ಬೆಳಾಲು ಆರಿಕೋಡಿ ದೇವಸ್ಥಾನ ಕಾರ್ಯಕ್ರಮ ಮುಗಿಸಿ ಬೇರೊಂದು ಕಾರ್ಯಕ್ರಮಕ್ಕೆ ತೆರಳುವ ಸಂದರ್ಭ ಅಪಘಾತಕ್ಕಿಡಾದ ವ್ಯಕ್ತಿಯನ್ನು ಶಾಸಕ ಹರೀಶ್ ಪೂಂಜಾರವರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮಾನವಿಯತೆ ಮೆರೆದ ಘಟನೆ ನಡೆದಿದೆ.

ಬಂದಾರು-ಕುಪ್ಪೆಟ್ಟಿ ಮುಖ್ಯ ರಸ್ತೆಯ ಪದ್ಮುಂಜ ಬಳಿ ಬೈಕ್ ಅಪಘಾತಕ್ಕೊಳಗಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಕಂಡು ಅರೋಗ್ಯ ವಿಚಾರಿಸಿ ತುರ್ತು ಸ್ಪಂದಿಸಿ, ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದು ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

Leave a Reply

Your email address will not be published. Required fields are marked *