ಪುತ್ತೂರು: ಉಪ್ಪಳಿಗೆಯಲ್ಲಿ ಅ.20ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಮತ್ತು ಅವಮಾನಕಾರಿಯಾಗಿ ಭಾಷಣ ಮಾಡಿರುವ ಆರೋಪದಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರಿಗೆ ಜಾಮೀನು ಮಂಜೂರಾಗಿದೆ.

5ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಪುತ್ತೂರು ಜಾಮೀನು ಮಂಜೂರು ಮಾಡಿದೆ.

ಡಾ. ಪ್ರಭಾಕರ್ ಭಟ್ ಪರವಾಗಿ ಪುತ್ತೂರಿನ ಖ್ಯಾತ ವಕೀಲ ಮಹೇಶ್ ಕಜೆ ವಾದಿಸಿದರು.

Leave a Reply

Your email address will not be published. Required fields are marked *