ತು. ನಿನ್ನೆ ಮಧ್ಯಾಹ್ನ 3 ಗಂಟೆ…

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿಬಳಿದಂತಾಗಿದೆ – ಹರೀಶ್ ಪೂಂಜ-PRIME TV

ಬೆಳ್ತಂಗಡಿ : ಬದಲಾಗುತ್ತಿರುವ ಕಾಲಘಟ್ಟದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂಸತ್ತಿನಲ್ಲಿ ಶೇ.33 ಮಹಿಳೆಯರಿಗೆ ಮೀಸಲಿಡುವ ಐತಿಹಾಸಿಕ ಮಸೂದೆಯನ್ನು ಲೋಕಸಭೆಯಲ್ಲಿ ಮೂರನೇ ಎರಡು ಬಹುಮತ ಪಡೆಯದಂತೆ ತಡೆಯೊಡ್ಡಿ ಇದೀಗ ವಿಘ್ನ ಸಂತೋಷಿಗಳಂತೆ ಸಂಭ್ರಮ ಆಚರಿಸುತ್ತಿರುವುದು ಮಹಿಳೆಯರಿಗೆ ಮಾಡಿದ ದ್ರೋಹದ ಜೊತೆಗೆ ಪ್ರಜಾಪ್ರಭುತ್ವಕ್ಕೆ…

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ- PRIME TV

ಮಂಗಳೂರು: ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ವಸಂತ ಪೂಜಾರಿ (60) ಎಂದು ಗುರುತಿಸಲಾಗಿದೆ. ಶಬರಿಮಲೆ ಯಾತ್ರೆಗಾಗಿ ಮಂಗಳೂರಿನಿಂದ ಕೇರಳಕ್ಕೆ ರೈಲು ಮೂಲಕ ಅವರು ಏ.17…

ಹವಾಮಾನ ಆಧಾರಿತ ಬೆಳೆವಿಮೆ ರೈತರಿಗೆ ಅನ್ಯಾಯ: ಎಪ್ರಿಲ್ ೨೧ ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕಡಬದಲ್ಲಿ ಬೃಹತ್ ಪ್ರತಿಭಟನೆ-PRIME TV

ರಾಜ್ಯದಲ್ಲಿ ಕಳೆದ ೨೦೨೪-೨೫ನೇ ಸಾಲಿಗೆ ಸಂಬAಧಿಸಿದ ಹವಾಮಾನ ಆಧಾರಿತ ಬೆಳೆ ವಿಮೆಯಲ್ಲಿ ರೈತರಿಗೆ ಪರಿಹಾರ ಸಿಕ್ಕಿರುವುದು ಅಲ್ಪ ಮೊತ್ತ ಅದರಲ್ಲೂ ತಾಲೂಕಿನ ಆರು ಗ್ರಾಮಗಳ ರೈತರಿಗೆ ಬಿಡಿಗಾಸು ಸಿಕ್ಕಿಲ್ಲ, ಇದರ ವಿರುದ್ಧ ಎಪ್ರಿಲ್ ೨೧ ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು…

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಮೋದಿ ಭಾಷಣ-PRIME TV

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8:30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ ತಿದ್ದುಪಡಿ ಮಸೂದೆಗೆ ಸೋಲಾದ ಬೆನ್ನಲ್ಲೇ ಮೋದಿ ಭಾಷಣ ತೀವ್ರ ಕುತೂಹಲ ಮೂಡಿಸಿದೆ. ಮೋದಿ ಸರ್ಕಾರದ ಅಧಿಕಾರಕ್ಕೆ ಏರಿದ ಬಳಿಕ ಇಲ್ಲಿಯವರೆಗೆ ಯಾವುದೇ…