ಕುಟ್ರುಪಾಡಿ ಗ್ರಾಮದ ಕೇಪು ಶಾಲೆಯಲ್ಲಿ ಕಳೆದ 22 ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿ, ಸೇವಾ ನಿವೃತ್ತಿ ಗೊಳ್ಳುತ್ತಿರುವ ‘ಶ್ರೀ ದಾಮೋದರ. ಕೆ. ಅವರ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿದೆ.





ಈ ಸಮಾರಂಭವು ದಿನಾಂಕ 31-01-2026ರಂದು ಶಾಲಾ ಆವರಣದಲ್ಲಿ ನಡೆಯಲಿದ್ದು,
ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.




