ಉಪ್ಪಿನಂಗಡಿ: ಜೀಪ್ ಮತ್ತು ಮಹಿಂದ್ರಾ ಥಾರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆ ಪರಿಣಾಮ ವಾಹನಗಳು ಸಂಪೂರ್ಣ ಹಾನಿಯಾಗಿದ್ದು ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ಇನ್ನಷ್ಟು ಮಾಹಿತಿ ತಿಳಿಯಬೇಕಾಗಿದೆ.




