Author: PrimeTV News

ಪುತ್ತೂರು: ಕೂರ್ನಡ್ಕದಲ್ಲಿ ಸಾಮಾಜಿಕ ಕಾರ್ಯಕರ್ತರಿಂದ ಸ್ವಂತ ಖರ್ಚಿನಲ್ಲಿ ರಸ್ತೆಯ ಬೃಹತ್ ಹೊಂಡ ಕಾಂಕ್ರೀಟೀಕರಣ-PRIME TV

ಪುತ್ತೂರು: ನಗರದ ಹೃದಯಭಾಗದಲ್ಲಿರುವ ಕೂರ್ನಡ್ಕ ಪ್ರದೇಶದ ಪ್ರಮುಖ ರಸ್ತೆಯಲ್ಲಿದ್ದ ಬೃಹತ್ ಹೊಂಡವೊಂದನ್ನು ಸಾರ್ವಜನಿಕ ಸುರಕ್ಷತೆಗಾಗಿ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಸ್ವಂತ ಖರ್ಚಿನಲ್ಲಿ ಮುಚ್ಚುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ. ಕೂರ್ನಡ್ಕದ ರಸ್ತೆಯ ಗುಂಡಿಯನ್ನು ಮುಚ್ಚುವಂತೆ ಕಳೆದ ಮೂರು ತಿಂಗಳಿಂದ ಸ್ಥಳೀಯರು ಹಲವು…

ಇಂದು ಅಯೋಧ್ಯೆ ರಾಮಮಂದಿರದ ಮೇಲೆ ಮೋದಿ ಧಾರ್ಮಿಕ ಧ್ವಜಾರೋಹಣ-PRIME TV

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯ ರಾಮಮಂದಿರದ ಮೇಲೆ ಕೇಸರಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಐದು ವರ್ಷದ ಬಳಿಕ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಂಡಿದೆ. ಇದರ ಸಂಕೇತವಾಗಿ ಇಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ ನೀಡಿ, ರಾಮಮಂದಿರ ಗೋಪುರ ಮೇಲೆ…

ಕಡಬ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಮಾತ್ರಶಕ್ತಿ, ದುರ್ಗಾವಾಹಿನಿ, ಕಡಬ ಪ್ರಖಂಡ ವತಿಯಿಂದ ಹಸಿರು ಹೊರ ಕಾಣಿಕೆ ಸಮರ್ಪಣೆ ಹಾಗೂ ಧರ್ಮ ಜಾಗೃತಿ ಪಾದಯಾತ್ರೆ-PRIME TV

ಕಡಬ: ವಿಶ್ವ ಹಿಂದೂ ಪರಿಷತ್, ಬಜರಂಗ ದಳ, ಮಾತೃಶಕ್ತಿ ಮತ್ತು ದುರ್ಗ ವಾಹಿನಿ ಕಡಬ ಪ್ರಖಂಡ ಇದರ ವತಿಯಿಂದ ನವೆಂಬರ್ 25, ಮಂಗಳವಾರ, ಪಂಚಮಿಯ ದಿನದಂದು ಹಸಿರು ಹೊರ ಕಾಣಿಕೆ ಸಮರ್ಪಣೆ ಹಾಗೂ ಧರ್ಮ ಜಾಗೃತಿಗಾಗಿ ಎಂಟನೇ ವರ್ಷದ ಪಾದಯಾತ್ರೆ ನಡೆಯಲಿದೆ.…

ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ-PRIME TV

ಮುಂಬೈ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಇಂದು (ನ.24) ಮುಂಬೈ ನ ನಿವಾಸದಲ್ಲಿ ನಿಧನ ಹೊಂದಿದ್ದಾರೆ, ಅವರಿಗೆ 86 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನು ಕೆಲ ದಿನಗಳ ಹಿಂದೆ ಮುಂಬೈ ನ ಬ್ರೀಚ್…

ಸುಧೀರ್ಘ 27 ವರ್ಷಗಳಿಂದ ಬಾಯಿಲ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಶಿಕ್ಷಕಿ ಜೆಸಿಂತಾ ರವರ ಬೀಳ್ಕೊಡುಗೆ ಕಾರ್ಯಕ್ರಮ-PRIME TV

ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಬಾಯಿಲ ಕಿರಿಯ ಪ್ರಾಥಮಿಕ ಶಾಲೆ ರವಿವಾರ ವಿಶೇಷ ಕಾರ್ಯಕ್ರಮಕ್ಕೆ ಸಾಕ್ಷಿ ಯಾಗಿತ್ತು. ಶಾಲೆಯಲ್ಲಿ ಸುದೀರ್ಘ 27 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಇಲಾಖೆಯ ನಿಯಮದ ಪ್ರಕಾರ ಬೇರೆ ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕಿ ಜೆಸಿಂತಾ…

ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಹಿಂದವಿ ಸಾಮ್ರಾಜ್ಯೋತ್ಸವ- ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್‌ ಕುಮಾರ್ ಪುತ್ತಿಲ ಹೇಳಿಕೆ.-PRIME TV

ಪುತ್ತೂರು: ಕಳೆದ ಎರಡು ವರ್ಷಗಳಿಂದ ಭಕ್ತಿ ಮತ್ತು ಶ್ರದ್ಧೆಯಿಂದ ಹಿಂದು ಬಂಧುಗಳ ಸಹಕಾರದಿಂದ ಶ್ರೀನಿವಾಸ ಕಲ್ಯಾಣೋತ್ಸವವನ್ನು ಯಶಸ್ವಿಯಾಗಿ ಮಾಡಿದ್ದೇವೆ. ಇದೀಗ 3ನೇ ಬಾರಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಮಾಡುವ ಯೋಗಭಾಗ್ಯ ಬಂದಿದೆ. ಈ ಬಾರಿ ಶ್ರೀನಿವಾಸ ಕಲ್ಯಾಣೋತ್ಸವದ ಜೊತೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ…

ದೇವರ ನಾಡು ಶ್ರೀಕೃಷ್ಣ ನ ಸನ್ನಿದಿ ಉಡುಪಿಗೆ ನವೆಂಬರ್ 28ರಂದು ಪ್ರಧಾನಿ ಮೋದಿ ಭೇಟಿ-PRIME TV

ಉಡುಪಿ: ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ನ.28ರಂದು ಉಡುಪಿ ಶ್ರೀಕೃಷ್ಣಮಠಕ್ಕೆ ಆಗಮಿಸುತ್ತಿದ್ದು, ಹೆಲಿಪ್ಯಾಡ್‌, ಕಾಂಕ್ರೀಟ್‌ ರಸ್ತೆ, ಭದ್ರತಾ ವ್ಯವಸ್ಥೆ ಸಹಿತ ಮೂಲ ಸೌಲಭ್ಯಗಳ ತಯಾರಿ ವೇಗವಾಗಿ ಸಾಗುತ್ತಿದೆ. ನವೆಂಬರ್ 28 ರಂದು ದೆಹಲಿಯಿಂದ ನೇರವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ…

ಗ್ರಾಮಾಂತರ, ನಗರ ಭಾಗವನ್ನು ಒಂದು ಮಾಡಿಕೊಟ್ಟರೆ ನಾನು ನಾಳೆಯೇ ಜವಾಬ್ದಾರಿ ತೆಗೆದುಕೊಂಡು ಯಾರೇ ಅಭ್ಯರ್ಥಿ ಆಗಲಿ ಪುತ್ತೂರಿನಲ್ಲಿ ಬಿಜೆಪಿಯನ್ನು ಗೆಲ್ಲಿಸಿ ತೋರಿಸುತ್ತೇನೆ- ಹಿಂದೂ ಮುಖಂಡ ಅರುಣ್‌ ಕುಮಾರ್ ಪುತ್ತಿಲ.-PRIME TV

ಪುತ್ತೂರು: ಗ್ರಾಮಾಂತರ ಮತ್ತು ನಗರ ಭಾಗವನ್ನು ಒಂದು ಮಾಡಿಕೊಟ್ಟರೆ ನಾನು ನಾಳೆಯೇ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ. ಮತ್ತೆ ಈ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ತೋರಿಸುತ್ತೇನೆ ಎಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ. ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ…

ಪುತ್ತೂರು: ಪುತ್ತಿಲ ಪರಿವಾರ–ಬಿಜೆಪಿ ನಡುವೆ ಮತ್ತೆ ಅಸಮಾಧಾನ; ಪಕ್ಷದ ಜವಾಬ್ದಾರಿಗಾಗಿ ಅರುಣ್ ಕುಮಾರ್ ಪುತ್ತಿಲ ಒತ್ತಾಯ-PRIME TV

ಪುತ್ತೂರು: ಪುತ್ತಿಲ ಪರಿವಾರ ಮತ್ತು ಬಿಜೆಪಿ ನಡುವೆ ಮತ್ತೆ ಅಸಮಾಧಾನ ವ್ಯಕ್ತವಾಗಿದ್ದು, ಅರುಣ್ ಕುಮಾರ್ ಪುತ್ತಿಲರ ಕಡೆಗಣನೆ ಕುರಿತು ಪುತ್ತಿಲ ಪರಿವಾರದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅಸಮಾಧಾನ ಸತ್ಯವೆಂದು ಅರುಣ್ ಕುಮಾರ್ ಪುತ್ತಿಲ ತಮ್ಮದೇ ಮಾತಿನಲ್ಲಿ ಒಪ್ಪಿಕೊಂಡಿದ್ದಾರೆ. ಪಕ್ಷದ ಹಿರಿಯರ…

ಪೂರ್ವಾನುಮತಿ ಪಡೆಯದೆ ಸಾರ್ವಜನಿಕರಿಗೆ ಕಿರಿಕರಿಯಾಗುವಂತೆ, ಕರ್ಕಶವಾಗಿ ಧ್ವನಿವರ್ಧಕ ಬಳಕೆಯ ಹಿನ್ನೆಲೆಯಲ್ಲಿ ಪ್ರಕರಣ ದಾಖಲು…!-PRIME TV

ಬಂಟ್ವಾಳ :ದಿನಾಂಕ 22.11.2025 ರಂದು ರಾತ್ರಿ ಬಂಟ್ವಾಳ ಭಂಡಾರಿಬೆಟ್ಟು ಎಂಬಲ್ಲಿ ನಿಗದಿತ ಪ್ರಮಾಣಕ್ಕಿಂತ ಅಧಿಕವಾಗಿ ಹಾಗೂ ಕರ್ಕಶವಾಗಿ ಸಾರ್ವಜನಿಕ ಶಾಂತಿ ನೆಮ್ಮದಿಗೆ ತೊಂದರೆಯಾಗುವಂತೆ ಧ್ವನಿವರ್ಧಕ ಬಳಸುತ್ತಿರುವ ಬಗ್ಗೆ ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ,ಸದ್ರಿ ಸ್ಥಳಕ್ಕೆ ತೆರಳಿ ನೋಡಲಾಗಿ…