ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರು ವರುಷ ಪೂರೈಸಿದ ನೆನಪಿಗಾಗಿ ಪುತ್ತೂರು ತಾಲೂಕಿನ ಮುಂಡೂರು ಎಂಬಲ್ಲಿ ನೂತನವಾಗಿ ನಿರ್ಮಾಣ ಮಾಡಿದ ” ಶಿವಕೃಪಾ ” ಮನೆಯನ್ನು ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಕಾರ್ಯಕ್ರಮವು ಇಂದು (ನ.08ರಂದು) ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ. ಎಂದು ಬಜರಂಗದಳ ನಗರ ಸಂಯೋಜಕ್ ಜಯಂತ್ ಕುಂಜೂರು ಪಂಜ ತಿಳಿಸಿದ್ದಾರೆ.

Leave a Reply

Your email address will not be published. Required fields are marked *