ಪುತ್ತೂರು : ಇತಿಹಾಸ ಪ್ರಸಿದ್ಧ ಮಹಾತೋಬಾರ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಪ್ರಯುಕ್ತ 9. 15 ರ ಶುಭ ಮುಹೂರ್ತದಲ್ಲಿ ಗೊನೆ ಮುಹೂರ್ತ ನೆರವೇರಿತು.

ಈ ಸಂದರ್ಭದಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮತ್ತು ಸಮಿತಿಯ ಎಲ್ಲಾ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *