ಕಾರ್ಕಳ: ಅಮ್ಮ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕೆ ಮಗ ಆತ್ಮಹತ್ಯೆ !-PRIME TV
ಕಾರ್ಕಳ : ಅಮ್ಮ ಹೊಸ ಮೊಬೈಲ್ ಕೊಡಿಸಿಲ್ಲ ಎಂಬ ಕಾರಣಕ್ಕಾಗಿ ನಿಟ್ಟೆಯ ಪ್ರಥಮ ಪಿಯುಸಿ ವಿದ್ಯಾರ್ಥಿ ಸುಮಂತ್ ನಂದಳಿಕೆ (16) ನೀರು ನಿಂತಿದ್ದ ಕಲ್ಲುಕೋರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಮಂತ್‌ನ ಮೊಬೈಲ್ ಅನ್ನು ದುರಸ್ತಿಗೆ ನೀಡಲಾಗಿದ್ದು, ಹೊಸ ಮೊಬೈಲ್…
