Author: PrimeTV News

ಕಳ್ಳತನ ಪ್ರಕರಣ: ಖ್ಯಾತ ನಿರ್ಮಾಪಕ ಹರ್ಷವರ್ಧನ್ ಅರೆಸ್ಟ್-PRIME TV

ಕಾರವಾರ: ಈ ಹಿಂದೆ ಪತ್ನಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ನಿನ್ನಲ್ಲೇನೋ ಹೇಳಬೇಕು ಎಂಬ ಸಿನಿಮಾ ನಿರ್ಮಿಸಿದ್ದ ಹರ್ಷವರ್ಧನ್ ವಿರುದ್ಧ ಕಳ್ಳತನ ಪ್ರಕರಣ ದಾಖಲಾಗಿತ್ತು. ೨೦೧೭ರಲ್ಲಿ…

ಹಳೆ ವಾಹನ ಹೊಂದಿರುವವರಿಗೆ ಶಾಕ್: 15 ವರ್ಷ ಮೀರಿದ ವಾಹನಗಳಿಗೆ ಸ್ಕ್ರ್ಯಾಪ್ ನೀತಿ ಜಾರಿ-PRIME TV

ಬೆಂಗಳೂರು, ಡಿಸೆಂಬರ್ 17:ರಾಜ್ಯದಲ್ಲಿ 15 ವರ್ಷ ಮೀರಿದ ಹಳೆಯ ವಾಹನಗಳಿಗೆ ಸರ್ಕಾರ ಶಾಕ್ ನೀಡಿದ್ದು, ಸ್ಕ್ರ್ಯಾಪ್ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿದೆ. ಈ ನೀತಿಯಂತೆ, 15 ವರ್ಷ ಮೀರಿದ ಹಳಿ ವಾಹನಗಳಿಗೆ ಫಿಟ್‌ನೆಸ್ ಪ್ರಮಾಣಪತ್ರ (Fitness Certificate) ಪಡೆಯುವುದು ಕಡ್ಡಾಯವಾಗಿದ್ದು, ವಿಫಲವಾದ…

ದೇಶದ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾದ ಸಯೀ ಜಾಧವ್‌-PRIME TV

ಪುಣೆ : (ಪಿಟಿಐ) ಮಹಾರಾಷ್ಟ್ರದ ಕೊಲ್ಹಾಪುರದ ಸಯೀ ಜಾಧವ್‌ ಅವರು ಡೆಹ್ರಾಡೂನ್‌ನ ಭಾರತೀಯ ಮಿಲಿಟರಿ ಅಕಾಡೆಮಿಯಲ್ಲಿ (ಐಎಂಎ) ಪೂರ್ವ-ಕಮಿಷನಿಂಗ್‌ ತರಬೇತಿಯನ್ನು ಪೂರ್ಣಗೊಳಿಸಿದ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿದ್ದಾರೆ. ಈ ಮೂಲಕ ಸಂಸ್ಥೆಯ 93 ವರ್ಷಗಳ ಹಳೆಯ ಪುರುಷ-ಮಾತ್ರ ಅಧಿಕಾರಿ ತರಬೇತಿಯ…

ಪುರುಷರಕಟ್ಟೆ: ಶಾಸಕ ಅಶೋಕ್ ರೈ ಅಭಿನಂದನಾ ಬ್ಯಾನರ್‌ಗೆ ಹಾನಿ – ಪೊಲೀಸರಿಗೆ ದೂರು-PRIME TV

ಪುತ್ತೂರು: ಪುರುಷರಕಟ್ಟೆ–ಶಿಬರ–ನಡುವಾಲ್ ರಸ್ತೆ ಅಭಿವೃದ್ಧಿ ಹಾಗೂ ಶಾಶ್ವತ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿದ್ದಕ್ಕೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿ ಅಳವಡಿಸಿದ್ದ ಶಾಸಕ ಅಶೋಕ್ ರೈ ಅವರ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ ಘಟನೆ ನಡೆದಿದೆ. ಈ ಕುರಿತು ನರಿಮೊಗರು ವಲಯ ಕಾಂಗ್ರೆಸ್…

ಭಟ್ಕೋಡಿ ಜಂಕ್ಷನ್ ಬಳಿ ಅನಧಿಕೃತ ಕಟ್ಟೆ ತೆರವು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಕ್ರಮ-PRIME TV

ಪುತ್ತೂರು: ಸರ್ವೇ ಗ್ರಾಮದಲ್ಲಿನ ಭಟ್ಕೋಡಿ ಜಂಕ್ಷನ್ ಬಳಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಕಟ್ಟೆಯನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಸಾರ್ವಜನಿಕ ರಸ್ತೆ ಹಾಗೂ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಭಟ್ಕೋಡಿ ಜಂಕ್ಷನ್‌ನಲ್ಲಿ ಕೆಲವು ಸಮಯದಿಂದ ಅನುಮತಿ ಇಲ್ಲದೆ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಳೆಪುಣಿ ಒಕ್ಕೂಟದ ವಾರ್ಷಿಕೋತ್ಸವ-PRIME TV

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಳೆಪುಣಿ ಒಕ್ಕೂಟದ ವಾರ್ಷಿಕೋತ್ಸವವು ಡಿಸೆಂಬರ್ 14 ರ ರವಿವಾರ ಧರ್ಮರಸು ಶ್ರೀ ತೋಡಕುಕ್ಕಿನಾರ್ ದೈವಸ್ಥಾನ ಕಣಂತೂರು ಇಲ್ಲಿ ಜರಗಿತು. ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ನವೀನ್ ಚಂದ್ರ ಕಣಂತೂರು ಕಾರ್ಯಕ್ರಮದ…

ಲಾಯಿಲ ಸೇತುವೆ ಬಳಿ ಅಪರಿಚಿತ ಶವ ಪತ್ತೆ-PRIME TV

ಬೆಳ್ತಂಗಡಿ: ಲಾಯಿಲ ಸೇತುವೆ ಸಮೀಪ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಡಿಸೆಂಬರ್ 17ರಂದು ನಡೆದಿದೆ. ಸ್ಥಳೀಯರು ಗಮನಿಸಿದ ತಕ್ಷಣ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಶವವನ್ನು ಸಾಯಿ ರಾಮ್ ಆಂಬುಲೆನ್ಸ್ ಮೂಲಕ ಮಂಗಳೂರು…

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿರುವ ಕೆಂಪೇಗೌಡ ಪ್ರತಿಮೆ ವಿನ್ಯಾಸಗೊಳಿಸಿದ ಶಿಲ್ಪಿ ರಾಮ್ ಸುತಾರ್ ನಿಧನ-PRIME TV

ನವದೆಹಲಿ: ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿರುವ ಕೆಂಪೆಗೌಡ ಪ್ರತಿಮೆ, ಗುಜರಾತಿನಲ್ಲಿರುವ ವಿಶ್ವದ ಅತಿ ಎತ್ತರದ ಪ್ರತಿಮೆ ಎನಿಸಿಕೊಂಡಿರುವ ‘ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆ’ಯ ವಿನ್ಯಾಸಗೊಳಿಸಿದ ಶಿಲ್ಪಿ ರಾಮ್ ಸುತಾರ್ ಅವರು ಬುದ್ಧವಾರ ನಿಧನರಾದರು. ಅವರು 100 ವರ್ಷ ವಯಸ್ಸಾಗಿದ್ದು, ಅವರ…

ಧರ್ಮಸ್ಥಳ ಕೇಸ್‌ | ಜಾಮೀನು ಮಂಜೂರಾಗಿ 24 ದಿನಗಳ ಬಳಿಕ ಚಿನ್ನಯ್ಯನಿಗೆ ಸಿಕ್ತು ಬಿಡುಗಡೆ ಭಾಗ್ಯ-PRIME TV

ಶಿವಮೊಗ್ಗ: ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ. ಸೆಪ್ಟೆಂಬರ್ 9 ರಂದು ಶಿವಮೊಗ್ಗ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ ಜೆಎಂಎಫ್‌ಸಿ…

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ-PRIME TV

ಬೆಳ್ತಂಗಡಿ: ರೌಡಿ ಹಿನ್ನಲೆ ಹೊಂದಿರುವ ವ್ಯಕ್ತಿಯೊಬ್ಬರಿಗೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ಗಡಿಪಾರು ಆದೇಶ ಜಾರಿಯಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಆದೇಶದಂತೆ ಮಹೇಶ್ ಶೆಟ್ಟಿ ತಿಮರೋಡಿ ಎಂಬಾತನನ್ನು ಈ ಹಿಂದಿನ ಆದೇಶದಂತೆ ಮತ್ತೆ ಪರಿಷೀಲನೆ ಮಾಡಿ ಗಡಿಪಾರು ಮಾಡಲಾಗಿದೆ. ತಿಮರೋಡಿ ವಿರುದ್ಧ…