Author: PrimeTV News

ಪಿಎಂ ಕಿಸಾನ್ ಯೋಜನೆಯ 21ನೇ ಕಂತಿಗೆ ಚಾಲನೆ: ಪ್ರಧಾನಿ ಮೋದಿ ₹18,000 ಕೋಟಿ ಬಿಡುಗಡೆ-PRIME TV

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21ನೇ ಕಂತನ್ನು ದೇಶದ ರೈತರಿಗೆ ಬಿಡುಗಡೆ ಮಾಡಿದ್ದಾರೆ. ಈ ಹಂತದಲ್ಲಿ ರಾಷ್ಟ್ರದ 9 ಕೋಟಿ ರೈತರಿಗೆ ಒಟ್ಟು ₹18,000 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಅನ್ನದಾತರ ಆರ್ಥಿಕ…

ಬೆಂಗಳೂರಲ್ಲಿ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು 65 ವರ್ಷದ ವೃದ್ಧ ಸಾವು!–PRIME TV

ಬೆಂಗಳೂರು : ಬೆಂಗಳೂರಲ್ಲಿ ಬಿಎಂಟಿಸಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದೆ. ಮಡಿವಾಳದ ಬಸ್ ನಿಲ್ದಾಣದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೌದು, ಇಂದು ಬೆಳಿಗ್ಗೆ ಮಡಿವಾಳದ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್…

ಪುತ್ತೂರು: MDMA ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಪೊಲೀಸರ ವಶಕ್ಕೆ-PRIME TV

ಪುತ್ತೂರು: ಕೆಮ್ಮಿಂಜೆ ಗ್ರಾಮದಲ್ಲಿರುವ ಮುಕ್ರಂಪಾಡಿ ಕಮ್ಮಾಡಿ ಪ್ರದೇಶದ ಬಾಡಿಗೆ ಕೋಣೆಯಲ್ಲಿ ನಿಷೇಧಿತ ಮದ್ದಾದ MDMA ಮಾರಾಟಕ್ಕೆ ಯತ್ನಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ 15.11.2025ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಕ್ರಮ ಮಾದಕ ವಸ್ತು…

ಮಹಿಷಾಸುರ ಪಾತ್ರ ನಿರ್ವಹಿಸಿದ್ದ ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ಹೃದಯಾಘಾತದಿಂದ ನಿಧನ-PRIME TV

ಉಡುಪಿ: ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ನೆಮ್ಮಾರ್ ಮಹಿಷಾಸುರ ಪಾತ್ರ ನಿರ್ವಹಿಸಿದ ಬಳಿಕ ಬಣ್ಣದ ಮನೆಯಲ್ಲೇ ಹೃದಯಾಘಾತದಿಂದ ಕುಸಿದು ನಿಧನ ಹೊಂದಿದ ಘಟನೆ ಬುಧವಾರ( ನ19) ಮಧ್ಯ ರಾತ್ರಿ ಕುಂದಾಪುರದ ಸೌಡ ಸಮೀಪ ನಡೆದಿದೆ. 2ನೇ ಮೇಳದ ಪ್ರತಿಭಾನ್ವಿತ…

ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಪೂರ್ವ ಭಾವಿ ಸಭೆ : ಹೊಸ ಇತಿಹಾಸ ಸೃಷ್ಟಿಸಲಿದೆ ನವೆಂಬರ್ 28ರ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್-PRIME TV

ರಾಮನಗರ : ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು‌ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ…

ಸುಖಾನಂದ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಕಬೀರ್ ಹಾಗೂ ಆತನ ಸಹಚರರಿಗೆ 2 ದಿನ ಆಶ್ರಯ ನೀಡಿದ 19 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯ ಬಂಧನ-PRIME TV

ಮಂಗಳೂರು : ಡಿ 01.12.2006 ರಂದು ಸುರತ್ಕಲ್ ಪೊಲೀಸ್ ಠಾಣಾ ಸರಹದ್ದಿನ ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಕೊಲೆ ಮಾಡಿ ಪರಾರಿಯಾಗಿದ್ದು ಪ್ರಕರಣದ ಪ್ರಮುಖ ಆರೋಪಿ ಕಬೀರ್ ಎಂಬಾತನಿಗೆ ಲತೀಫ್ ಅಡ್ಡೂರು ಲತೀಫ್ ಹಾಗೂ…

ಸಣ್ಣ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ ನಿಯಮವನ್ನ, ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್‌ ನಿರ್ದೇಶನ…!-PRIME TV

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸಂಚಾರ ಮಾಡುವ ಮಕ್ಕಳಿಗೆ ಹೆಲ್ಮೆಟ್‌ ಮತ್ತು ಸುರಕ್ಷತಾ ಕ್ರಮಗಳುಳ್ಳ ಕೇಂದ್ರ ಮೋಟಾರು ವಾಹನ ನಿಯಮಗಳು 2022ರ ನಿಯಮ 138ರ ಅನುಷ್ಟಾನಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶನ ನೀಡಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ…

ಅಂಗನವಾಡಿ ಕಾರ್ಯಕರ್ತೆಯರು–ಸಹಾಯಕಿಯರ ಗೌರವಧನಕ್ಕೆ ಇನ್ನೂ ₹1000 ಹೆಚ್ಚಳ ಸಾಧ್ಯತೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್-PRIME TV

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸರ್ಕಾರವು ಹಿಂದಿನ ಬಜೆಟ್‌ನಲ್ಲಿ ₹1000 ಗೌರವಧನವನ್ನು ಹೆಚ್ಚಿಸಿದ ಹಿನ್ನೆಲೆ, ಮುಂದಿನ ಬಜೆಟ್‌ನಲ್ಲಿ ಮತ್ತೊಂದು ₹1000 ಹೆಚ್ಚಿಸುವ ಸಾಧ್ಯತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚಿಸಿದ್ದಾರೆ. Chief Minister Siddaramayya ಅವರೊಂದಿಗೆ…

ಕನ್ನಡ ಪ್ರಾಧಿಕಾರದ ಅಧ್ಯಕ್ಷನಿಂದ ಯಕ್ಷಗಾನ ಕಲಾವಿದರಿಗೆ ಅವಮಾನ ವಿಚಾರ-PRIME TV

ಬೆಂಗಳೂರು/ಕರಾವಳಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ್ ಬಿಲಿಮಳೆ ಅವರು ಯಕ್ಷಗಾನ ಕಲಾವಿದರನ್ನು ಕುರಿತು ಮಾಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಯಕ್ಷಗಾನ ಕಲಾವಿದರನ್ನು ಸಲಿಂಗಕಾಮಿಗಳು ಎಂದು ಉಲ್ಲೇಖಿಸಿರುವುದಾಗಿ ಆರೋಪ ಹೊರಬಿದ್ದಿದ್ದು, ಕರಾವಳಿ ಭಾಗದಲ್ಲಿ ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಯಕ್ಷಗಾನ…

ಬೆಂಗಳೂರಲ್ಲಿ ‘RBI ಅಧಿಕಾರಿ’ಗಳ ಸೋಗಿನಲ್ಲಿ ‘ATM ವಾಹನ’ ಅಡ್ಡಗಟ್ಟಿ 7.11 ಕೋಟಿ ದರೋಡೆ -PRIME TV

ಬೆಂಗಳೂರು: ನಗರದಲ್ಲಿ ಆರ್ ಬಿ ಐ ಅಧಿಕಾರಿಗಳು ಎಂಬುದಾಗಿ ಹೇಳಿಕೊಂಡು ಎಟಿಎಂಗೆ ಹಣ ತುಂಬೋದಕ್ಕೆ ತೆರಳುತ್ತಿದ್ದಂತ ವಾಹನ ಅಡ್ಡಗಟ್ಟಿ ಬರೋಬ್ಬರಿ 7.11 ಕೋಟಿ ಹಣವನ್ನು ದೋಚಿಕೊಂಡು ದುಷ್ಕರ್ಮಿಗಳು ಪರಾರಿಯಾಗಿರುವಂತ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಬೆಂಗಳೂರಿನ ಕೇಂದ್ರ ಭಾಗದಲ್ಲಿರುವಂತ ಜಯದೇವ ಡೈರಿ…