ನವಂಬರ್ 12 ಮತ್ತು 13 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಪಂಜ, ಸುಳ್ಯ ತಾಲೂಕು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಮೂವರು ವಿದ್ಯಾರ್ಥಿನಿಯರು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಕುಮಾರಿ ಪ್ರಜ್ಞ , 3 ಕಿ.ಮೀ. ವೇಗದ ನಡಿಗೆ ಯಲ್ಲಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾರೆ.

ಕುಮಾರಿ ಅಪೇಕ್ಷ, 400 ಮೀಟರ್ ಅಡೆತಡೆ ಓಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.

ಕುಮಾರಿ ಮೋಕ್ಷ, 3000 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.

ವಿಜೇತರಾದ ಕ್ರೀಡಾಪಟುಗಳಿಗೆ ಅಭಿನಂದನೆಗಳು. ಅವರಿಗೆ ತರಬೇತಿಯನ್ನು ಕೊಟ್ಟ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಪುನೀತ್ ಮತ್ತು ಶ್ರೀ ಮತ್ತಾಯಿ ಇವರಿಗೆ ಹೃದಯ ಸ್ಪರ್ಶಿ ಅಭಿನಂದನೆಗಳು.

Leave a Reply

Your email address will not be published. Required fields are marked *