ಪುತ್ತೂರು : ನವೆಂಬರ್ 19 ರಂದು ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಜಿಲ್ಲಾ ಪದಾಧಿಕಾರಿಗಳ ಮತ್ತು ಪುತ್ತೂರು ಮಂಡಲದ ಪದಾಧಿಕಾರಿಗಳ ಪೂರ್ವಭಾವಿ ಸಭೆ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ, ಶ್ರೀ ಸಂಜೀವ ಮಠoದೂರ್, ಶ್ರೀಮತಿ ಮಲ್ಲಿಕಾ ಪ್ರಸಾದ್, ಕಿಶೋರ್ ಕುಮಾರ್ ಪುತ್ತೂರು ಶ್ರೀ ಗೋಪಾಲಕೃಷ್ಣ ಹೇರಳೆ, ಶ್ರೀ ದಯಾನಂದ ಉಜಿರೆಮಾರ್, ಶ್ರೀ ಶಿವಕುಮಾರ್ ಕಲ್ಲಿಮಾರ್, ಶ್ರೀಮತಿ ಲೀಲಾವತಿ ಅಣ್ಣು ನಾಯ್ಕ, ಮತ್ತು ಪಕ್ಷದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *