ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಳಂತೂರು ನಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಿತು. ಶಾಲಾಭಿವೃದ್ಧಿ ಸಮಿತಿಯ ಅದ್ಯೆಕ್ಷೆ ಪುಷ್ಪಾ ಡಿ ಕಾರ್ಯಕ್ರಮ ಉದ್ಘಾಟಿಸಿದರು.

ಶಾಲಾಭಿವೃದ್ಧಿ ಸಮಿತಿಯ ಮಾಜಿ ಅದ್ಯೆಕ್ಷೆ ಕೃಷ್ಣಪ್ಪ ಸಫಲ್ಯ, ಮಾಜಿ ಪಂಚಾಯತ್ ಉಪಾಧ್ಯಕ್ಷ ಪ್ರೇಮನಾಥ್ ಶೆಟ್ಟಿ ಅಂತರ,ಅಶೋಕ್ ಶೆಟ್ಟಿ ನೆಲ್ಯಾಡ್ಕ,ಸುನಿತಾ ವಾಸ್ ಪೋಯಿತಾಜೆ,ಪ್ರಭಾವಿ ಮುಖ್ಯ ಶಿಕ್ಷಕಿ ಪ್ರಸ್ಸಿಲ್ಲ,ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *