ಪುತ್ತೂರು : ಸ್ವಿಫ್ಟ್ ಕಾರ್ ಮತ್ತು ಆಟೋರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಹರು ನಗರದಲ್ಲಿ ನಡೆದಿದೆ.

ಘಟನೆ ಪರಿಣಾಮ ಆಟೋರಿಕ್ಷದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.