Author: PrimeTV News

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.10: ಬಹುಳ ಷಷ್ಠಿ ಪೂರ್ವಶಿಷ್ಠ ಸಂಪ್ರದಾಯ ನೆರವೇರಿತು-PRIME TV

ಸುಬ್ರಹ್ಮಣ್ಯ, ಡಿ.10: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಕುಮಾರ ಪರ್ವತ ಯಾತ್ರೆ ಹಾಗೂ ಕುಮಾರ ಪಾದ ಪೂರ್ವಶಿಷ್ಠ ಸಂಪ್ರದಾಯ ಬುಧವಾರ ಭಕ್ತಿಭಾವದಿಂದ ಜರುಗಿತು. ಕುಮಾರಪರ್ವತ ಶಿಖರದಲ್ಲಿರುವ ಕುಮಾರನ ಪಾದ ಮತ್ತು ಸಮೀಪದ ವಾಸುಕಿ ಸ್ಥಳಗಳಲ್ಲಿ ಪ್ರಧಾನ ಅರ್ಚಕ ಸೀತಾರಾಮ…

ರಾಜ್ಯದ ಅತಿ ಚಿಕ್ಕ ರೈಲು ಮಾರ್ಗದಲ್ಲಿ ರೈಲು ಸೇವೆ ಆರಂಭ; ರೈಲು ಸಚಿವೆಾಲಯ ಒಪ್ಪಿಗೆ – 2 ಜಿಲ್ಲೆಗೆ ಅನುಕೂಲ-PRIME TV

ಬೆಂಗಳೂರು: ರಾಜ್ಯದ ಅತಿ ಚಿಕ್ಕ ರೈಲು ಮಾರ್ಗವಾಗಿ ಪರಿಗಣಿಸಲ್ಪಟ್ಟ ಅಳ್ವಾವರ – ದಾಂಡೇಲಿ ನಿಲ್ದಾಣಗಳ ನಡುವಿನ ರೈಲು ಓಡಿಸಲು ಕೇಂದ್ರ ರೈಲು ಸಚಿವೆಾಲಯದಿಂದ ಅಂತಿಮ ಒಪ್ಪಿಗೆ ದೊರೆತಿದೆ. ಮುಂದಿನ ವಾರಗಳಲ್ಲಿ ಈ ಮಾರ್ಗದಲ್ಲಿ ಡೆಮು ರೈಲು ಓಡಾಟ ಆರಂಭವಾಗಲಿದೆ. ಬುಲೆಟ್ ಪಾಯಿಂಟ್‌ಗಳು:…

ಬೆಳೆ ವಿಮೆ ಕುರಿತು ರೈತರ ಆತಂಕ, ಪರಿಹಾರಕ್ಕೆ ಸರ್ಕಾರ ಕ್ರಮ ಅಗತ್ಯ:ಇಕ್ಬಾಲ್ ಹುಸೇನ್ ಆಗ್ರಹ-PRIME TV

ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಮೊತ್ತ ಈಗಾಗಲೇ ಕೆಲವರಿಗೆ ಬ್ಯಾಂಕ್ ಖಾತೆಗಳಿಗೆ ಜಮೆಯಾಗುತ್ತಿದ್ದರೂ, ಹಲವಾರು ರೈತರಿಗೆ ಈ ವರ್ಷ ಅತ್ಯಂತ ಕಡಿಮೆ ಮೊತ್ತ ಪಾವತಿಯಾಗುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ. ರೈತರ ಗಾವಯ್ದ ಮೇಲಿನ ಬರ ಪರಿಸ್ಥಿತಿ ಹಾಗೂ ಎಳನೀರು ಎತ್ತುವ…

ಫೋನ್ ಟ್ಯಾಪಿಂಗ್ ಪ್ರಕರಣದ ಹೋರಾಟಕ್ಕೆ ಜಯ: ಅಲೋಕ್ ಕುಮಾರಿಗೆ ಡಿಜಿಪಿ ಹುದ್ದೆಗೆ ಮುಂಬಡ್ತಿ-PRIME TV

ಬೆಂಗಳೂರು: 2019ರ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಕ್‌ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಗೊಳಿಸಿದ ಬೆನ್ನಲ್ಲೇ, ಹಿರಿಯ IPS ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿದೆ. ಸರ್ಕಾರದ ಹೊಸ…

ಪುತ್ತೂರು ಅ.20ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಭಾಷಣ ಪ್ರಕರಣ! ಕಲ್ಲಡ್ಕ ಡಾ. ಪ್ರಭಾಕರ ಭಟ್ ರವರಿಗೆ ಜಾಮೀನು ಮಂಜೂರು-PRIME TV

ಪುತ್ತೂರು: ಉಪ್ಪಳಿಗೆಯಲ್ಲಿ ಅ.20ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಮತ್ತು ಅವಮಾನಕಾರಿಯಾಗಿ ಭಾಷಣ ಮಾಡಿರುವ ಆರೋಪದಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರಿಗೆ ಜಾಮೀನು ಮಂಜೂರಾಗಿದೆ. 5ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಪುತ್ತೂರು ಜಾಮೀನು ಮಂಜೂರು ಮಾಡಿದೆ.…

ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆ; ಸೆಲ್ಫಿ ವಿಡಿಯೋ ಮಾಡಿ ಹರಿಸಿದ ಆರೋಪಿ ಅರೆಸ್ಟ್-PRIME TV

ಹಾಸನ: ಎಣ್ಣೆ ಮತ್ತಿನಲ್ಲಿ ಸ್ನೇಹಿತನನ್ನು ಹತ್ಯೆ ಮಾಡಿ, ಬಳಿಕ ಮದ್ಯ ನಶೆಯಲ್ಲಿ ಸೆಲ್ಫಿ ವಿಡಿಯೋ ಮಾಡಿದ ಮುಖ್ಯ ಆರೋಪಿ ಉಲ್ಲಾಸ್ (21) ನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಡಿ. 8ರಂದು ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಆಟೋ ಚಾಲಕ ಕೀರ್ತಿಯನ್ನು ಬರ್ಬರವಾಗಿ ಕೊಲೆಗೈದಿದ್ದ…

ಧರ್ಮಸ್ಥಳ ಪ್ರಕರಣ: ದೂರು ನೀಡಿದವರೇ ಈಗ ಆರೋಪಿಗಳು- ಬುರುಡೆ ಗ್ಯಾಂಗ್‌ ಮೇಲೆ ಸೆಕ್ಷನ್‌ಗಳ ಸುರಿಮಳೆ-PRIME TV

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರ್ಯ ನಡೆಸಿದ ಪ್ರಕರಣದಲ್ಲಿ ದೂರು ನೀಡಿದವರೇ ಆರೋಪಿಗಳಾಗಿದ್ದಾರೆ. ವಿಶೇಷ ತನಿಖಾ ತಂಡದ (SIT) ವರದಿಯಲ್ಲಿ ಬುರುಡೆ ಗ್ಯಾಂಗ್ ಷಡ್ಯಂತ್ರ್ಯ ಬಟಾಬಯಲಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ…

ಸಂಕಷ್ಟದಲ್ಲಿರುವ ರೈತರಿಗೆ ವಿಮಾ ಪರಿಹಾರ ನೀಡಿ: ಮಾಜಿ ಶಾಸಕ ಸಂಜೀವ ಮಠಂದೂರು ಎಚ್ಚರಿಕೆ-PRIME TV

ಪುತ್ತೂರು: “ರೈತರಿಗೆ ತಕ್ಷಣ ವಿಮಾ ಪರಿಹಾರ ನೀಡದಿದ್ದರೆ ಕಾನೂನು ಹೋರಾಟ, ಬಳಿಕ ರಸ್ತೆಗಿಳಿದು ಹೋರಾಟ ನಡೆಸುತ್ತೇವೆ” ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಸರ್ಕಾರ ಮತ್ತು ವಿಮಾ ಕಂಪೆನಿಗೆ ಗಂಭೀರ ಎಚ್ಚರಿಕೆ ನೀಡಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹವಾಮಾನ…

ದ್ವೇಷ ಭಾಷಣ ಪ್ರಕರಣದಲ್ಲಿ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು-PRIME TV

ಪುತ್ತೂರು: ದೀಪೋತ್ಸವ ಕಾರ್ಯಕ್ರಮದ ವೇಳೆ ದ್ವೇಷಪೂರಿತ ಭಾಷಣ ಮಾಡಿದರು ಎಂಬ ಆರೋಪದ ಮೇರೆಗೆ ದಾಖಲಾಗಿದ್ದ ಪ್ರಕರಣದಲ್ಲಿ ಡಾ. ಪ್ರಭಾಕರ ಭಟ್ ಅವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಭಾಕರ ಭಟ್ ಪರವಾಗಿ…

ಪಂಜ ಸರ್ಕಾರಿ ಪಿಯು ಕಾಲೇಜಿನ ಅಮೃತ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ – ಡಿಸೆಂಬರ್ 28ರಂದು ವಿಜೃಂಭಣೆಯ ಅಮೃತಪಥ-PRIME TV

ಕಡಬ: 1951ರಲ್ಲಿ ಸ್ಥಾಪನೆಯಾದ ಪಂಜ ಸರ್ಕಾರಿ ಪದವಿ ಪೂರ್ವ ಕಾಲೇಜು ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲುತ್ತಿರುವ ಸಂದರ್ಭದಲ್ಲಿ, ಡಿಸೆಂಬರ್ 28ರಂದು ನಡೆಯಲಿರುವ “ಅಮೃತಪಥ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಭವ್ಯವಾಗಿ ಬಿಡುಗಡೆ ಮಾಡಲಾಯಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಅಮೃತಪಥ ಸಮಿತಿ ಅಧ್ಯಕ್ಷ…