Author: PrimeTV News

ವಿವಿಧ ಬ್ರ್ಯಾಂಡ್‌ಗಳ 100 ಕಾರುಗಳನ್ನು ಗುರುತಿಸುವ ಮೂಲಕ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ನಲ್ಲಿ ದಾಖಲೆ ಸೃಷ್ಟಿಸಿದ ಹುಬ್ಬಳ್ಳಿಯ ಸಾತ್ವಿಕ್ ಬಿ.ಬಿ. -PRIME TV

ಹುಬ್ಬಳ್ಳಿ: 3 ನಿಮಿಷ 54 ಸೆಕೆಂಡ್‌ಗಳಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿವಿಧ ಬ್ರ್ಯಾಂಡ್‌ಗಳ 100 ಕಾರುಗಳನ್ನು ಗುರುತಿಸುವ ಮೂಲಕ 8 ವರ್ಷದ ಬಾಲಕ ಸಾತ್ವಿಕ್ ಬಿ.ಬಿ. ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ನಲ್ಲಿ ದಾಖಲೆ ಸೃಷ್ಟಿಸಿದ್ದಾನೆ. 7 ವರ್ಷ 8 ತಿಂಗಳು ವಯಸ್ಸಿನಲ್ಲಿ…

ಜನಸಾಮಾನ್ಯರಿಗೆ ಬಿಗ್ ಶಾಕ್ : ಮಾರುಕಟ್ಟೆಯಲ್ಲಿ ಸೊಪ್ಪು, ತರಕಾರಿಗಳ ಮೇಲೆ ಬೆಲೆ ಭಾರಿ ಏರಿಕೆ-PRIME TV

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ತರಕಾರಿ ದರ ಕೂಡ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಸೊಪ್ಪು, ತರಕಾರಿಗಳ ತದ ತೀವ್ರ ಏರಿಕೆ ಆಗುತ್ತಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ. ಮುಂಗಾರಿನಲ್ಲಿ ತರಕಾರಿ ಬೆಳೆ ಹೆಚ್ಚಾಗಿದ್ದು, ದರ…

ಶ್ರೀನಿವಾಸ ಕಲ್ಯಾಣದಲ್ಲಿ ಪುತ್ತಿಲ ಪರಿವಾರದ ಮಾಜಿ ಅಧ್ಯಕ್ಷನಿಗೆ ಅವಮಾನ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ-PRIME TV

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಸಭಾಂಗಣಕ್ಕೆ ಬರುವಾಗ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಾಜಿ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಆಗಮಿಸಿದ ಘಟನೆ ಡಿ.1ರಂದು ನಡೆದಿದೆ. ಬಿಜೆಪಿ…

ಸಿಗರೇಟ್, ಗುಟ್ಕಾ ಪ್ರಿಯರಿಗೆ ಬಿಗ್ ಶಾಕ್ : ತಂಬಾಕು, ಪಾನ್ ಮಸಾಲೆಗಳ ಮೇಲೆ ಭಾರಿ ತೆರಿಗೆ ಏರಿಕೆ.!-PRIME TV

ಸಿಗರೇಟ್, ಗುಟ್ಕಾ ಪ್ರಿಯರಿಗೆ ಬಿಗ್ ಶಾಕ್ : ತಂಬಾಕು, ಪಾನ್ ಮಸಾಲೆಗಳ ಮೇಲೆ ಭಾರಿ ತೆರಿಗೆ ಏರಿಕೆ.! ನವದೆಹಲಿ : ದೇಶದಲ್ಲಿ ಸಿಗರೇಟ್, ಪಾನ್ ಮಸಾಲ ಮತ್ತು ಗುಟ್ಕಾದಂತಹ ಉತ್ಪನ್ನಗಳ ಮೇಲಿನ ತೆರಿಗೆ ಪದ್ಧತಿಯನ್ನು ಬದಲಾಯಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ…

ಅಧಿಕಾರಿಗಳು ಪಾರದರ್ಶಕವಾಗಿ ಕೆಲಸ ಮಾಡಬೇಕು: ಲೋಕಾಯುಕ್ತ ಡಿವೈಸ್ಪಿ ಸುರೇಶ್ ಕುಮಾರ್ ಕಿಡಿ.ಕಡಬ ಸಾರ್ವಜನಿಕ ಜನಸಂಪರ್ಕ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ-PRIME TV

ಕಡಬ : ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿಷ್ಠೆಯಿಂದ ಮಾಡಿಸಿಕೊಡುವ ಬದಲು ಲಂಚ, ದುರಾಡಳಿತ, ಸ್ವಜನಪಕ್ಷಪಾತ ಮತ್ತು ಸಾರ್ವಜನಿಕರನ್ನು ಅನವಶ್ಯಕವಾಗಿ ಸತಾಯಿಸುವುದು ಕೂಡಾ ಲೋಕಾಯುಕ್ತ ವ್ಯಾಪ್ತಿಯ ಅಪರಾಧವೇ ಎಂದು ಲೋಕಾಯುಕ್ತ ಡಿವೈಸ್ಪಿ ಸುರೇಶ್ ಕುಮಾರ್ ಪಿ. ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಕಡಬ…

ನಟಿ ಆಶಿಕಾ ರಂಗನಾಥ್ ಸಂಬಂಧಿಗೆ ಲೈಂಗಿಕ ಕಿರುಕುಳ ಆರೋಪ ; ಯುವತಿ ಆತ್ಮಹತ್ಯೆ-PRIME TV

ಹಾಸನ/ಬೆಂಗಳೂರು: ನಟಿ ಆಶಿಕಾ ರಂಗನಾಥ್‌ ಅವರ ಸಂಬಂಧಿ ಯುವತಿ ಡ್ರಗ್‌ ಅಡಿಕ್ಟ್‌ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ. ಹಾಸನ ಮೂಲದ ಯುವತಿ ಅಚಲ (22) ನವೆಂಬರ್‌ 22ರಂದು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ…

ಡಿ. 1 ರಂದು ಮರಿಕೇಸ್ ಪ್ಯಾರಡೈಸ್ ನ ನೂತನ ಸಂಸ್ಥೆಯ ಉದ್ಘಾಟನಾ ಸಮಾರಂಭ –PRIME TV

ಪುತ್ತೂರು : ತ್ರಿನೇತ್ರ ಕಾಂಪ್ಲೆಕ್ಸ್, ಆದರ್ಶ ಆಸ್ಪತ್ರೆ ಎದುರು ಎಪಿಎಂಸಿ ರಸ್ತೆ, ಪುತ್ತೂರಿನಲ್ಲಿಇಂದು( ಡಿ. 1 ರಂದು )ಮರಿಕೇಸ್ ಪ್ಯಾರಡೈಸ್ ನ ನೂತನ ಸಂಸ್ಥೆಯ ಉಧ್ಘಾಟನಾ ಸಮಾರಂಭ ನಡೆಯಲಿದೆ. ಸಮಾರಂಭದ ದೀಪ ಪ್ರಜ್ವಲನೆಯನ್ನು ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಅಧ್ಯಕ್ಷರು, ವ್ಯವಸ್ಥಪನಾ…

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ-PRIME TV

ಉಜಿರೆ : ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ…

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರು ಗದ್ದೆ ಮೈದಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ. ಸಪ್ತಪದಿ ತುಳಿದ 16 ನವ ಜೋಡಿಗಳು.-PRIME TV

ಪುತ್ತೂರು: ಕಲಿಯುಗದ ಪ್ರತ್ಯಕ್ಷ ದೇವರೆಂದೇ ಭಕ್ತರಿಂದ ಕರೆಯಲ್ಪಡುವ ಶ್ರೀನಿವಾಸ ದೇವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಇತಿಹಾಸ ಪ್ರಸಿದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನ.30ರಂದು ಸಂಜೆ ಅತ್ಯಂತ ವೈಭವದಿಂದ…

ಪುತ್ತೂರಿನಲ್ಲಿ ಜೀಪು–ಕಾರ್ ಡಿಕ್ಕಿ : ವಾಹನಗಳಿಗೆ ದೊಡ್ಡ ಪ್ರಮಾಣದ ಹಾನಿ-PRIME TV

ಪುತ್ತೂರು : ಪುತ್ತೂರು ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿ ಜೀಪು ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬೆಳಿಗ್ಗೆ ನಡೆದಿದೆ.ಡಿಕ್ಕಿಯ ಪರಿಣಾಮ ಎರಡು ವಾಹನಗಳು ಹಾನಿಗೊಳಗಾಗಿವೆ. ಮಾಹಿತಿ ದೊರಕುತ್ತಿದ್ದಂತೆಯೇ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ…

You missed