ಪುತ್ತೂರು: ಅಕ್ಷಯ ತೃತೀಯ ಹಬ್ಬದ ಅಂಗವಾಗಿ ಜಿ.ಎಲ್‌. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಘೋಷಿಸಿರುವ ವಿಶೇಷ ರಿಯಾಯಿತಿಗಳಿಗೆ ಗ್ರಾಹಕರಿಂದ ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ.

ಚಿನ್ನಾಭರಣಗಳ VA ಶುಲ್ಕದ ಮೇಲೆ ರೂ.500ರವರೆಗೆ, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000 ಹಾಗೂ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ.7000ರವರೆಗೆ ರಿಯಾಯಿತಿ ನೀಡಲಾಗುತ್ತಿದೆ.
ಈ ವಿಶೇಷ ಆಫ‌ರ್ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಮತ್ತು ಹಾಸನದಲ್ಲಿರುವ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ.

ಗ್ರಾಹಕರ ಅನುಕೂಲಕ್ಕಾಗಿ ಮಳಿಗೆಗಳು ಬೆಳಿಗ್ಗೆ 8ರಿಂದ ರಾತ್ರಿ 8.30ರವರೆಗೆ ಕಾರ್ಯನಿರ್ವಹಿಸುತ್ತಿವೆ.

Leave a Reply

Your email address will not be published. Required fields are marked *