Author: PrimeTV News

ಡಿ. 20–21ರಂದು ಕೇಪುವಿನಲ್ಲಿ ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನ-PRIME TV

ಕಡಬ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ನೇತ್ರಾವತಿ ತುಳು ಕೂಟ ರಾಮಕುಂಜ ಹಾಗೂ ನೂಜಿಬಾಳ್ತಿಲ ತೆಗ್ ತುಳು ಕೂಟದ ಆಶ್ರಯದಲ್ಲಿ ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನವು ಡಿಸೆಂಬರ್ 20 ಮತ್ತು 21ರಂದು ಕೇಪು ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ ಎಂದು…

ಕುಡ್ಲ ಟ್ರೋಫಿ ಕ್ರಿಕೆಟ್ ಪಂದ್ಯಾಟ: ಸಂತ ಸೆಬೆಸ್ಟಿಯನ್ ಪೆರ್ಮನ್ನುರ್ ಚಾಂಪಿಯನ್-PRIME TV

ವಾಮಂಜೂರು: ವಾಮಂಜೂರಿನ ಸಂತೋಷನಗರ ಮೈದಾನದಲ್ಲಿ ಎಸ್‌.ಜೆ.ಸಿ. ಫ್ರೆಂಡ್ಸ್ ವಾಮಂಜೂರು, ರೊ ಇಂಟರ್‌ನ್ಯಾಷನಲ್ ಹಾಗೂ ಗಜಾನನ ಕ್ರಿಕೆಟರ್ಸ್ (ಪ್ರಜ್ವಲ್ ಫಿಲ್ಮ್ಸ್) ಇವರ ಪ್ರಾಯೋಜಕತ್ವದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಚರ್ಚ್ ಹಂತದ ಎರಡು ದಿನಗಳ ಅಂಡರ್‌ಆರ್ಮ್ ಕ್ರಿಕೆಟ್ ಪಂದ್ಯಾಟವು ಡಿಸೆಂಬರ್ 13 ಮತ್ತು 14ರಂದು ಅತ್ಯಂತ…

ಶಾಸಕ ಅಶೋಕ್ ರೈ ಬ್ಯಾನರ್ ಗೆ ಹಾನಿಆರೋಪಿಗಳ ಬಂಧಿಸಿ: ಯುವ‌ಕಾಂಗ್ರೆಸ್ ನಿಂದ ಮನವಿ-PRIME TV

ಪುತ್ತೂರು; ನರಿಮೊಗರು ಗ್ರಾಮದ ಶಿಬರ ನಡುವಾಲ್ ಎಂಬಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಅಭಿನಂದನೆ ಕೋರಿ ಹಾಕಲಾದ ಬ್ಯಾನರ್ ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಖಿಲ್ ಕಲ್ಲಾರೆ ಪೊಲೀಸರಿಗೆ…

ರಾಜ್ಯದ ಜೈಲುಗಳು ಉಗ್ರರ ಸ್ವರ್ಗವಾಗಿವೆ – ಗೃಹ ಸಚಿವರ ಮೌನ ಅಪಾಯಕಾರಿ: ಶಾಸಕ ಕಿಶೋರ್ ಕುಮಾರ್ ಪುತ್ತೂರು-PRIME TV

ರಾಜ್ಯದ ಕಾರಾಗೃಹಗಳು ಅಪರಾಧಿಗಳ ಸುಧಾರಣಾ ಕೇಂದ್ರಗಳಾಗಬೇಕಿದ್ದರೆ, ಇಂದು ಅವು ಉಗ್ರಗಾಮಿಗಳು ಮತ್ತು ಕುಖ್ಯಾತ ರೌಡಿಗಳ ಐಷಾರಾಮಿ ತಾಣಗಳಾಗಿ ಮಾರ್ಪಟ್ಟಿವೆ ಎಂದು ವಿಧಾನ ಪರಿಷತ್ ಸದಸ್ಯರಾದ ಶಾಸಕ ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ…

ಅಂತರ್‌ಜಿಲ್ಲಾ ಮಾಸ್ಟರ್ಸ್ ಕ್ರೀಡಾಕೂಟ: ಪುತ್ತೂರಿನ ಧೀರಜ್ ಕೆಮ್ಮಿಂಜೆರವರಿಗೆ 1 ಚಿನ್ನ, 1 ಬೆಳ್ಳಿಪದಕ.-PRIME TV

ಪುತ್ತೂರು: ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದ.ಕ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನೊಳಗೊಂಡ ಅಂತ‌ರ್ ಜಿಲ್ಲಾ ಮಾಸ್ಟರ್ಸ್ ಕ್ರೀಡಾ ಕೂಟದಲ್ಲಿ ಪುತ್ತೂರಿನ ಧೀರಜ್ ಕೆಮ್ಮಿಂಜೆಯವರು ಶಾಟ್‌ಪುಟ್ ಮತ್ತು 200 ಮೀ ಓಟದಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ಇವರು ಜಯಪ್ರಕಾಶ್…

ಭಕ್ತ ಕೋಡಿಯಲ್ಲಿ ಭಗವದ್ವಜ ಕಟ್ಟೆ ತೆರವು: ತೀವ್ರ ಖಂಡನೆ – ಅರುಣ್ ಕುಮಾರ್ ಪುತ್ತಿಲ-PRIME TV

ಪುತ್ತೂರು: ಭಕ್ತ ಕೋಡಿಯಲ್ಲಿದ್ದ ಭಗವದ್ವಜದ ಕಟ್ಟೆಯನ್ನು ಅಧಿಕಾರಿಗಳು ನೆಲಸಮಗೊಳಿಸಿರುವ ಘಟನೆ ಖಂಡನೀಯವಾಗಿದೆ ಎಂದು ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಈ ಕ್ರಮ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕಿನಿಂದ ರಾಜಕೀಯ ಪ್ರೇರಿತವಾಗಿ ನಡೆದಿದ್ದು, ಅಧಿಕಾರಿಗಳಿಗೆ ಶೋಭೆ…

ಪುತ್ತೂರು :ಜಿ. ಎಲ್. ಮಾಲ್ ಉತ್ಸವ -ಫುಡ್ ಫೆಸ್ಟಿವಲ್-PRIME TV

ಪುತ್ತೂರು: ಕರಾವಳಿಯ ಸಾಂಸ್ಕೃತಿಕ ನಗರಿ ಪುತ್ತೂರಿನ ಹೃದಯಭಾಗದಲ್ಲಿರುವ ಜಿ.ಎಲ್. ಮಾಲ್ ಇದೀಗ ಚಳಿಗಾಲದ ಸಂಭ್ರಮಕ್ಕೆ ಸಜ್ಜಾಗಿದೆ. ಶಾಪಿಂಗ್ ಪ್ರಿಯರಿಗಾಗಿ ಹಾಗೂ ಆಹಾರ ಪ್ರೇಮಿಗಳಿಗಾಗಿ ಇದೇ ಡಿಸೆಂಬರ್ 20ರಿಂದ ಜನವರಿ 04ರವರೆಗೆ ಅದ್ಧೂರಿ ‘ಜಿ.ಎಲ್. ಮಾಲ್ ಉತ್ಸವ’ ಹಾಗೂ ‘ಫುಡ್ ಫೆಸ್ಟಿವಲ್’ ಆಯೋಜಿಸಲಾಗಿದೆ.…

ಪಾಕಿಸ್ತಾನ ಜಿಂದಾಬಾದ್’ ಘೋಷಣೆ – 3 ವರ್ಷಗಳಲ್ಲಿ 12 ಕೇಸ್ ದಾಖಲು: ಪರಮೇಶ್ವರ್-PRIME TV

ಬೆ‌ಳಗಾವಿ: ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕುರಿತು 12 ಕೇಸ್ ದಾಖಲು ಮಾಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆ‌ಳಗಾವಿ: ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕುರಿತು 12…

ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿ ನಾಗೇಶ್ ಟಿ.ಎಸ್, ಮಚ್ಚಿಮಲೆ ವಿರೂಪಾಕ್ಷ ಭಟ್ ನೇಮಕ.-PRIME TV

ನಾಗೇಶ್ ಪುತ್ತೂರು:ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಸ್ಥಾನಕ್ಕೆ ಮತ್ತಿಬ್ಬರಿಗೆ ಅವಕಾಶ ನೀಡಲಾಗಿದೆ. ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ನಾಗೇಶ್ ಟಿ.ಎಸ್ ಮತ್ತು ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿರುವ ಮಚ್ಚಿಮಲೆ ವಿರೂಪಾಕ್ಷ ಭಟ್ ಅವರನ್ನು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿ ಅಧ್ಯಕ್ಷ ದಯಾನಂದ…

ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ-PRIME TV

ಕಡಬ: ಪುತ್ತೂರು ತಾಲೂಕಿನ ಹಾರಾಡಿಯ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಪುತ್ತೂರು–ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲನ–2025 ಸ್ಪರ್ಧೆಯಲ್ಲಿ ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಸ್ಪರ್ಧೆಯಲ್ಲಿ ಶಾಲೆಯ…