ನಾಳೆ (ಡಿ.10) ರೋಟರಿ ಕ್ಲಬ್ ಪುತ್ತೂರು ಯುವಕ್ಕೆ ಜಿಲ್ಲಾ ಗವರ್ನರ್ ಅಧೀಕೃತ ಭೇಟಿ – ಸರಕಾರಿ ಆಸ್ಪತ್ರೆಯಲ್ಲಿ ರೋಟರಿ ಕ್ಲೋತ್ ಬ್ಯಾಂಕ್ ಉದ್ಘಾಟನೆ-PRIME TV
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವದಿಂದಪುತ್ತೂರು ಸರಕಾರಿ ಆಸ್ಪತ್ರೆಗೆ ಹಲವು ಮಹತ್ವದ ಯೋಜನೆಯನ್ನು ನೀಡಲಾಗಿದ್ದು, ಇದೀಗ ಸರಕಾರಿ ಆಸ್ಪತ್ರೆಯಲ್ಲಿನ ಬಡ ರೋಗಿಗಳಿಗೆ ಪ್ರಯೋಜನ ಆಗುವ ನಿಟ್ಟಿನಲ್ಲಿ ರೋಟರಿ ಕ್ಲೋತ್ ಬ್ಯಾಂಕ್ ಉದ್ಘಾಟೆನೆಯನ್ನು ಸಂಸ್ಥೆಯ ಜಿಲ್ಲಾ ಗವರ್ನರ್ ಪಿ.ಕೆ.ರಾಮಕೃಷ್ಣ ಅವರ ಡಿ.10ರಂದು ಅಧೀಕೃತ…
