ಕಡಬ :ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದಲ್ಲಿ ಬೃಹತ್ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಅಪಘಾತ ಹಾಗೂ ಆರೋಗ್ಯ ವಿಮೆ ಶಿಬಿರವು ದಿನಾಂಕ :06.11.2025 ನೇ ಗುರುವಾರ ಮತ್ತು 07.11.2025 ನೇ ಶುಕ್ರವಾರ ಬೆಳಗ್ಗೆ 9:00 ರಿಂದ ಸಂಜೆ 4.00 ವರೆಗೆ ನಡೆಯಲಿದೆ

