ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ಯುಜಿಸಿ ನೆಟ್ ಪರೀಕ್ಷೆಯಲ್ಲಿ ಶ್ರೀಮತಿ ದಿವ್ಯ ಎಂ.ಕೆ ತೇರ್ಗಡೆಯಾಗಿದ್ದಾರೆ.





ಜ. 5ರಂದು ನಡೆದ ಪರೀಕ್ಷೆಯಲ್ಲಿ ಅವರು ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಆಂಗ್ಲಭಾಷಾ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು 2025ರಲ್ಲಿ ನಡೆದ ಕೆಸೆಟ್ ಪರೀಕ್ಷೆಯಲ್ಲಿಯೂ ತೇರ್ಗಡೆಯಾಗಿದ್ದು, ಇವರು ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಯೋಗಿ ಅಶ್ವಥ್ ಕುಳ್ಸಿಗೆ ರವರ ಧರ್ಮಪತ್ನಿ ಆಗಿದ್ದಾರೆ.




