ಪುತ್ತೂರು :ಕಳೆದ ಬಾರಿ 2021ರ ಚುನಾವಣೆಯಲ್ಲಿ. ತಮಿಳುನಾಡಿನ ಕನ್ಯಾಕುಮಾರಿ ಕೊಳಚಿಲ್ ಎಂಬ ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯನ್ನು ಪಡೆದುಕೊಂಡಿದ್ದರು.

ತದನಂತರದ ದಿನಗಳಲ್ಲಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ. ಚಿತ್ರದುರ್ಗ ಜಿಲ್ಲೆಯ. ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಪ್ರಭಾರಿಯಾಗಿ ಕೆಲಸ ಮಾಡಿರುತ್ತಾರೆ. ಪ್ರಸ್ತುತ ಇದೀಗ ಇವರು ಬಿಜೆಪಿ ರಾಜ್ಯ ಸಾಮಾಜಿಕ ಜಾಲತಾಣದಲ್ಲಿ. ಜವಾಬ್ದಾರಿಯನ್ನು ಹೊಂದಿರುತ್ತಾರೆ. ಇದೀಗ 2026ರ ತಮಿಳುನಾಡು ಚುನಾವಣೆಯಲ್ಲಿ. ಮಧುರೈ ಜಿಲ್ಲೆಯ. ಮಧುರೈ ದಕ್ಷಿಣ ವಿಧಾನಸಭಾ ಕ್ಷೇತ್ರದ. ಪ್ರಭಾರಿಯಾಗಿ ಪುತ್ತೂರಿನ ಅಕ್ಷಯ್ ರೈ ದoಬೆಕಾನಾ ಆಯ್ಕೆಯಾಗಿರುತ್ತಾರೆ. ಇವರು ಈ ಹಿಂದೆ ಬೆಂಗಳೂರು ಕಂಬಳ ಆಯೋಜಕರಲ್ಲಿ ಇವರು ಪ್ರಮುಖ ರಾಗಿರುತ್ತಾರೆ. ಬೆಂಗಳೂರು ಕಂಬಳ ಸಮಿತಿಯ ಆರ್ಗನೈಸಿಂಗ್ ಸೆಕ್ರೆಟರಿ ಆಗಿ ಕೆಲಸವನ್ನು ನಿರ್ವಹಿಸಿರುತ್ತಾರೆ. ಇವರಿಗೆ ಹಲವಾರು ತಮಿಳ್. ಸಂಘ ಸಂಸ್ಥೆಗಳ. ಒಡನಾಟ ಇರುವುದರಿಂದ. ಹಾಗೂ. ತಮಿಳ್ ಭಾಷೆಯಲ್ಲಿ ಒಳ್ಳೆಯ ಹಿಡಿತ ಇರುವುದರಿಂದ. ಇವರಿಗೆ ಪ್ರತಿ ಬಾರಿಯೂ ತಮಿಳುನಾಡಿನಲ್ಲಿ ಜವಾಬ್ದಾರಿ ನೀಡಲಾಗಿರುತ್ತದೆ.









