Author: PrimeTV News

ಪುತ್ತೂರು: ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ಕುಖ್ಯಾತ ಆರೋಪಿಯ ಬಂಧನ-PRIME TV

ಪುತ್ತೂರು, ಡಿ.03: ಪುತ್ತೂರು ತಾಲೂಕು ಕಬಕ ಗ್ರಾಮದ ಮುರ ಪ್ರದೇಶದ ರೈಲ್ವೇ ಸೇತುವೆ ಬಳಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್‌ ಸಿಬ್ಬಂದಿ ಇಂದು ಬೆಳಿಗ್ಗೆ ಬಂಧಿಸಿದ್ದಾರೆ. ಗುಪ್ತ ಮಾಹಿತಿ ಮೇರೆಗೆ ಆಂಜನೇಯ ರೆಡ್ಡಿ, ಪೊಲೀಸ್ ಉಪನಿರೀಕ್ಷಕರು (ಕಾ.ಸು)…

ಪುತ್ತೂರು: ವಿಟಿಯು ಪುರುಷರ ವಾಲಿಬಾಲ್ ತಂಡಕ್ಕೆ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಅಖಿಲೇಶ್ ಆಯ್ಕೆ-PRIME TV

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಅಖಿಲೇಶ್ ವಿಶ್ವೇಶ್ವರಯ್ಯ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ (VTU) ಪುರುಷರ ವಾಲಿಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಆಂಧ್ರಪ್ರದೇಶದ ಕಾಕಿನಾಡದಲ್ಲಿ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾನಿಲಯದ…

ಕಾಪು ಶಾಸಕರಿಂದ ಕಾಪು ತಾಲೂಕು ವ್ಯಾಪ್ತಿಯ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ-PRIME TV

ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲೂಕು ವ್ಯಾಪ್ತಿಯಗೆ ಬರುವ 16 ಗ್ರಾಮ ಪಂಚಾಯತ್ ಹಾಗೂ ಕಾಪು ಪುರಸಭೆಯ ವ್ಯಾಪ್ತಿಗೆ ಸಂಬಂಧಿಸಿದಂತೆ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ…

ಪ್ರಜ್ವಲ್‌ಗೆ ಮತ್ತೆ ಶಾಕ್ ; ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ-PRIME TV

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್ ನೀಡಿದ್ದು, ಜೀವಾವಧಿ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಇಂದು (ಡಿ.3) ವಿಚಾರಣೆ ನಡೆಸಿತು.…

ಪುತ್ತೂರು: ಒಳಮೊಗ್ರು ಕೈಕಾರದ ನೂತನ ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಡಿ.7ರಿಂದ 9ರವರೆಗೆ-PRIME TV

ಪುತ್ತೂರು: ತಾಲೂಕಿನ ಒಳಮೊಗ್ರು ಗ್ರಾಮದ ಕೈಕಾರದಲ್ಲಿ ನಿರ್ಮಾಣಗೊಂಡ ನೂತನ ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣಾ ಕಾರ್ಯಕ್ರಮ ಡಿಸೆಂಬರ್ 7 ರಿಂದ 9 ರವರೆಗೆ ಜರಗಲಿದೆ ಎಂದು ಲೋಕಾರ್ಪಣಾ ಸಮಿತಿ ಅಧ್ಯಕ್ಷ ಸೀತಾರಾಮ ರೈ ಕೈಕಾರ ಮತ್ತು ಆಡಳಿತ ಸಮಿತಿ…

ನ್ಯೂ ಇಯರ್‌ಗೆ ಕಿಕ್ಕೇರಿಸಲು ಸಜ್ಜಾಗಿದ್ದವರಿಗೆ ,ಸಿಸಿಬಿ ಶಾಕ್ ; 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್-PRIME TV

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಡ್ರಗ್ಸ್ ಪೂರೈಸಲು ಸಿದ್ಧವಾಗಿದ್ದ ಜಾಲಕ್ಕೆ ಸಿಸಿಬಿ ಭರ್ಜರಿ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 28 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು, ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಈ ಸಂಬಂಧ ಪ್ರತ್ಯೇಕ…

ಪುತ್ತೂರು: ಈಶ್ವರಮಂಗಳ ಬೆಳ್ಳಿಚಡವು ಅಯ್ಯಪ್ಪ ಸ್ವಾಮಿ–ಶಾರದಾಂಭ ಭಜನಾ ಮಂದಿರದ 3ನೇ ಪ್ರತಿಷ್ಠಾ ವಾರ್ಷಿಕೋತ್ಸವ ಡಿ.7 ಮತ್ತು 8 ರಂದು-PRIME TV

ಪುತ್ತೂರು: ನೆಟ್ಟಣಿಗೆಮುಡ್ನೂರು ಗ್ರಾಮದ ಈಶ್ವರಮಂಗಳದಲ್ಲಿರುವ ಬೆಳ್ಳಿಚಡವು ಅಯ್ಯಪ್ಪ ಸ್ವಾಮಿ–ಶಾರದಾಂಭ ಭಜನಾ ಮಂದಿರ ಹಾಗೂ ನಾಗಸಾನಿಧ್ಯದ 3ನೇ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮ ಡಿಸೆಂಬರ್ 7 ಮತ್ತು 8ರಂದು ಭಕ್ತಿಭಾವದಿಂದ ಜರುಗಲಿದೆ ಎಂದು ವಾರ್ಷಿಕೋತ್ಸವ ಸಮಿತಿಯ ಗೌರವ ಸಲಹೆಗಾರ ಡಾ.…

ಪುತ್ತೂರಿನ ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಡಿ.4 ರಿಂದ ಡಿ.6 ರವರೆಗೆ “ಆವಿಷ್ಕಾರ -2025” ಅಂತರ್ ಶಾಲಾ ವಿಜ್ಞಾನ ಮೇಳ ಹಾಗೂ ಚಿಣ್ಣರ ಚಿತ್ತಾರ ಕಾರ್ಯಕ್ರಮ-PRIME TV

ಪುತ್ತೂರಿನ ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಇದೇ ಡಿಸೆಂಬರ್ 4, 5 ಮತ್ತು 6, ಈ ಮೂರು ದಿನಗಳಂದು, ಅವಿಷ್ಕಾರ – 2k25′, ಅಂತರ್ ಶಾಲಾ ವಿಜ್ಞಾನ ಮೇಳ ಹಾಗೂ ಚಿಣ್ಣರ ಚಿತ್ತಾರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ…

ಕಡಬ: ಡಿಸೆಂಬರ್ 06 ರಂದು ಸರಸ್ವತಿ ವಿದ್ಯಾಲಯದಲ್ಲಿ ಕ್ರಿಡೋತ್ಸವ-PRIME TV

ಕಡಬ: ಸರಸ್ವತಿ ವಿದ್ಯಾಲಯ, ಹನುಮಾನ್ ನಗರ, ಕಡಬದಲ್ಲಿ ಕ್ರಿಡೋತ್ಸವ–2025 ನ್ನು ಡಿಸೆಂಬರ್ 6, ಶನಿವಾರ ಸಂಜೆ 6.00 ಗಂಟೆಗೆ ಆಯೋಜಿಸಲಾಗಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು (ರಿ.) ಇವರ ಮಾತೃ ಸಂಸ್ಥೆಯ ಆಶ್ರಯದಲ್ಲಿ ನಡೆಯುವ ಈ ಕ್ರೀಡೋತ್ಸವದಲ್ಲಿ ವಿದ್ಯಾರ್ಥಿಗಳು ವಿವಿಧ ಕ್ರೀಡೆ…

ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ ; ಫೋಟೋ ವೈರಲ್-PRIME TV

ಬೆಳ್ಳಂಬೆಳಗ್ಗೆ ಕಿಚ್ಚ ಸುದೀಪ್ ಪುತ್ರಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡು ಆಶ್ಚರ್ಯ ಮೂಡಿಸಿದ್ದಾರೆ. ಅಪ್ಪ ಸುದೀಪ್, ಅಮ್ಮ ಪ್ರಿಯಾರಿಂದ ಅರಿಶಿಣ ಹಚ್ಚಿಸಿಕೊಳ್ಳುವ ಫೋಟೋಗಳನ್ನ ಸಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಥಟ್ ಅಂತ ನೋಡಿದ್ರೆ ಸಾನ್ವಿಯದ್ದೇ ಮದುವೆಯಾ ಎಂದು ಕೇಳುವಂತಿದೆ ಫೋಟೋಗಳು.…