ರಾಜ್ಯದಲ್ಲಿ ಕನ್ನಡ ನಾಮಫಲಕ ಕಡ್ಡಾಯ-PRIME TV
ಬೆಳಗಾವಿ – ವಾಣಿಜ್ಯ , ಕೈಗಾರಿಕೆ, ಟ್ರಸ್ಟ್, ಆಸ್ಪತ್ರೆ, ಮನರಂಜನಾ ಕೇಂದ್ರ, ಹೋಟೆಲ್ ಸೇರಿದಂತೆ ಮತ್ತಿತರ ಕಡೆ ಕನ್ನಡ ಭಾಷೆಯ ಕಡ್ಡಾಯ ನಾಮಫಲಕ ಅನುಷ್ಠಾನಗೊಳಿಸುವ ನಿಯಮವನ್ನು 15 ದಿನಗಳಿಂದ 1 ತಿಂಗಳೊಳಗೆ ರಾಜ್ಯಾದ್ಯಂತ ಕಡ್ಡಾಯ ಮಾಡುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ…
