ಹೊಸ ವರ್ಷಾಚರಣೆ: ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ, ಚಾರಣಕ್ಕೂ ಬ್ರೇಕ್-PRIME TV
ಚಿಕ್ಕಬಳ್ಳಾಪುರ: ಬೆಂಗಳೂರಿಗರ ಸ್ವರ್ಗ ಎಂದು ಖ್ಯಾತಿ ಗಳಿಸಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಹೊಸ ವರ್ಷದ ಹಿನ್ನೆಲೆ ಸಂಭ್ರಮಾಚರಣೆಗಾಗಿ ಕೆಲವರು ಡಿಸೆಂಬರ್ 31ರಂದು ನಂದಿ ಗಿರಿಧಾಮದತ್ತ ಬರಲು ಪ್ಲ್ಯಾನ್ ಮಾಡಿಕೊಳ್ಳುತ್ತಾರೆ.…
