ಕನ್ನಡ ನಟಿಯ ಕಿಡ್ನ್ಯಾಪ್, ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ನಟ ದಿಲೀಪ್‌ಗೆ ರಿಲೀಫ್-PRIME TV
2017ರಲ್ಲಿ ಖ್ಯಾತ ಬಹುಭಾಷಾ ನಟಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಕೇರಳದ ಸೆಷನ್ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ. ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿದ್ದ ನಟ ದಿಲೀಪ್ ಅವರನ್ನು ಎರ್ನಾಕುಲಂ ಜಿಲ್ಲಾ ಮತ್ತು ಪ್ರಧಾನ ಸೆಷನ್ಸ್…
