ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಬ್ಲಾಸ್ಟ್ – ಓರ್ವ ಸಾವು-PRIME TV
ಮೈಸೂರು: ಹೀಲಿಯಂ ಗ್ಯಾಸ್ ಬ್ಲಾಸ್ಟ್ ಆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಅರಮನೆಯ ಮುಂಭಾಗ ನಡೆದಿದೆ. ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಘಟನೆ ಸಂಭವಿಸಿದ್ದು, ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್…
