ಪುತ್ತೂರು: ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆಯಾಗಿ ಪ್ರಧಾನಿ ಮೋದಿ ಭೇಟಿಗೆ ಅವಕಾಶ– ಜಿಲ್ಲೆಯಲ್ಲಿ ವಿವಾದ; ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸ್ಪಷ್ಟನೆ-PRIME TV
ಪುತ್ತೂರು: ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಅವರ ಪತ್ನಿಗೆ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗುವ ಅವಕಾಶ ಲಭಿಸಿದ್ದು, ದಕ್ಷಿಣಕನ್ನಡ ಬಿಜೆಪಿ ಘಟಕದೊಳಗೆ ಪ್ರತಿಭಟನೆ ಮತ್ತು ವಿರೋಧಕ್ಕೆ ಕಾರಣವಾಗಿದೆ. ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾದರೂ, ‘ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ನೀಡಬೇಕಿತ್ತು’ ಎಂಬ ಅಭಿಪ್ರಾಯಗಳು ಪಕ್ಷದೊಳಗೆ…
