Author: PrimeTV News

ಪಾಕಿಸ್ತಾನಿಗಳಿಗೆ ವೀಸಾ ನೀಡುವುದನ್ನು ನಿಲ್ಲಿಸಿದ UAE -PRIME TV

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಪಾಕಿಸ್ತಾನದ ನಾಗರಿಕರಿಗೆ ಹೆಚ್ಚಿನ ವೀಸಾ ವಿತರಣೆಯನ್ನು ಸ್ಥಗಿತಗೊಳಿಸಿದೆ, ಗಲ್ಫ್ ರಾಷ್ಟ್ರಕ್ಕೆ ಪ್ರಯಾಣಿಸುವ ವ್ಯಕ್ತಿಗಳನ್ನು ಒಳಗೊಂಡ ಅಪರಾಧ ಚಟುವಟಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಇದು ಸಂಪೂರ್ಣ ನಿಷೇಧಕ್ಕೆ ಕಾರಣವಾಗಬಹುದು ಎಂದು ಪಾಕಿಸ್ತಾನದ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ, ಇದು…

ಪುತ್ತೂರು ಇಳಂತಾಜೆ ಮನೆತನದಲ್ಲಿ ವಿಶಿಷ್ಟ ಪರಂಪರೆ: ಅಂಜನೇಯನಿಗೆ ದೈವ ಕೋಲ ನೇಮ-PRIME TV

ಪುತ್ತೂರು: ದೇವತಾ ಆರಾಧನೆಯ ಜೊತೆಗೆ ದೈವಾರಾಧನೆ ಪ್ರಮುಖ ಸ್ಥಾನ ಪಡೆದಿರುವ ತುಳುನಾಡಿನಲ್ಲಿ ನೂರಾರು ದೈವಗಳ ಪೂಜೆ-ವಿಧಿಗಳು ನಡೆದರೂ, ಪುತ್ತೂರು ತಾಲೂಕಿನ ಇಳಂತಾಜೆ ಮನೆತನದಲ್ಲಿ ನಡೆಯುವ ಅಂಜನೇಯ ದೈವ ಕೋಲ ವಿಶಿಷ್ಟ ಪರಂಪರೆಯಾಗಿ ಗುರುತಿಸಿಕೊಂಡಿದೆ. ಇಲ್ಲಿ ಶ್ರೀರಾಮನ ಭಕ್ತ ಹನುಮಂತನನ್ನೇ ದೈವ ಸಂಭೂತನಾಗಿ…

ಪುತ್ತೂರು: ಮಾದಕ ವಸ್ತು ಸೇವನೆ – ಯುವಕನ ವಿರುದ್ಧ ಪ್ರಕರಣ ದಾಖಲು…!-PRIME TV

ಪುತ್ತೂರು: ಮಾದಕ ವಸ್ತು ಸೇವನೆ ಮಾಡಿದ ಪ್ರಕರಣದಲ್ಲಿ ನರಿವುಗರು ನಿವಾಸಿ ಅರ್ಫಾಜ್ (25) ಎಂಬ ಯುವಕನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್‌ಐ ಸೇಸಮ್ಮ ಅವರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ನರಿಮೊಗರು…

ಮೈಸೂರಲ್ಲಿ ರೈತರ ಮೇಲೆ ಹುಲಿ ದಾಳಿಗೆ ಯತ್ನ : ಕೊನೆಗೂ ಸೆರೆ ಹಿಡಿದ ಅರಣ್ಯ ಸಿಬ್ಬಂದಿ-PRIME TV

ಮೈಸೂರು : ಇತ್ತೀಚಿಗೆ ಮೈಸೂರಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚಿತ್ತು. ಇದೀಗ ಇಂದು ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ…

ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ -PRIME TV

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಹಾಗು ಸಚಿವ ಸತೀಶ್ ಜಾರಕಿಹೊಳಿ ಮಧ್ಯ ರಹಸ್ಯ ಚರ್ಚೆ ನಡೆದಿತ್ತು. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಡಿಸಿಎಂ ಡಿಕೆಶಿ ಜೊತೆ ಚರ್ಚೆ ಆಗಿಲ್ಲ. ನಾನು 2028ಕ್ಕೆ…

ಇಂದು ಲೋಕಾಯುಕ್ತ ಜನ ಸಂಪರ್ಕ ಸಭೆ.. ಕಡಬ ತಹಸಿಲ್ದಾರ್ ಕಚೇರಿಯಲ್ಲಿ-PRIME TV

ಕಡಬ: ನ.28 ರಂದು ಲೋಕಾಯುಕ್ತ ಜನಸಂಪರ್ಕ ಸಭೆನ.18 ಮಂಗಳೂರು: ಲೋಕಾಯುಕ್ತ ಜನ ಸಂಪರ್ಕ ಸಭೆ ನವೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಕಡಬ ತಾಲೂಕು ಕಛೇರಿಯಲ್ಲಿ ಆಯೋಜಿಸಲಾಗಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್…

ರಾಂಚಿಯಲ್ಲಿ ಧೋನಿ-ಕೊಹ್ಲಿ ಕಾರ್‌ ರೈಡ್‌ ; ವಿಡಿಯೊ ವೈರಲ್‌-PRIME TV

ರಾಂಚಿ, ನ.28: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ನ.30ರಂದು ಧೋನ ತವರಾದ ರಾಂಚಿಯಲ್ಲಿ ನಡೆಯಲಿದೆ. ಈಗಾಗಲೇ ಭಾರತ ತಂಡದ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಅಚ್ಚರಿ ಎಂಬಂತೆ ಧೋನಿ ಅವರು ವಿರಾಟ್ ಕೊಹ್ಲಿ ಅವರನ್ನು ಭೇಟಿಯಾಗಿ ತಮ್ಮ ಕಾರಿನಲ್ಲಿ…

ಇಂದು ಕೃಷ್ಣನಗರಿ ಉಡುಪಿಗೆ ಮೋದಿ ; ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ-PRIME TV

ಉಡುಪಿ: ಇಂದು ಕೃಷ್ಣನಗರಿ ಉಡುಪಿಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ ಸ್ವಾಗತಕ್ಕೆ ಕೃಷ್ಣನೂರು ಉಡುಪಿ ಸಜ್ಜಾಗಿದೆ. ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮಿಸಿ, ಐತಿಹಾಸಿಕ ಲಕ್ಷ ಕಂಠ…

ಕೆಲಸಕ್ಕೆ ಹೋಗು ಎಂದು ಬುದ್ಧಿವಾದ ಹೇಳಿದಕ್ಕೆ, ರೈಲಿಗೆ ತಲೆಕೊಟ್ಟು ಬಾಲಕ ಆತ್ಮಹತ್ಯೆ-PRIME TV

ದಾವಣಗೆರೆ : ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಬಾಲಕನೊರ್ವ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಪಿಎಂಸಿ ಸಮೀಪದ ರೈಲ್ವೆ ಅಂಡರ್ ಪಾಸ್ ಬಳಿ ನಡೆದಿದೆ. ಮೃತ ಬಾಲಕನನ್ನು ನಗರದ ಸಮೀಪದ ಹಳೇ ಚಿಕ್ಕನಹಳ್ಳಿಯ ತರುಣ್ (16) ಎಂದು…

ಸಿಎಂ ಸಿದ್ದರಾಮಯ್ಯ ಕ್ಯಾಂಪ್‌ನಿಂದ 6 ಸಚಿವರ ದೆಹಲಿ ದಂಡೆಯಾತ್ರೆ-PRIME TV

ಬೆಂಗಳೂರು: ರಾಜ್ಯದಲ್ಲಿ ಕುರ್ಚಿ ಕದನ ಜೋರಾಗಿದ್ದು, ಸಿಎಂ ಸಿದ್ದರಾಮಯ್ಯ ಕ್ಯಾಂಪ್‌ನಿಂದ 6 ಸಚಿವರು ದೆಹಲಿ ದಂಡಯಾತ್ರೆಗೆ ಸಜ್ಜಾಗಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್‌ ನೇತೃತ್ವದಲ್ಲಿ ಸಚಿವರು ದೆಹಲಿ ದಂಡಯಾತ್ರೆ ಹೋಗಲಿದ್ದಾರೆ. ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ಮತ್ತು ಇನ್ನಿಬ್ಬರು ಸಚಿವರು ನಾಳೆಯೇ ದೆಹಲಿಗೆ…