Author: PrimeTV News

ಡಿಸೆಂಬರ್ 1ರಿಂದ ಎಲ್‌ಪಿಜಿ ಸೇರಿ ಹಲವು ನಿಯಮಗಳಲ್ಲಿ ಬದಲಾವಣೆ-PRIME TV

ನವೆಂಬರ್ ಮುಗಿದು ಡಿಸೆಂಬರ್ ಎಂಟ್ರಿಗೆ ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿಯಿವೆ. ಡಿಸೆಂಬರ್‌ ತಿಂಗಳಲ್ಲಿ ಎಲ್‌ಪಿಜಿ ಸೇರಿ ಹಲವು ನಿಯಮಗಳಲ್ಲಿ ಬದಲಾವಣೆಗಳಾಗಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದ್ರೆ, ಯಾವೆಲ್ಲಾ ಹೊಸ ನಿಯಮಗಳು ಜಾರಿ ಆಗಲಿವೆ ಹಾಗೂ ಇದರಿಂದ ಏನೆಲಗಲಾ ಪರಿಣಾಮಗಳು ಬೀರಲಿವೆ…

ಪುತ್ತೂರು ಕೆಮ್ಮಿಂಜೆ ದೇವಸ್ಥಾನದಲ್ಲಿ ಶ್ರದ್ಧಾಭಕ್ತಿಯ ಷಷ್ಠಿ ಮಹೋತ್ಸವ. ಜನಸಾಗರ-PRIME TV

ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಕಾರ್ಯಕ್ರಮವು ಬ್ರಹ್ಮಶ್ರೀ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ವಿಜ್ರಂಭಣೆಯಿಂದ ಶ್ರದ್ಧಾಭಕ್ತಿಯೊಂದಿಗೆ ಜರಗಿತು.ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಷಷ್ಠಿ ಮಹೋತ್ಸವ, ಪಲ್ಲಕ್ಕಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ…

ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚಿಸಿದ ಖದೀಮರು – 6 ಆರೋಪಿಗಳ ಬಂಧನ-PRIME TV

ಮಂಗಳೂರು : ತೊಕ್ಕೊಟ್ಟಿನ ಫೈನಾನ್ಸ್ ಒಂದರಲ್ಲಿ 916 ಹಾಲ್ ಮಾರ್ಕ್ ಇರುವ ಅಸಲಿ ಚಿನ್ನವನ್ನೇ ಹೋಲುವ ನಕಲಿ ಆಭರಣಗಳನ್ನ ಅಡವಿರಿಸಿ ಲಕ್ಷಾಂತರ ರೂಪಾಯಿ ವಂಚನೆಗೈದಿರುವ ಖತರ್ನಾಕ್ ಗ್ಯಾಂಗ್ ನ ಆರು ಮಂದಿ ಆರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದು, ಓರ್ವ…

ಶಿವಮೊಗ್ಗದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನಾಲೆಗೆ ಹಾರಿದ ಮಹಿಳೆ –PRIME TV

ಶಿವಮೊಗ್ಗ: ಪತಿ ಹಾಗೂ ಆತನ ಮನೆಯವರವರಾದ ವರದಕ್ಷಿಣೆ ಕಿರುಕುಳವನ್ನು ತಾಳಲಾರದೆ ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬಳು ನಾಲೆಗೆ ಹಾರಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಘಟನೆ ನಡೆದಿದ್ದು ಮೂರು ದಿನಗಳಾದರೂ ಮಹಿಳೆಯ ದೇಹ ಇನ್ನೂ ಪತ್ತೆಯಾಗಿಲ್ಲ. ಈ ಘಟನೆ ತಿಳಿದ…

ಬೈಕ್ ಟಯರ್ ಗೆ ಸೀರೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ -PRIME TV

ಮಂಗಳೂರು; ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭ ಮಹಿಳೆಯ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಘಟನೆ ಸುರತ್ಕಲ್ ಸಮೀಪದ ಕಾಣ ಎಂಬಲ್ಲಿ ನಡೆದಿದೆ. ತನ್ನ ಮಗನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದ್ದು, ಬೈಕ್ ಟಯರ್ ಗೆ ಸೀರೆ…

ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ-PRIME TV

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಖಾಕಿ ಸರ್ಪಗಾವಲು ಹಾಕಿದೆ. ಪ್ರಧಾನಿ ಸ್ವಾಗತಕ್ಕೆ ನಗರ ಸಿದ್ಧವಾಗಿದೆ. ಬನ್ನಂಜೆ ಕೆಎಸ್​ಆರ್​ಟಿಸಿ ಬಸ್‌ ನಿಲ್ದಾಣದ ಸಮೀಪದಿಂದ ಕಲ್ಸಂಕದವರೆಗೂ ಪ್ರಧಾನಿ ರೋಡ್‌ ಶೋ ನಡೆಯಲಿದ್ದು, ಎರಡು ಕಡೆಗಳಲ್ಲೂ ಬ್ಯಾರಿಕೇಡ್…

ಪುತ್ತೂರಿನ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ದುರ್ಮರಣಕೆನರಾ ಬ್ಯಾಂಕ್ ಸಿಬ್ಬಂದಿಯ ಪುತ್ರನ ದಾರುಣ ಅಂತ್ಯ-PRIME TV

ಪುತ್ತೂರು: ಪುತ್ತೂರಿನ ಕೆನರಾ ಬ್ಯಾಂಕ್ ಶಾಖೆಯ ಸಿಬ್ಬಂದಿಯೋರ್ವರ ಮಗ ಬೆಂಗಳೂರಿನಲ್ಲಿ ಸಂಭವಿಸಿದ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದುಃಖದ ನೆರಳು ಬೀಳಿಸಿದೆ. ಧರ್ಮಸ್ಥಳ ಕಟ್ಟಡದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಎಟೆಂಡರ್ ಆಗಿರುವ ಪಡ್ನರು ಪಂಜಿಗುಡ್ಡೆ ನಿವಾಸಿ ತನಿಯಪ್ಪಾ ನಾಯಕರ ಪುತ್ರ ಗುರುರಾಜ (22)…

ಪತ್ನಿ ಹಾಗೂ ಸ್ನೇಹಿತನ ನಡುವಿನ ಮೊಬೈಲ್ ಸಂಪರ್ಕ ಅನುಮಾನ: ಮನನೊಂದು ಯುವಕ ಆತ್ಮಹತ್ಯೆಕಡಬದಲ್ಲಿ ಯುಡಿಆರ್ ಪ್ರಕರಣ ದಾಖಲು – ತನಿಖೆ ಮುಂದುವರಿಕೆ-PRIME TV

ಕಡಬ: ಪತ್ನಿ ಹಾಗೂ ಸ್ನೇಹಿತನ ನಡುವಿನ ಮೊಬೈಲ್ ಸಂಪರ್ಕಕ್ಕೆ ಶಂಕೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ನಿವಾಸಿ ರಾಕೇಶ್ (36) ಅವರ ಬದುಕನ್ನು ಕಳೆದುಕೊಂಡಿದೆ. ಮೃತರ ತಂದೆ ಸೊಲೊಮೊನ್ (54) ಅವರು ನೀಡಿದ…

ವಿಟ್ಲ ಪೆರುವಾಯಿಯಲ್ಲಿ ದನ ಕಳ್ಳತನ ಪ್ರಕರಣ: ವಿಶ್ವ ಹಿಂದೂ ಪರಿಷತ್ ಭೇಟಿ — ಶೀಘ್ರ ಆರೋಪಿಗಳನ್ನು ಬಂಧಿಸಬೇಕೆಂದು ಪೊಲೀಸರಿಗೆ ಮನವಿ-PRIME TV

ವಿಟ್ಲ: ಕೇರಳ ಗಡಿಯ ಸಮೀಪವಿರುವ ವಿಟ್ಲ ಪೆರುವಾಯಿ ಗ್ರಾಮದ ಅಶ್ವಥನಗರದಲ್ಲಿರುವ ವ್ಯವಸಾಯ ಸೇವಾ ಸಹಕಾರಿ ಸಂಘದ ಅವರಣದಿಂದ ನಾಲ್ಕು ಗೋವುಗಳು ಕಳ್ಳತನವಾಗಿರುವ ಘಟನೆಗೆ ಈಗ ಆರು ದಿನ completos. ಎಫ್‌ಐಆರ್ ದಾಖಲಾಗಿದ್ದು ನಾಲ್ಕು ದಿನವಾದರೂ ಗೋವು ಪತ್ತೆಯಾಗದ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ತೀವ್ರ…

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಿನ್ನೆಲೆ-ಈಶಾನ್ಯ ಬದಿಯ ಕಟ್ಟೆ ನಿರ್ಮಾಣಕ್ಕೆ ಬೆಂಗಳೂರಿನ ಉದ್ಯಮಿ ನಾಗೇಶ್ ರಾವ್ ಅತ್ತಾಳ ಸುಜಾತ ದಂಪತಿಯಿಂದ ರೂ.25ಲಕ್ಷ ದೇಣಿಗೆ ಸಮರ್ಪಣೆ.-PRIME TV

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಬಗ್ಗೆ ದೇವಳದ ಈಶಾನ್ಯ ಬದಿಯ ಕಟ್ಟೆ ನಿರ್ಮಾಣಕ್ಕಾಗಿ ನಾಗೇಶ್ ರಾವ್ ಅತ್ತಾಳ ಮತ್ತು ಸುಜಾತ ರಾವ್ ಅವರು ರೂ.25 ಲಕ್ಷ ದೇಣಿಗೆಯನ್ನು ದೇವಳಕ್ಕೆ ಸಮರ್ಪಣೆ ಮಾಡಿದರು. ದೇವಳದ ಪ್ರಧಾನ…