ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇವರ ದರ್ಶನ ಪಡೆದ ಮಹೇಶ್ ಶೆಟ್ಟಿ ತಿಮೆರೋಡಿ-PRIME TV
ಪುತ್ತೂರು:ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಗೆ ಸರ್ಕಾರ ಎಸ್‌ಐಟಿ ರಚಿಸಿದರೂ, ಕೆಲವು ಮೀಡಿಯಾಗಳು ಷಡ್ಯಂತ್ರ ರೂಪಿಸಿ ತನಿಖೆಯನ್ನು ಹಾಳುಮಾಡಲು ಯತ್ನಿಸುತ್ತಿವೆ ಎಂದು ಮಹೇಶ್ ಶೆಟ್ಟಿ ತಿಮೆರೋಡಿ ಆರೋಪಿಸಿದ್ದಾರೆ. “ಇದೆಲ್ಲಕ್ಕೂ ಉತ್ತರ ಮಹಾಲಿಂಗೇಶ್ವರ ದೇವರು ಮತ್ತು ಮಂಜುನಾಥ ಸ್ವಾಮಿ ನೀಡುತ್ತಾರೆ,”…
