Author: PrimeTV News

ಗೃಹಲಕ್ಷ್ಮಿ ಯೋಜನೆಯ 23ನೇ ಕಂತಿನ ಹಣ ಬಿಡುಗಡೆ: ಲಕ್ಷ್ಮಿ ಹೆಬ್ಬಾಳ್ಕರ್‌ ಮಾಹಿತಿ -PRIME TV

ಬೆಂಗಳೂರು : ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಬಾಕಿಯಿರುವ 23ನೇ ಕಂತಿನ ಹಣದ ಬಗ್ಗೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಹತ್ವದ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ…

ಮಂಗಳೂರು : ಬಿಳಿಮಲೆ ಹೇಳಿಕೆ ವಿರುದ್ಧ ರವಿ ಅಲೆವೂರಾಯ ದೂರು – ಯಾವುದೇ ಕ್ಷಣದಲ್ಲಿ ಅಪರಾಧ ಪ್ರಕರಣ ದಾಖಲು ಸಾಧ್ಯತೆ-PRIME TV

ಯಕ್ಷಗಾನ ಕಲಾವಿದರಲ್ಲಿ ಸಲಿಂಗ ಕಾಮ ಹೆಚ್ಚಾಗಿದೆ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿರುದ್ಧ ಖ್ಯಾತ ಸ್ತ್ರೀ ವೇಷದಾರಿ ರವಿ ಅಲೆವೂರಾಯ ಪೊಲೀಸ್ ದೂರು ಸಲ್ಲಿಸಿದ್ದಾರೆ. ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ದೂರು…

ಸುರತ್ಕಲ್‌-ನಂತೂರು-ಬಿ.ಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ – ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು-PRIME TV

ಮಂಗಳೂರು : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ…

ಬಂಟ್ರ ಕ್ಲಸ್ಟರ್ ಮಟ್ಟದ ‘ಪ್ರತಿಭಾ ವೈಭವ 2025–26’ ಪುತ್ತಿಲ ಬೈಲಡ್ಕದಲ್ಲಿ ಜರುಗಲಿದೆ….-PRIME TV

ಬಿಳಿನೆಲೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಬಂಟ್ರ ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ರ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ –…

ಪುರುಷರಕಟ್ಟೆ: ಯುವಕನ ದುರಂತ ಅಂತ್ಯ; ತಂದೆ-ತಾಯಿಯಂತೆಯೇ ಮಗನೂ ಆತ್ಮಹತ್ಯೆಗೆ ಶರಣು-PRIME TV

ಪುತ್ತೂರು: ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನವೆಂಬರ್ 21ರಂದು ನಡೆದಿದೆ. ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ ಪ್ರತೀಕ್ (23) ಎಂದು ಗುರುತಿಸಲಾಗಿದೆ.…

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್‌ಗೆ ಹಾನಿ – ಟ್ರಸ್ಟ್ ವತಿಯಿಂದ ಸಾಮೂಹಿಕ ಪ್ರಾರ್ಥನೆಗೆ ನಿರ್ಧಾರ…!!!!–PRIME TV

ಪುತ್ತೂರು: ಪುತ್ತೂರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಆಯೋಜಿಸಲಾಗುತ್ತಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗೂ ಹಿಂದವೀ ಸಮಾಜೋತ್ಸವ ಕಾರ್ಯಕ್ರಮದ ಬ್ಯಾನರ್‌ಗೆ ಕಿಡಿಗೇಡಿಗಳು ಹಾನಿ ಮಾಡುವ ಘಟನೆ ಬಲ್ನಾಡಿನಲ್ಲಿ ವರದಿಯಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಟ್ರಸ್ಟ್‌ನ…

ಕರ್ನಾಟಕ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಇವರೆಗೂ ಲಿಖಿತ ಉತ್ತರ ನೀಡದ ಸರಕಾರ –PRIME TV

ವಿಧಾನ ಪರಿಷತ್ತಿನ ಶಾಸಕರಾದ ಕಿಶೋರ್‌ ಕುಮಾರ್‌ ಪುತ್ತೂರು ರವರು ಕರ್ನಾಟಕ ವಿಧಾನ ಪರಿಷತ್ತಿನ 154 (ಡಿಸೆಂಬರ್ -2024) 155 (ಮಾರ್ಚ್ -2025) ಮತ್ತು 156 ನೇ (ಆಗುಸ್ಟ್ -2025) ಅಧಿವೇಶನದಲ್ಲಿ ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ, ಚುಕ್ಕೆ ಗುರುತಿಲ್ಲದ…

ಬೆಳ್ತಂಗಡಿ :ನಾಳೆ(ನ.22): ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ

ಬೆಳ್ತಂಗಡಿ : ಉಜಿರೆ- ಧರ್ಮಸ್ಥಳ -ಪೆರಿಯಶಾಂತಿ ಸ್ಟರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ನಾಳೆ ನ.22 ರಂದು ಬೆಳಗ್ಗೆ 9:30ಕ್ಕೆ ದ್ವಾರದ ಬಳಿಯ ಬಸ್ ನಿಲ್ದಾಣ ಬಳಿ ಧರ್ಮಸ್ಥಳ ದಲ್ಲಿ ಶಿಲಾನ್ಯಾಸ ನಡೆಯಲಿದೆ. ರೂ.614 ಕೋಟಿ ವೆಚ್ಚದ ಕೇಂದ್ರ ಸರಕಾರದ ರಸ್ತೆ ಸಾರಿಗೆ…

ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕ ಅಸ್ವಸ್ಥ! ರಿಕ್ಷಾಕ್ಕೆ ಡಿಕ್ಕಿ ಹೊಡೆದ ಬಸ್-PRIME TV

ಕಾರ್ಕಳ: ಬಸ್ ಚಲಾಯಿಸುತ್ತಿದ್ದ ಚಾಲಕನಿಗೆ ಬಿಪಿ ಲೋ ಆಗಿ ಆತ ಅಸ್ವಸ್ಥಗೊಂಡಿದ್ದು, ಪರಿಣಾಮ ಬಸ್ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ನ. 20ರಂದು ಕಾರ್ಕಳದಲ್ಲಿ ನಡೆದಿದೆ. ಅನಂತಶಯನದಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಬಸ್‌ ಚಾಲಕನಿಗೆ ಬಿಪಿ ಲೋ ಆಗಿದ್ದು, ನಿಯಂತ್ರಣ ತಪ್ಪಿದ…

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನ.22 ಹಾಗೂ 23ರಂದು  ಬೈದಶ್ರೀ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ-PRIME TV

ಬಂಟ್ವಾಳ : ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಸೇವಾ ಚಟುವಟಿಕೆಗಳ ಸಹಾಯಾರ್ಥವಾಗಿ ಬಂಟ್ವಾಳ ತಾಲೂಕು ಮಟ್ಟದ 12 ತಂಡಗಳ ಬೈದ್ಯಶ್ರೀ ಪ್ರೀಮಿಯರ್ ಲೀಗ್ ಬಿಲ್ಲವ ಕ್ರಿಕೆಟ್ ಪಂದ್ಯಾಟ *ಬೈದ್ಯಶ್ರೀ ಟ್ರೋಫಿ 2025″ ನವೆಂಬರ್22 ಮತ್ತು 23 ರಂದು ಬಂಟ್ವಾಳ ಭಂಡಾರಿಬೆಟ್ಟು…