Author: PrimeTV News

ಕರಾವಳಿಯಲ್ಲಿ ಪ್ರಥಮ ಬಾರಿಗೆ ‘ಸಿಲ್ವರ್ ವುಡ್’ ಮರಗಳ ಯಶಸ್ವಿ ಪ್ರಯೋಗ-PRIME TV

ಪುತ್ತೂರು:ಕೊಡಗು ಹಾಗೂ ಚಿಕ್ಕಮಗಳೂರಿನಂತಹ ತಂಪಾದ ಹವಾಮಾನ ಪ್ರದೇಶಗಳಲ್ಲಿ ಹೆಚ್ಚಾಗಿ ಬೆಳೆಯುವ ‘ಸಿಲ್ವರ್ ವುಡ್’ ಮರಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬೆಳೆಸುವ ಹೊಸ ಪ್ರಯೋಗಕ್ಕೆ ಪುತ್ತೂರಿನಲ್ಲಿ ಯಶಸ್ಸು ದೊರೆತಿದೆ. ಫ್ಲೈವುಡ್ ಹಾಗೂ ಪೀಠೋಪಕರಣಗಳ ತಯಾರಿಕೆಗೆ ಹೆಚ್ಚಿನ ಬೇಡಿಕೆ ಇರುವ ಈ ಮರವನ್ನು ಪರ್ಯಾಯ…

ಕಾರ್ಕಳದ ಶ್ರೀಮತಿ ರಮಿತಾ ಸೂರ್ಯವಂಶಿ ಗೋನಂದಿ ಸೇವಾದಳ ಕರ್ನಾಟಕ ಇದರ ರಾಜ್ಯ ಮಹಿಳಾ ಸಂಚಾಲಕಿಯಾಗಿ ಆಯ್ಕೆ-PRIME TV

ಗೋ ಸೇವಾ ಕಾರ್ಯ ಚಟುವಟಿಕೆ ದೇಶಾದ್ಯಂತ ಮಾಡುವ ಉದ್ದೇಶದಿಂದ ಗೋವಿನ ರಕ್ಷಣೆ ಮತ್ತು ಪೋಷಣೆ ಮುಖ್ಯ ವಾಗಿ ಆಗಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯದ ಪ್ರತಿ ಯೊಂದು ಜಿಲ್ಲೆಗಳಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮದ ಅಗತ್ಯ ಇರುದರಿಂದ ತಂಡದ ರಾಜ್ಯ ಮಹಿಳಾ ಸಂಚಾಲಕಿ ಆಗಿ…

ಡಿಸೆಂಬರ್ 27ರಂದು ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವ-PRIME TV

ಕಡಬ: ಶಿರಾಡಿ ಗ್ರಾಮದ ಉದನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಗಳ ಸುವರ್ಣ ಮಹೋತ್ಸವ ಸುವರ್ಣ ಸಂಭ್ರಮ ಕಾರ್ಯಕ್ರಮ ಹಾಗೂ ಬಿಷಪ್ ಪೋಳಿಕಾರ್ಪಸ್ ಪಬ್ಲಿಕ್ ಸ್ಕೂಲ್‌ನ ವಾರ್ಷಿಕೋತ್ಸವ ಡಿಸೆಂಬರ್ 27ರಂದು ನಡೆಯಲಿದೆ ಎಂದು ಶಾಲಾ ಸಂಚಾಲಕ ಫಾ. ಹನಿ ಜೇಕಬ್ ತಿಳಿಸಿದ್ದಾರೆ. ಅವರು…

ಬೆಳಗಾವಿ :ಅಧಿವೇಶನದ ನಡುವೆಯೂ ಗಮನಸೆಲೆಯುತ್ತಿರುವ ಬಿಜೆಪಿ ಶಾಸಕರ ಕ್ರಿಕೆಟ್ ಆಟ-PRIME TV

ಬೆಳಗಾವಿ, ಡಿ. 12 : ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ರಾಜ್ಯದ ಸಮಸ್ಯೆಗಳು, ಹೊಸ ಮಸೂದೆಗಳು ಸೇರಿದಂತೆ ಬಿಸಿ ಬಿಸಿ ಚರ್ಚೆಗಳು, ವಾಕ್ಸಮರಗಳು ಅಧಿವೇಶನದಲ್ಲಿ ಕಂಡು ಬರುತ್ತಿದೆ. ಈ ಮಧ್ಯೆ, ಡಿ. 12ರಂದು ಅಧಿವೇಶನ ಆರಂಭಕ್ಕೂ ಮುನ್ನ ಮುಂಜಾನೆಯ ಸಮಯದಲ್ಲಿ ಕೆ…

ಜಾತಕ ಹೇಳುವ ನೆಪದಲ್ಲಿ ಯುವತಿಗೆ ಕಿರುಕುಳ: ಅರ್ಚಕನ ವಿರುದ್ಧ ದೂರು-PRIME TV

ಉಪ್ಪಿನಂಗಡಿ: ದೇವಾಲಯದಲ್ಲಿ ಜಾತಕ ನೋಡಿ ವಾಮಾಚಾರ ತೆಗೆಯುವ ನೆಪದಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪದಡಿ ಅರ್ಚಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ತುರ್ಕುಜೆಯಲ್ಲಿ ನಡೆದಿದೆ. ನರ್ಸಿಂಗ್ ಶಿಕ್ಷಣ ಪಡೆಯುತ್ತಿರುವ ಶಿರಸಿ ಮೂಲದ…

ಕರ್ನಾಟಕದಲ್ಲಿ ಕ್ರೈಸ್ತರಿಗೆ ರಾಜಕೀಯ ಪ್ರತಿನಿಧಿತ್ವ ಕಡಿಮೆ: ಐವನ್ ಡಿಸೋಜರಿಗೆ ಮಂತ್ರಿ ಸ್ಥಾನ ನೀಡಲು ಪುತ್ತೂರು ಕ್ರಿಶ್ಚಿಯನ್ ಯೂನಿಯನ್ ಆಗ್ರಹ-PRIME TV

ಪುತ್ತೂರು: ಸುಮಾರು 38 ಲಕ್ಷ ಜನಸಂಖ್ಯೆ ಹೊಂದಿರುವ ಕ್ರೈಸ್ತ ಸಮುದಾಯಕ್ಕೆ ಕರ್ನಾಟಕದಲ್ಲಿ ಸಮರ್ಪಕ ರಾಜಕೀಯ ಪ್ರತಿನಿಧಿತ್ವ ಲಭಿಸುತ್ತಿಲ್ಲ. ವಿಶೇಷವಾಗಿ ಕರಾವಳಿ ಭಾಗದ ಕೊಂಕಣಿ ಭಾಷಿಗ ಮಂಗಳೂರು ಕ್ರೈಸ್ತರಿಗೆ ಕಳೆದ 31 ವರ್ಷಗಳಿಂದ ರಾಜ್ಯ ಮಂತ್ರಿಮಂಡಲದಲ್ಲಿ ಸ್ಥಾನ ಸಿಕ್ಕಿಲ್ಲ ಎಂದು ಪುತ್ತೂರು ಕ್ರಿಶ್ಚಿಯನ್…

ಬಿಪಿಎಲ್ ಕಾರ್ಡ್ ಪರಿಷ್ಕರಣೆ: ಆಕ್ಷೇಪಣೆ ಸಲ್ಲಿಕೆಗೆ ಇನ್ನೂ ಎರಡು ದಿನ ಮಾತ್ರ ಬಾಕಿ-PRIME TV

ಬೆಂಗಳೂರು: ಬಿಪಿಎಲ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ನೀಡಿರುವ ಕಾಲಾವಕಾಶ ಮುಕ್ತಾಯಕ್ಕೆ ಇದೀಗ ಕೇವಲ ಎರಡು ದಿನ ಮಾತ್ರ ಬಾಕಿ ಉಳಿದಿದೆ. ಬಿಪಿಎಲ್ ಪಟ್ಟಿಯಿಂದ ಎಪಿಎಲ್ ಪಟ್ಟಿಗೆ ವರ್ಗಾವಣೆಯಾದ ಸಾವಿರಾರು ಕಾರ್ಡ್‌ಧಾರಕರು ತಮ್ಮ ಕಾರ್ಡ್‌ಗಳು ಅನ್ಯಾಯವಾಗಿ ಡಿಲೀಟ್ ಆಗಿವೆ…

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವತಿಯಿಂದ ಸಹಾಯಧನ ವಿತರಣೆ-PRIME TV

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊತ್ತದಲ್ಲಿ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಗಣೇಶ್ ಕರ್ಮಲ ಅವರನ್ನು ವಜ್ರತೇಜಸ್‌ ತಂಡದಿಂದ ಯೇನೇಪೋಯ ಆಸ್ಪತ್ರೆಗೆ ಭೇಟಿ ನೀಡಿ…

ಗುಂಡಿಬಂಡೆಯ ಪೊಲೀಸ್ ಠಾಣೆಯ ಕಾರ್ ನಲ್ಲಿ ಅವಿತಿದ್ದ ಚಿರತೆ ಮರಿ ಪತ್ತೆ.-PRIME TV

ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ಪೊಲೀಸ್ ಠಾಣೆಯ ಆವರಣದಲ್ಲಿ ಚಿರತೆ ಮರಿಯೊಂದು ಪ್ರತ್ಯಕ್ಷವಾಗಿದೆ. ಪೊಲೀಸ್ ಠಾಣೆಯ ಆವರಣದಲ್ಲಿ ಚಿರತೆ ಮರಿ ಓಡಾಡಿದ್ದು ಪೊಲೀಸರು ಕಂಡಿದ್ದು ಕೂಡಲೇ ಪೊಲೀಸರು ಜನರನ್ನ ಕಂಡ ಚಿರತೆ ಭಯದಿಂದ ಪೊಲೀಸ್ ಠಾಣೆಯ ಆವರಣದಲ್ಲೇ ಇದ್ದ ಹಳೆಯ ಕಾರಿನಲ್ಲಿ ಹತ್ತಿ…

ಗ್ರಾಹಕರ ಮೆಚ್ಚುಗೆಯ ಭದ್ರ- ಟೆಕ್ ವಿಂಡೋಸ್ & ಡೋರ್ರ್ಸ್ ಇದೀಗ ಪಂಜದಲ್ಲಿ ಶುಭಾರಂಭ-PRIME TV

ಭದ್ರ – ಟೆಕ್ ವಿಂಡೋಸ್ & ಡೋರ್ರ್ಸ್ ನಿಂತಿಕಲ್ಲು ಇದರ ಸಹ ಸಂಸ್ಥೆಯು ಡಿ. 12 ರಂದು ಪಂಜದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉತ್ಕರ್ಷ ಸೌಧದಲ್ಲಿ ಶುಭಾರಂಭಗೊಂಡಿತು. ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ…