ಕಡಬ: ಶ್ರೀ ದುರ್ಗಾಂಬಿಕಾ ಅಮ್ಮನವರ ಸನ್ನಿಧಿಯಲ್ಲಿ ಏಪ್ರಿಲ್ 3&4ರಂದು ನಡೆಯಲಿರುವ 65ನೇ ವರ್ಷದ ವಿಶೇಷ ಏಕಹಾ ಭಜನಾ ಮಹೋತ್ಸವಕ್ಕೆ ಭಕ್ತರನ್ನು ಆಹ್ವಾನಿಸಲಾಗಿದೆ.
ಭಜನಾ ಮಹೋತ್ಸವದ ಅಧ್ಯಕ್ಷರಾಗಿ ಶ್ರೀಯುತ ದಯಾನಂದ ಆರಿಗ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಯುತ ಜಯಂತ ಕುತ್ಯಾಡಿಯವರನ್ನು ಆಯ್ಕೆ ಮಾಡಲಾಗಿದೆ.ದೇವಸ್ಥಾನದ ವತಿಯಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಲಾಗಿದೆ.




ಧಾರ್ಮಿಕ ಆಚರಣೆಗಳು, ಪೂಜೆ ಹಾಗೂ ವಿಶೇಷ ಕಾರ್ಯಕ್ರಮಗಳು ನಿಗದಿತ ದಿನಾಂಕದಲ್ಲಿ ದೇವಾಲಯದ ಆವರಣದಲ್ಲಿ ನೆರವೇರಲಿವೆ ಎಂದು ತಿಳಿದುಬಂದಿದೆ.



