ಕಡಬ: ಕಡಬ ತಾಲ್ಲೂಕಿನ ಉದ್ಯೋಗಾಕಾಂಕ್ಷಿಗಳಿಗೆ ಖಾಸಗಿ ಸಂಸ್ಥೆಯೊಂದರಿಂದ ಉತ್ತಮ ಉದ್ಯೋಗಾವಕಾಶ ಒದಗಿದೆ. ಸ್ಟೂಡೆಂಟ್ ಕೌನ್ಸೆಲರ್ ಹಾಗೂ ಟೆಲಿಕಾಲರ್ ಕೆಲಸ ಮಾಡುವ ಅವಕಾಶ ಇದಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಆಕರ್ಷಕ ಸಂಬಳ ಪ್ಯಾಕೇಜ್ ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಯಾವುದೇ ಪದವಿ ಹೊಂದಿರದವರೂ ಅರ್ಜಿ ಸಲ್ಲಿಸಬಹುದಾಗಿದೆ. ಜೊತೆಗೆ ಉತ್ತಮ ಸಂವಹನ ಕೌಶಲ್ಯ ಹೊಂದಿರುವ ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಾವೀಣ್ಯತೆ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.





ಉದ್ಯೋಗದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ (CV) ಅನ್ನು ಕಳುಹಿಸಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಂಪರ್ಕ ಸಂಖ್ಯೆ: +91 77601 59933
ಕೆಲಸದ ಸ್ಥಳ: ಕಡಬ.


ಈ ಅವಕಾಶವನ್ನು ಬಳಸಿಕೊಳ್ಳಲು ಆಸಕ್ತ ಯುವಕ–ಯುವತಿಯರು ಕೂಡಲೇ ಸಂಪರ್ಕಿಸುವಂತೆ ಸಂಸ್ಥೆಯು ಮನವಿ ಮಾಡಿದೆ.


