Author: PrimeTV News

ನ.17. ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಕರಾದ ಪಿ. ಎನ್. ರಾಮಚಂದ್ರ (55 )ನಿಧನ-PRIME TV

ಕಡಬ, ನ.17. ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಪಡೆಜ್ಜಾರ್ ಕುಟುಂಬದ,ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ಸಮೀಪದ ಕೊಡಿಂಕಿರಿ ನಿವಾಸಿ ರಾಮಚಂದ್ರ ಪಿ.ಎನ್. (55) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರದಂದು ನಿಧನ ಹೊಂದಿದರು. ಕಡಬ ಸರಕಾರಿ ಪ್ರೌಢಶಾಲೆ, ಕೊಂಬಾರು…

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ‘ಅಟಲ್ ವಿರಾಸತ್’ ಬೃಹತ್ ಸಮಾವೇಶ..-PRIME TV

ಪುತ್ತೂರು: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ `ಅಟಲ್ ವಿರಾಸತ್ ‘ ಬೃಹತ್ ಸಮಾವೇಶ ನ.19ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ಅಟಲ್ ವಿರಾಸತ್‌ನ ಸಂಚಾಲಕ…

ನಿಡ್ಲೆ : ರೆಸಾರ್ಟ್ ಕಟ್ಟಡದಿಂದ ಬಿದ್ದು ಯುವಕ ಸಾವನ್ನಪ್ಪಿದ ದಾರುಣ ಘಟನೆ-PRIME TV

ನಿಡ್ಲೆ : ಆನಂದ ವೆಲ್ಟ್ಸ್ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕಟ್ಟಡದ ಮೇಲ್ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟ ದಾರುಣ ಘಟನೆ ನವೆಂಬರ್ 15ರಂದು ತಡರಾತ್ರಿ ಸಂಭವಿಸಿದೆ. ಮೃತಪಟ್ಟವನನ್ನು ನಿಡ್ಲೆ ಗ್ರಾಮದ ಮಾಪಲಾಜೆ ನಿವಾಸಿ ಸುಂದರ ಶೆಟ್ಟಿ ಅವರ ಪುತ್ರ ಮನೀಶ್ (20)…

ಕಡಬ : ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಗೆ ಕಿರುಕುಳ ನೀಡಲು ಯತ್ನ – ಆರೋಪಿ ಬಂಧನ…!-PRIME TV

ಕಡಬ : ಮನೆಯ ಹೊರಭಾಗದ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಮೇಶ್ ಗೌಡ ಎಂದು ಗುರುತಿಸಲ್ಪಟ್ಟ ಆರೋಪಿ ನವೆಂಬರ್ 13ರ ರಾತ್ರಿ ಈ ಕೃತ್ಯಕ್ಕೆ ಯತ್ನಿಸಿದ್ದಾನೆ. ಮಹಿಳೆ ಬಲವಾಗಿ…

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮತ್ತು ಜನರಿಗೆ ಚೆಸ್ ಕಲಿಕೆ ಬಗ್ಗೆ ಉತ್ತೇಜಿಸಲು ಶಿರಸಿಯ ಸರ್ಕಾರಿ ಶಾಲೆಯಲ್ಲಿ 8 ಲಕ್ಷ ವೆಚ್ಚದಲ್ಲಿ ‘ಚೆಸ್ ಪಾರ್ಕ್’ ನಿರ್ಮಾಣ-PRIME TV

ಶಿರಸಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮತ್ತು ಜನರಿಗೆ ಚೆಸ್ ಕಲಿಕೆ ಬಗ್ಗೆ ಉತ್ತೇಜಿಸಲು ತಾಲ್ಲೂಕಿನ ಇಸಳೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ₹ 8 ಲಕ್ಷ ವೆಚ್ಚದಲ್ಲಿ ‘ಚೆಸ್ ಪಾರ್ಕ್’ ಆರಂಭಿಸಲಾಗಿದೆ. ಇಸಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಸಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಅತ್ಯುತ್ತಮ ಸೌಲಭ್ಯ…

ಭತ್ತದ ಕೃಷಿ ನಶಿಸಿಹೋಗುವ ಸಂದರ್ಭದಲ್ಲಿ ಊರಿಗೆ ಮಾದರಿಯಾಗಿ ನಿಂತ ನಾಲ್ವರು ಮಕ್ಕಳು…!-PRIME TV

ವಿಟ್ಲ : ಬೆಳೆವ ಸಿರಿ ಮೊಳಕೆಯಲ್ಲಿ ಎಂಬ ಮಾತಿನಂತೆ ಇಲ್ಲಿನ ನಾಲ್ವರು ಮಕ್ಕಳು ತಮ್ಮ ಬಾಲ್ಯವೆಂಬ ಮೊಳಕೆಯಲ್ಲಿಯೇ ಬದುಕಿನ ಬೆಳೆಯನ್ನು ತೆಗೆದು ಮಾದರಿ ಯಾಗಿದ್ದಾರೆ. ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬುದು ಕಲೆಂಜಿಮಲೆ ಎಂಬ ರಕ್ಷಿತಾರಣ್ಯದ ಹಸಿರ ತಪ್ಪಲಿನಲ್ಲಿರುವ ಸಣ್ಣ…

ರಾಜ್ಯದಲ್ಲಿ ನಾಳೆಯಿಂದ ಮತ್ತೆ ಮಳೆಯಾಗುವ ಸಾಧ್ಯತೆ..!-PRIME TV

ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಒಣ ಹವೆಯ ವಾತಾವರಣ ಮುಂದುವರಿಯಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಅತ್ಯಂತ ಕಡಿಮೆ ಇದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಡುಪಿ,…

ಊಟಕ್ಕೆಂದು ಪಿಜಿಯಿಂದ ಹೊರಗೆ ಹೋದ ಕಾಲೇಜು ವಿದ್ಯಾರ್ಥಿ ಏಕಾಏಕಿ ನಾಪತ್ತೆ-PRIME TV

ಮಂಗಳೂರು: ಊಟಕ್ಕೆಂದು ಪಿಜಿಯಿಂದ ಹೊರಗೆ ಹೋಗಿದ್ದ ಕಾಲೇಜು ವಿದ್ಯಾರ್ಥಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ದೇರಳಕಟ್ಟೆಯಲ್ಲಿ ನಡೆದಿದೆ. ಮಲಿಕ್ ಅಬೂಬಕರ್ ನಾಪತ್ತೆಯಾಗಿರುವ ವಿದ್ಯಾರ್ಥಿ. ದೇರಳಕಟ್ಟೆ ಖಾಸಗಿ ಕಾಲೇಜಿನಲ್ಲಿ ಬಿಎನ್ ವೈಎಸ್ ಶಿಕ್ಷಣ ಪಡೆಯುತ್ತಿದ್ದ. ಕೇರಳದ ಪಲಕ್ಕಾಡ್ ನಿವಾಸಿಯಾಗಿರುವ ಮಲಿಕ್…

ಬೆಳ್ತಂಗಡಿ : ಕುತ್ರೋಟ್ಟು, ನಿಯಂತ್ರಣ ತಪ್ಪಿ ಆಟೋ ಪಲ್ಟಿ.ಓರ್ವ ಬಾಲಕ ಸಾವು ; ಹಲವಾರು ಮಂದಿಗೆ ಗಾಯ…-PRIME TV

ಬೆಳ್ತಂಗಡಿ : ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು. ನಾವೂರಿನ ಶಶಿ ಎಂಬವರ ಆಟೋದಲ್ಲಿದ್ದ ಐದು ಮಂದಿಗೆ ಗಾಯವಾದ ಘಟನೆ ನ.16 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೋಟ್ಟು – ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ…

ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀಧರ್ ನಾಯಕ್ ನಿಧನ-PRIME TV

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ( ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ ನಾಯಕ್ ಬಿ(56) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರದಂದು ನಿಧನರಾಗಿದ್ದಾರೆ. ಡಾ.ಶ್ರೀಧರ ನಾಯಕ್ ಬಿ ಇವರು…