ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾರನ್ನು ಭೇಟಿಯಾದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು.-PRIME TV
ಪುತ್ತೂರು : ಮಾಜಿ ಪುತ್ತಿಲ ಪರಿವಾರದ ಅಧ್ಯಕ್ಷ, ಪ್ರಸ್ತುತ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾರನ್ನು ಭಾನುವಾರ ನಡೆದ ಪುತ್ತಿಲ ಪರಿವಾರ ನೇತೃತ್ವದ ಶ್ರೀನಿವಾಸ ಕಲ್ಯಾಣಕ್ಕೆ ಹೋದ ಸಂದರ್ಭದಲ್ಲಿ ಅವರನ್ನು ಕಾರ್ಯಕ್ರಮಕ್ಕೆ ಹೋಗದಂತೆ ಕಾರ್ಯಕರ್ತರು ತಡೆದ ಘಟನೆ ನಡೆದಿತ್ತು.…
