ಪುತ್ತೂರು : ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  2025 -26ನೇ ಸಾಲಿನ ಕಲಿಕಾ ಹಬ್ಬ ಕಾರ್ಯಕ್ರಮವು ಇಂದು ನಡೆಯಿತು.

ಕಾರ್ಯಕ್ರಮವನ್ನು ಮೊದಲು ಮೆರವಣಿಗೆಯ ಮೂಲಕ ಪ್ರಾರಂಭಿಸಿ ನಂತರ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಾಯಿತು.

Leave a Reply

Your email address will not be published. Required fields are marked *