Author: PrimeTV News

ನ.22ರಂದು ವಿಶ್ವ ಹಿಂದೂ ಪರಿಷದ್ ಪುತ್ತೂರು, ನೆಲಪ್ಪಾಲು ಕೇಸರಿ ನಂದನ ಶ್ರೀ ವೀರಾಂಜನೇಯ ಕ್ಷೇತ್ರದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ-PRIME TV

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡೂರು ಗ್ರಾಮದ ವಿಶ್ವ ಹಿಂದೂ ಪರಿಷದ್ ಪುತ್ತೂರು ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲುವಿನಲ್ಲಿ ಕೇಸರಿ ನಂದನ ವೀರಾಂಜನೇಯ ಕ್ಷೇತ್ರದ ಕಾರ್ಯಾಲಯದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮವು ನ.22ರಂದು ನಡೆಯಲಿದೆ. ನ.21ರ ಇಂದು ಸಂಜೆ 6.00 ರಿಂದ…

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ವಿಜೃಂಭಣೆಯಿಂದ ಸಂಪನ್ನ…!-PRIME TV

ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಐದು ದಿನಗಳ ಲಕ್ಷದೀಪೋತ್ಸವ ಬುಧವಾರ ರಾತ್ರಿ ಗೌರಿ ಮಾರುಕಟ್ಟೆ ಉತ್ಸವದ ಸಮಾರೋಪದೊಂದಿಗೆ ಭಕ್ತಿಪೂರ್ಣವಾಗಿ ಸಂಪನ್ನಗೊಂಡಿದೆ. ಕೊನೆಯ ದಿನ ಲಕ್ಷಾಂತರ ಸಂಖ್ಯೆಯ ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ವಂಬರ್ 15ರಂದು ಕ್ಷೇತ್ರದ ಧರ್ಮಾಧಿಕಾರಿ…

ಕ್ಯಾಂಪ್ಕೋ ಉಳಿಯಬೇಕು ಮತ್ತು ಆರೋಗ್ಯ ಪೂರ್ಣವಾಗಿ ಬೆಳೆಯಬೇಕೆಂಬ ನಿಟ್ಟಿನಲ್ಲಿ ಉಳಿದ ಆರು ಸ್ಥಾನಗಳಲ್ಲಿ 8 ಅಭ್ಯರ್ಥಿಗಳ ಪೈಕಿ ನಮ್ಮ ಇಬ್ಬರು ಸ್ವತಂತ್ರ ಅಭ್ಯರ್ಥಿಗಳಾದ ಎಂ.ಜಿ ಸತ್ಯನಾರಾಯಣ ಮತ್ತು ರಾಮಪ್ರತೀಕ್ ಕೆ ಅವರನ್ನು ಗೆಲ್ಲಿಸಬೇಕು –ವಿಧಾನಪರಿಷತ್‌ ಮಾಜಿ ಸದಸ್ಯ ಅಣ್ಣ ವಿನಯಚಂದ್ರ.-PRIME TV

ಪುತ್ತೂರು: ಪ್ರತಿಷ್ಠಿತ ಅಂತರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿಯ ಒಟ್ಟು 19 ನಿರ್ದೇಶಕ ಸ್ಥಾನಗಳ ಪೈಕಿ 13 ಸ್ಥಾನಗಳಿಗೆ ಸಹಕಾರ ಭಾರತಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 6 ಸ್ಥಾನಗಳಿಗೆ ನ.23ರಂದು ಚುನಾವಣೆ ನಡೆಯಲಿದ್ದು…

ಬೆಂಗಳೂರಲ್ಲಿ 7 ಕೋಟಿ ‘ದರೋಡೆ ಕೇಸ್’ ಗೆ ಬಿಗ್ ಟ್ವಿಸ್ಟ್ : ಮಾಸ್ಟರ್ ಮೈಂಡ್ ‘ಪೊಲೀಸ್ ಕಾನ್ಸ್ಟೇಬಲ್’ ಅರೆಸ್ಟ್.!-PRIME TV

ಬೆಂಗಳೂರು : ಬೆಂಗಳೂರಲ್ಲಿ 7 ಕೋಟಿ ರೂ ದರೋಡೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಾಸ್ಟರ್ ಮೈಂಡ್ ಪೊಲೀಸ್ ಕಾನ್ಸ್ಟೇಬಲ್ ಅರೆಸ್ಟ್ ಆಗಿದ್ದಾನೆ. ಹೌದು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಇದರ…

ದುಬೈ :ಕೊಡಗು ಮತ್ತು ದಕ್ಷಿಣಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025 ಕಾರ್ಯಕ್ರಮ-PRIME TV

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025 ಕಾರ್ಯಕ್ರಮವು ನವೆಂಬರ್ 16 ಆದಿತ್ಯವಾರ ದುಬೈಯ ಆಶೀಯಾನ ಫಾರ್ಮ್ ಹೌಸ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರಗಿತು. ಬೆಳಗ್ಗೆ 9 ರಿಂದ ಆರಂಭವಾದ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ…

ನ.23ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ-PRIME TV

ಪುತ್ತೂರು: ಇತಿಹಾಸ ಪ್ರಸಿದ್ದಿ ಪಡೆದ ಬಡಗನ್ನೂರು ಗ್ರಾಮದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ಯಾತ್ರಿನಿವಾಸ ಮತ್ತು ಅನ್ನಛತ್ರದ ನಿರ್ಮಾಣದ ಯೋಜನೆಗೆ ನ.23ರಂದು ಬೆಳಿಗ್ಗೆ ಗಂಟೆ 10ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ…

ನ.22 ರಂದು ಪುತ್ತೂರು ತಾ. ಬಂಟರ ಸಂಘದ ಆಶ್ರಯದಲ್ಲಿ ಬಂಟೆರೆ ಸೇರಿಗೆ- 2025,ಹೇರಂಭಾ ಗ್ರೂಪ್ ಕಂಪೆನಿಯ ಸಂಸ್ಥಾಪಕ ಡಾ.ಕೂಳೂರು ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಪುತ್ತೂರು ತಾಲೂಕು ಬಂಟರ ಸಂಘದಿಂದ ಉದ್ಯಮ ಕ್ಷೇತ್ರದ ಸಾಧಕರ ನೆಲೆಯಲ್ಲಿ ಸನ್ಮಾನ. ಸಾಧಕರಿಗೆ ಸನ್ಮಾನ-PRIME TV

ಪುತ್ತೂರು: ಬಂಟರ ಸಂಘ ಪುತ್ತೂರು ತಾಲೂಕು ಇದರ ಸಾರಥ್ಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ ಇದರ ಮಾರ್ಗದರ್ಶನದಲ್ಲಿ ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಬಂಟರ ವಿಭಾಗ ಇದರ ಸಹಕಾರದಲ್ಲಿ ನ.22 ರಂದು ಪುತ್ತೂರು ಎಂ.ಸುಂದರರಾಮ್…

ಬೈಂದೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ: ಸುಟ್ಟು ಭಸ್ಮವಾದ ಕಾರು.!-PRIME TV

ಉಡುಪಿ: ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಬೈಂದೂರು ತಾಲೂಕಿನ ನಾವುಂದ ರಾಷ್ಟ್ರೀಯ ಹೆದ್ದಾರಿ 66ರ ಫ್ಲೈ ಓವರ್ ಮೇಲೆ ಸಂಭವಿಸಿದೆ. ಕುಂದಾಪುರದಿಂದ ಉಪ್ಪುಂದಕ್ಕೆ ಚಲಿಸುತ್ತಿದ್ದ ಕಾರಿನಲ್ಲಿ ದುರ್ಘಟನೆ ನಡೆದಿದೆ. ಕಾರು ಚಲಾಯಿಸುತ್ತಿದ್ದ ನಿತೇಶ್…

ಲಕ್ಕಿ ಸ್ಕೀಮ್ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚನೆ :  ಕಂಪೆನಿ ಕಚೇರಿಗೆ ಗ್ರಾಹಕರ ಮುತ್ತಿಗೆ-PRIME TV

ಸುರತ್ಕಲ್, ಕಾಟಿಪಳ್ಳ, ಕೃಷ್ಣಾಪುರ ಪರಿಸರದಲ್ಲಿ ಲಕ್ಕಿ ಸ್ಕಿಂಗಳ ಹಾವಳಿ ಮಿತಿಮೀರಿದ್ದು ಈಗಾಗಲೇ ಕೆಲವು ಸ್ತ್ರೀಂಗಳು ಕೋಟ್ಯಂತರ ರೂಪಾಯಿ ಹಣವನ್ನು ಗ್ರಾಹಕರಿಗೆ ಪಂಗನಾಮ ಹಾಕಿ ಬಾಗಿಲು ಎಳೆದು ಕೊಂಡಿವೆ. ಇವುಗಳ ಸಾಲಿಗೆ ಹೊಸ ಕಂಪೆನಿಯೊಂದು ಸೇರ್ಪಡೆಯಾಗಿದ್ದು ಗ್ರಾಹಕರಿಂದ ಪ್ರತೀ ತಿಂಗಳು ಸಾವಿರ ಸಾವಿರ…

ಸ್ಕ್ಯಾನಿಂಗ್ ಮಾಡಿಸಿಕೊಳ್ಳಲು ಬಂದಿದ್ದ ಮಹಿಳೆಯ ಖಾಸಗಿ ಅಂಗಕ್ಕೆ ಕೈಹಾಕಿದ ರೆಡಿಯಾಲಜಿಸ್ಟ್-PRIME TV

ಬೆಂಗಳೂರು, : ಸ್ಕ್ಯಾನಿಂಗ್ ಮಾಡಿಸಲು ಹೋಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ರೇಡಿಯಾಲಜಿಸ್ಟ್ ಜಯಕುಮಾರ್​​ನನ್ನು ಕೊನೆಗೂ ಬಂಧಿಸಲಾಗಿದೆ. ಮಹಿಳೆಯೊಬ್ಬರು ಸ್ಕ್ಯಾನಿಂಗ್ ಮಾಡಿಸಿಕೊಳ್ಳಲು ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಪ್ಲಾಸ್ಮಾ ಮೆಡಿನೋಸ್ಟಿಕ್ಸ್ ಸ್ಕ್ಯಾನಿಂಗ್​ ಸೆಂಟರ್​​ ಗೆ ಬಂದಿದ್ದು, ಈ ವೇಳೆ ರೇಡಿಯಾಲಜಿಸ್ಟ್ ಜಯಕುಮಾರ್,…