Author: PrimeTV News

ಬೆಂಗಳೂರಿನ ಕಬ್ಬನ್ ಪಾರ್ಕ್’ನಲ್ಲಿ ನ.27 ರಿಂದ ‘ಫ್ಲವರ್ ಶೋ’ ಆರಂಭ-PRIME TV

ಬೆಂಗಳೂರು : ತೋಟಗಾರಿಕೆ ಇಲಾಖೆಯು ಫಲಪುಷ್ಪ ಪ್ರದರ್ಶನವನ್ನು ಕಬ್ಬನ್ ಪಾರ್ಕ್ನಲ್ಲಿ ಆಯೋಜಿಸಲು ಸಜ್ಜಾಗಿದ್ದು, ಇದು ನ.27 ರಂದು ಪ್ರಾರಂಭವಾಗಿ 11 ದಿನಗಳವರೆಗೆ ನಡೆಯಲಿದೆ. ಈ ಉದ್ಯಾನವನದಲ್ಲಿ ಈ ಹಿಂದೆ ಸಣ್ಣ ಪುಟ್ಟ ಕಾರ್ಯಕ್ರಮಗಳು ನಡೆದಿದ್ದರೂ ಇಷ್ಟು ದೊಡ್ಡ ಪ್ರಮಾಣದ ಪ್ರದರ್ಶನವನ್ನು ಆಯೋಜಿಸುತ್ತಿರುವುದು…

ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ-PRIME TV

ಉಡುಪಿ: ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ವೃದ್ಧಿಸುತ್ತದೆ ಎಂದು ಮಣಿಪಾಲದ ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ಮತ್ತು ಅಜ್ಜರಕಾಡು ಡಾ. ಜಿ. ಶಂಕರ್ ಮಹಿಳಾ…

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ‘ಸಂವಿಧಾನ ದಿನ’ ಆಚರಣೆ ಕಡ್ಡಾಯ : ಸರ್ಕಾರ ಆದೇಶ -PRIME TV

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ಸಂವಿಧಾನ ದಿನ ಆಚರಣೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪ್ರತಿ ವರ್ಷದಂತೆ ಪ್ರಸಕ್ತ ವರ್ಷ ನವೆಂಬರ್ 26, ರಂದು ‘ಸಂವಿಧಾನ ದಿನ’ ವನ್ನು ಆಚರಿಸುವಂತೆ ಹಾಗೂ…

ಮಂಗಳೂರಿನಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಗೆ ಚಾಲನೆ !-PRIME TV

ಮಂಗಳೂರು: ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಮಾತೃ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ೨೫ಕ್ಕೂ ಹೆಚ್ಚು ಹಿಂದೂ ಮುಖಂಡರು ಪಾಲ್ಗೊಂಡು, ಎಲ್ಲಾ ಸಂಘಟನೆಗಳು ಒಟ್ಟಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚೆ ನಡೆಸಿದರು. ದಿನೇ ದಿನೇ ಹಿಂದೂಗಳ ಮೇಲಿನ ಅತ್ಯಾಚಾರಗಳು ಹೆಚ್ಚಾಗುತ್ತಿವೆ. ಶಿವಮೊಗ್ಗದಲ್ಲಿ ಹಿಂದೂ ಎನ್ನುವ ಕಾರಣಕ್ಕಾಗಿ…

ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ : ಹೂವಿನ ಸುರಿಮಳೆ ಮೂಲಕ ಸ್ವಾಗತ ಕೋರಿದ ಜನ-PRIME TV

ಅಯೋಧ್ಯೆ : ಅಯೋಧ್ಯೆಯ ಶ್ರೀರಾಮ ಮಂದಿರದ ಐತಿಹಾಸಿಕ ಧ್ವಜಾರೋಹಣ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರೋಡ್ ಶೋ ನಡೆಸಿದರು. ಇಂದು ಅಯೋಧ್ಯೆಯಲ್ಲಿ ಒಂದು ಪ್ರಮುಖ ಮೈಲಿಗಲ್ಲು ನಿರ್ಮಾಣವಾಗಲಿದೆ. ಈ ಸಂದರ್ಭದಲ್ಲಿ ರಾಮ ಮಂದಿರವು ಭವ್ಯ ಧ್ವಜಾರೋಹಣ ಸಮಾರಂಭಕ್ಕೆ…

ಪುತ್ತೂರಿನ ವಿದ್ಯಾರ್ಥಿನಿ ಕೆ.ಪಿ. ಲಹರಿ ರೈಗೆ ಡಬಲ್ ಗೋಲ್ಡ್ ಮೆಡಲ್-PRIME TV

ಪುತ್ತೂರು: ಇಂಪ್ಯಾಕ್ಟ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ವತಿಯಿಂದ ಸುಳ್ಯದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‌ಷಿಪ್‌ನಲ್ಲಿ ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕೆ.ಪಿ. ಲಹರಿ ರೈ ಅವರು ಶ್ರೇಷ್ಠ ಸಾಧನೆ ಮಾಡಿದ್ದಾರೆ. ಲಹರಿ…

ಪುತ್ತೂರು: ಜೂನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ – ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ-PRIME TV

ಪುತ್ತೂರು: ರಾಜಸ್ಥಾನದ ಜುನ್ಜುನುವಿನ ಪಿಲಾನಿಯಲ್ಲಿ ಡಿಸೆಂಬರ್ 16ರಿಂದ 21ರವರೆಗೆ ನಡೆಯಲಿರುವ 49ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್‌ಶಿಪ್ (ಹುಡುಗರ ಮತ್ತು ಹುಡುಗಿಯರ ವಿಭಾಗ)ಗಾಗಿ ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆಯನ್ನು ಬೆಂಗಳೂರು ನಗರದಲ್ಲಿ ನಡೆಸಲಾಗುತ್ತಿದೆ. ವಾಲಿಬಾಲ್ ಫೆಡರೇಷನ್ ಆಫ್ ಇಂಡಿಯಾ ಕಳುಹಿಸಿರುವ…

ಸರಕಾರಿ ಶಾಲೆಗಳ ಉಳಿಸಿ ಬೆಳೆಸುವ ಧ್ಯೇಯದೊಂದಿಗೆ ಮ್ಯಾರಥಾನ್ ಓಟ ;  ಎಸ್‌ಡಿಎಂಸಿ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಕೆಮ್ಮಾರ ಆಯೋಜಿಸಿದ ಅರ್ಥಪೂರ್ಣ ಕಾರ್ಯಕ್ರಮ-PRIME TV

ಉಪ್ಪಿನಂಗಡಿ : ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇದರ ಹಿರಿಯ ವಿದ್ಯಾರ್ಥಿ ಸಂಘ ಮತ್ತು ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಸಹಯೋಗದೊಂದಿಗೆ ಸರಕಾರಿ ಶಾಲೆ ಉಳಿಸಿ ಬೆಳೆಸಿರಿ ಎಂಬ ಧ್ಯೇಯದೊಂದಿಗೆ ಮ್ಯಾರಥಾನ್ ಓಟವನ್ನು ಆಯೋಜಿಸಲಾಯಿತು. ಬೆಳಿಗೆ 7 ಗಂಟೆಗೆ…

ಪುತ್ತೂರು: ನೇಣು ಬಿಗಿದು ಯುವತಿ ಆತ್ಮಹತ್ಯೆ –PRIME TV

ಪುತ್ತೂರು : ಯುವತಿಯೊರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪೊಯೊಳೆ ಎಂಬಲ್ಲಿ ನಡೆದಿದೆ. ಮೃತರನ್ನು ಕೆಯ್ಯರು ಗ್ರಾಮದ ಪೊಯೊಳೆ ನಿವಾಸಿ ಸುಮತಿ ಅವರ ಪುತ್ರಿ ನೀತಾ(22ವ) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮೃತರ ಅಕ್ಕ ಗೀತಾ ಅವರು…

ಮಂಗಳೂರು: ಬೈಕ್‌ನಲ್ಲಿ ಚಾಕು ಹಿಡಿದು ಸಂಚರಿಸುತ್ತಿದ್ದವರ ವಿಡಿಯೋ ತೆಗೆದ ಯುವಕನಿಗೆ ಇರಿತ–ಒಬ್ಬನು ಬಂಧನ-PRIME TV

ಮಂಗಳೂರು: ಬೈಕ್‌ನಲ್ಲಿ ಚಾಕುಗಳನ್ನು ಹಿಡಿದು ಸಂಚರಿಸುತ್ತಿದ್ದ ನಾಲ್ವರನ್ನು ಗಮನಿಸಿ ವಿಡಿಯೋ ಚಿತ್ರೀಕರಣ ಮಾಡಲು ಯತ್ನಿಸಿದ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಬಜ್ಪೆ ಬಲಿಯಲ್ಲಿ ನಡೆದಿದೆ. ಅಖಿಲೇಶ್ ಎಂಬ ಯುವಕ ವಿಡಿಯೋ ರೆಕಾರ್ಡ್ ಮಾಡಲು ಹಿಂಬಾಲಿಸಿದಾಗ ಆರೋಪಿಗಳಲ್ಲಿ ಒಬ್ಬರು ಚಾಕುವಿನಿಂದ ಇರಿತ ನಡೆಸಿದ್ದು,…