ಉಪ್ಪಿನಂಗಡಿ: ಗಾಂಧಿಪಾರ್ಕ್ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಹಣಕಾಸು ಮೋಸದ ಪ್ರಕರಣ-PRIME TV
ಉಪ್ಪಿನಂಗಡಿ: ಇಲ್ಲಿನ ಗಾಂಧಿಪಾರ್ಕ್ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಅಡಿಕೆ ಹಾಗೂ ಕಾಡುಮೆಣಸು ಖರೀದಿಸುವ ನೆಪದಲ್ಲಿ ಗ್ರಾಮಸ್ಥರಿಂದ 5 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ.ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದಿದ್ದು, ಚಿಕ್ಕಮಗಳೂರು ಜಿಲ್ಲೆಯ ಎಸ್.ಆರ್.…
