Author: PrimeTV News

ಮೈಲುತುತ್ತು ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು-PRIME TV

ಸುಬ್ರಹ್ಮಣ್ಯ: ದೀರ್ಘಕಾಲದ ಅನಾರೋಗ್ಯ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕ್ರಿಮಿನಾಶಕ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಕ್ಕಾರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕಲ್ಮಕ್ಕಾರು ಗ್ರಾಮದ ನಿವಾಸಿ ತುಕರಾಮ ಗೌಡ (63) ಎಂದು ಗುರುತಿಸಲಾಗಿದೆ.…

ಬಲ್ಯದಲ್ಲಿ ಇಂದು ಬೃಹತ್ ರಕ್ತದಾನ ಹಾಗೂ ಉಚಿತ ಕಣ್ಣಿನ ತಪಾಸನಾ ಶಿಬಿರ-PRIME TV

ಕಡಬ, ಏಪ್ರಿಲ್ 17: ಕಡಬ ತಾಲೂಕಿನ ಬಲ್ಯದಲ್ಲಿ ಇಂದು (ಶುಕ್ರವಾರ) ಬೃಹತ್ ರಕ್ತದಾನ ಹಾಗೂ ಉಚಿತ ಕಣ್ಣಿನ ತಪಾಸನಾ ಶಿಬಿರ ಆಯೋಜಿಸಲಾಗಿದೆ.ಬಲ್ಯ ಶ್ರೀ ರಾಮ ಯುವಕ ಮಂಡಲ(ರಿ.) ಇದರ ದಶಮಾನೋತ್ಸವ ಅಂಗವಾಗಿ ವೆನ್ಲಾಕ್ ರಕ್ತ ನಿಧಿ ಘಟಕ, ಮಂಗಳೂರು ಹಾಗೂ ಜಿಲ್ಲಾ…

ಅಲಂಕಾರಿನಲ್ಲಿ ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ – ವಿದ್ಯುತ್ ವ್ಯತ್ಯಯ, ಜನರಲ್ಲಿ ಆತಂಕ-PRIME TV

ಕಡಬ : ಕಡಬ ತಾಲೂಕಿನ ಅಲಂಕಾರು ಗ್ರಾಮದಲ್ಲಿ ಗುರುವಾರ ಸಂಜೆ ಸುರಿದ ಮಳೆಯ ವೇಳೆ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದ ಘಟನೆ ಸಂಭವಿಸಿದೆ.ಸಂಜೆಯ ವೇಳೆಯಲ್ಲಿ ಏಕಾಏಕಿ ಆರಂಭವಾದ ಮಳೆ ಸಾಮಾನ್ಯ ಪ್ರಮಾಣದಲ್ಲಿದ್ದರೂ ಸಿಡಿಲಿನ ಅಬ್ಬರ ಮಾತ್ರ ಭಾರೀ ಆತಂಕ…

ಮೇ೭ರಂದು ಶೃಂಗೇರಿ ಜಗದ್ಗುರುಗಳಿಗೆ ಸಾರ್ವಜನಿಕ ಗುರುವಂದನಾ ಕಾರ್ಯಕ್ರಮತೆಂಕಿಲದ ಸ್ವಾಮಿ ಕಲಾಮಂದಿರದಲ್ಲಿ ಆಹ್ವಾನ ಪತ್ರಿಕೆ ಲೋಕಾರ್ಪಣೆ-PRIME TV

ಪುತ್ತೂರು: ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಮೇ ೭ರಂದು ನಡೆಯಲಿರುವ ಶೃಂಗೇರಿ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಸಾರ್ವಜನಿಕ ಗುರುವಂದನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ತೆಂಕಿಲದ ಸ್ವಾಮಿ ಕಲಾ ಮಂದಿರದಲ್ಲಿ ಮಂಗಳವಾರ ಲೋಕಾರ್ಪಣೆಗೊಳಿಸಲಾಯಿತು. ಗುರುವಂದನಾ ಸಮಿತಿ ಹಾಗೂ ನಗರದ…

ನಾರಿ ಶಕ್ತಿ ವಂದನ್‌ ಸಮ್ಮೇಳನ; ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ-PRIME TV

ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯ, ಶ್ಲಾಘನೆಗೆ ಸಂಸತ್ತಿನಲ್ಲಿ ದ್ವನಿಯಾಗುವುದಾಗಿ ತಿಳಿಸಿದ ಸಂಸದರು ಮಂಗಳೂರು: ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಐತಿಹಾಸಿಕವಾದ ’ನಾರಿ ಶಕ್ತಿ ವಂದನ್‌ ಅಧಿನಿಯಮʼದ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ…

ಪುಳಿಕುಕ್ಕು ಸೇತುವೆ ಬಳಿ ವಿಷ ಸೇವಿಸಿ  ಪತ್ತೆಯಾಗಿದ್ದ ಕಡಬ ಯುವಕ-PRIME TV

ಕಡಬದ ಪುಳಿಕುಕ್ಕು ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಡಪ್ಪಾಡಿ ನಿವಾಸಿ, ಲೋನ್ ಆಫೀಸರ್ ಕಿಶನ್ ಎ ಹೆಚ್ (32) ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಡಬ: ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ವಿಷ ಸೇವಿಸಿ…

ದೇಶದ ಪ್ರತಿಷ್ಟಿತ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಆರ್. ರೇಣುಕುಮಾರ್,ಪ್ರಧಾನ ಕಾರ್ಯದರ್ಶಿಯಾಗಿ ರಾಧಾಕೃಷ್ಣ ಕುಂದಾಪುರ ಆಯ್ಕೆ-PRIME TV

ದೇಶದ ಪ್ರತಿಷ್ಠಿತ ದೆಹಲಿ ಕರ್ನಾಟಕ ಸಂಘದ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಆರ್. ರೇಣುಕುಮಾರ್, ಉಪಾಧ್ಯಕ್ಷರಾಗಿ ವಸಂತ ಶೆಟ್ಟಿ ಬೆಳ್ಳಾರೆ ,ಶೋಭಾ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ರಾಧಾಕೃಷ್ಣ ಕುಂದಾಪುರ ಬೈಂದೂರು, ಖಜಾಂಚಿಯಾಗಿ ಎಂ.ಆಶಾಲತಾ,ಜಂಟಿ ಕಾರ್ಯದರ್ಶಿಯಾಗಿ ಜೆ. ಸಂತೋಷ, ಬಿ. ಎಸ್.ಅಶ್ವಿನಿ, ಕಾರ್ಯಕಾರಿ…

🔴 ಬ್ರೇಕಿಂಗ್ ನ್ಯೂಸ್ 🔴ಐವತ್ತು ವರ್ಷಗಳ ಬಳಿಕ ಕ್ಷೇತ್ರ ಪುನರ್‌ವಿಂಗಡನೆ: ವಿಟ್ಲ, ಕಡಬ ವಿಧಾನಸಭಾ ಕ್ಷೇತ್ರ ರಚನೆ ಸಾಧ್ಯತೆ..!-PRIME TV

ಪುತ್ತೂರು, ಏಪ್ರಿಲ್ 16: ಸುಮಾರು ಐವತ್ತು ವರ್ಷಗಳ ಬಳಿಕ ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಮಹತ್ವದ ಪುನರ್‌ವಿಂಗಡಣೆ ಪ್ರಕ್ರಿಯೆ ಆರಂಭವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳ ನಿರೀಕ್ಷೆ ಮೂಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಒಟ್ಟು 112 ವಿಧಾನಸಭಾ ಕ್ಷೇತ್ರಗಳು ಹೆಚ್ಚಾಗುವ…

ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ 40ನೇ ವರ್ಷ ದ ವಿಷುಪೂಜೆಯ ಪ್ರಯುಕ್ತ ಭಜನೋತ್ಸವ ಕಾರ್ಯಕ್ರಮ-PRIME TV

ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ಮಹಾವಿಷ್ಣು ಭಜನಾ ಮಂಡಳಿ ಪಿಜಕ್ಕಳ- ಕಡಬ ಟ್ರಸ್ಟ್-(ರಿ) ಇದರ ವತಿಯಿಂದ. ಎ.15ರಂದು 40ನೇ ವರ್ಷದ ವಿಷು ಪೂಜೆ ಪ್ರಯುಕ್ತ ಭಜನೋತ್ಸವ, ಸತ್ಯನಾರಾಯಣ ದೇವರ ಪೂಜೆ, ರಂಗ ಪೂಜೆ‌ ನಡೆಯಿತು. ಭಜನೋತ್ಸವದ ಉದ್ಘಾಟನೆಯನ್ನು ಧಾರ್ಮಿಕ…

ಅಂಗಳದಲ್ಲಿದ್ದ ಬಾದಾಮಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕಡಬದ ಪೈಂಟರ್-PRIME TV

ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕುಂಟೋಡಿಯಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಪೈಂಟಿಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಬಾದಾಮಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬ ಕಲಹ ಹಾಗೂ ದೀರ್ಘಕಾಲದ ಅನಾರೋಗ್ಯದಿಂದ ಮನನೊಂದಿದ್ದ ವ್ಯಕ್ತಿಯೊಬ್ಬರು ಮನೆಯ ಅಂಗಳದ ಗಿಡಕ್ಕೆ ನೇಣು ಬಿಗಿದುಕೊಂಡು…