Author: PrimeTV News

ಅಶ್ವ ಫ್ರೆಂಡ್ಸ್ ಬೀರನಹಿತ್ಲು ನೂತನ ಪದಾಧಿಕಾರಿಗಳ ಆಯ್ಕೆ-PRIME TV

ಪುತ್ತೂರು: ಅಶ್ವ ಫ್ರೆಂಡ್ಸ್ ಬೀರನಹಿತ್ಲು(ರಿ) ಚಿಕ್ಕಮಡ್ನೂರು ಸಂಘಟನೆಯು ಕಳೆದ 10 ವರ್ಷಗಳಿಂದ ಕಾರ್ಯ ನಿರ್ವಹಿಸಿಕೊಂಡು ಬರುತ್ತಿದ್ದು ಇತ್ತೀಚೆಗೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಶ್ವ ಫ್ರೆಂಡ್ಸ್ ನ ಗೌರವಾಧ್ಯಕ್ಷರಾಗಿ ರಾಜು ಶೆಟ್ಟಿ, ಅಧ್ಯಕ್ಷರಾಗಿ ವಿಶ್ವನಾಥ್ ಪಿ, ಕಾರ್ಯದರ್ಶಿಯಾಗಿ ವಸಂತ್…

ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ (ರಿ.), ಗುತ್ತಿಗಾರು ನೂತನ ಪದಾಧಿಕಾರಿಗಳ ಆಯ್ಕೆ-PRIME TV

ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ (ರಿ.), ಗುತ್ತಿಗಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಗುತ್ತಿಗಾರಿನ ಪ. ವರ್ಗದ ಸಭಾಭವನದಲ್ಲಿ ಕ್ಲಬ್‌ನ ಸ್ಥಾಪಕಾಧ್ಯಕ್ಷ ಮಾಯಿಲಪ್ಪ ಕೊಂಬೆಟ್ಟು ಅವರ ಸಮ್ಮುಖದಲ್ಲಿ ನಡೆಯಿತು. ಸಭೆಯಲ್ಲಿ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಮೋಹನ್ ದಾಸ್ ಶಿರಾಜೆ ಅವರನ್ನು ಆಯ್ಕೆ…

ಪುತ್ತೂರಿಗೆ ಸ್ವದೇಶಿ ಜಾಗರಣ ಸೈಕ್ಲಿಂಗ್ ಅಭಿಯಾನ ಡಿ.17ರಂದು ಆಗಮನ-PRIME TV

ಪುತ್ತೂರು:ಬೆಂಗಳೂರು ಮೂಲದ ಶ್ರೀ ಪರಿಪೂರ್ಣ ಸನಾತನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಾರತೀಯ ಮಾಜಿ ಸೇನಾ ಅಧಿಕಾರಿ ಹಾಗೂ ಕರ್ನಾಟಕ ಸರಕಾರದ ಮಾಜಿ ನಿರ್ದೇಶಕ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸ್ವದೇಶಿ ಜಾಗರಣ ಸೈಕ್ಲಿಂಗ್ ಅಭಿಯಾನ ಡಿಸೆಂಬರ್ 17ರಂದು ಪುತ್ತೂರಿಗೆ…

ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ದಶ ಸಂಭ್ರಮ ಸನ್ಮಾನ ಪ್ರಶಸ್ತಿ ಪ್ರಧಾನ;ಜೀವನದಲ್ಲಿ ಹಟ ಮತ್ತು ಛಲ ಇದ್ದರೆ ಏನನ್ನು ಸಾಧಿಸಬಹುದು ಕುಮಾರ್ ಪೆರ್ನಾಜೆ. -PRIME TV

ಪೆರ್ನಾಜೆ:ಪ್ರತಿಭೆ ಎಲ್ಲರಲ್ಲೂ ಇದೆ ಆದರೆ ಅದಕ್ಕೆ ಸೂಕ್ತ ಪ್ರೋತ್ಸಾಹ ವೇದಿಕೆ ಅಗತ್ಯ ಹಾಗೆ ಜೀವನದಲ್ಲಿ ಹಟ ಛಲ ಇದ್ದರೆ ಏನನ್ನು ಸಾಧಿಸಬಹುದು ಎಂದು ಸ್ವರ ಸಿಂಚನ ಸಂಗೀತ ಶಾಲೆ, ವಿಟ್ಲ ಪಡಿಬಾಗಿಲು ಶಾಖೆಯ ದಶ ಸoಭ್ರಮದಲ್ಲಿ ಡಿ 14ರಂದು ವಿಟ್ಲದ ಜಿಎಲ್…

ರಂಗಭೂಮಿ ಉಡುಪಿ ಆಶ್ರಯದಲ್ಲಿ ಮರವೇ ರ‍್ಮರವೇ ಬೀದಿ ನಾಟಕ ಪ್ರದರ್ಶನ ; ಬೀದಿ ನಾಟಕಗಳಿಂದ ಸಾಮಾಜಿಕ ಅರಿವು : ಡಾ.ತಲ್ಲೂರು-PRIME TV

ಉಡುಪಿ : ನಮ್ಮ ಸಮಾಜ, ಜನ ಸಾಮಾನ್ಯರು ಬದುಕಿನಲ್ಲಿ ಎದುರಿಸುತ್ತಿರುವ ಬವಣೆಗಳು, ಸಾಮಾಜಿಕ ಸಂಘರ್ಷಗಳ ಬಗ್ಗೆ ಬೀದಿ ನಾಟಕಗಳು ಬೆಳಕು ಚೆಲ್ಲಿ ಜಾಗೃತಿಯನ್ನುಂಟು ಮಾಡುವ ಕಾರ್ಯ ಮಾಡುತ್ತಿವೆ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ…

ವಿರಾಜಪೇಟೆ ಬಳಿ ಹೊತ್ತಿ ಉರಿದ ಪ್ರವಾಸಿ ಬಸ್ – ತಪ್ಪಿದ ಭಾರೀ ದುರಂತ-PRIME TV

ಮಡಿಕೇರಿ: ವಿರಾಜಪೇಟೆ ಸಮೀಪದ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡು ರಸ್ತೆಯಲ್ಲೇ ಪ್ರವಾಸಿ ಬಸ್ಸೊಂದು ಹೊತ್ತಿ ಉರಿದ ಘಟನೆ ಸಂಭವಿಸಿದ್ದು, ಭಾರೀ ದುರಂತ ತಪ್ಪಿದಂತಾಗಿದೆ. ಕೇರಳ ನೋಂದಣಿಯ ಖಾಸಗಿ ಪ್ರವಾಸಿ ಬಸ್ ಇದಾಗಿದ್ದು, ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ ವಾಪಸ್ ತೆರಳುವ ವೇಳೆ…

ವಿದೇಶದಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರು ಮೂಲದ ಯುವಕ ಬಂಧನ-PRIME TV

ಮಂಗಳೂರು:ವಿದೇಶದಲ್ಲಿದ್ದರೂ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದ ಆರೋಪದಡಿ ಮಂಗಳೂರು ಮೂಲದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆರೋಪಿ ಅಬ್ದುಲ್ ಖಾದರ್ ನಹಾದ್ (27), ಮಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿಯು ವಿದೇಶದಲ್ಲಿರುವ ವೇಳೆ…

ಮಹಾಲಿಂಗೇಶ್ವರ ದೇವಸ್ಥಾನದ ಬಾಲಗೋಪತಿಗೆ ಮೂಡಪ್ಪ ಸೇವೆ: ಜ.6ರಂದು ದೇವಳದಲ್ಲಿ ವಿಶೇಷ ಪೂಜೆ-PRIME TV

ಪುತ್ತೂರು:ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವಸಾನದಲ್ಲಿ ಬಾಲಗೋಪತಿಗೆ ಮೂಡಪ್ಪ ಸೇವೆಯು ಜ.6ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಡಿ.15ರಿಂದ ದೇವಳದಲ್ಲಿ ಸೇವಾ ರಶೀದಿಯನ್ನು ಭಕ್ತಾದಿಗಳಿಗೆ ವಿತರಿಸಲಾಗುತ್ತಿದೆ ಎಂದು ದೇವಳದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ದೇವಳದ ಪ್ರಧಾನ ಅರ್ಚಕರ ವೇ. ಮೂ.…

ಪುತ್ತೂರಿನಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ: 105 ಮಂದಿಗೆ ತಪಾಸಣೆ, 52 ಮಂದಿಗೆ ಉಚಿತ ಕನ್ನಡಕ ವಿತರಣೆ-PRIME TV

ಪುತ್ತೂರು:ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಪುತ್ತೂರು ಶಾಖೆಯ 7ನೇ ವಾರ್ಷಿಕೋತ್ಸವದ ಅಂಗವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ಘಟಕ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕ ಹಾಗೂ ರೋಟರಿ ಕ್ಲಬ್ ಪುತ್ತೂರು ಯುವದ ಸಹಯೋಗದಲ್ಲಿ, ಮಂಗಳೂರು ಪ್ರಸಾದ್ ನೇತ್ರಾಲಯ ಸೂಪರ್…

ಉಪ್ಪಿನಂಗಡಿಯಲ್ಲಿ ಹೊನಲು ಬೆಳಕಿನ ಕ್ರಿಕೆಟ್ ವೇಳೆ ತೀರ್ಪುಗಾರನ ಮೇಲೆ ಹಲ್ಲೆ: ಬೆಟ್ಟಿಂಗ್ ಹಿನ್ನೆಲೆ ಶಂಕೆ-PRIME TV

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ತೀರ್ಪುಗಾರನ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಉಪ್ಪಿನಂಗಡಿಯಲ್ಲಿ ನಿನ್ನೆ ಆಯೋಜಿಸಲಾಗಿದ್ದ ‘ಉಬಾರ್ ಕಪ್’ ಅಂಡರ್ ಆರ್ಮ್ ಕ್ರಿಕೆಟ್ ಟೂರ್ನಿಯ…