Author: PrimeTV News

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು…!-PRIME TV

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಮಂಜಲಡ್ಪು ಪ್ರದೇಶದಲ್ಲಿ ನಡೆದಿದೆ. ಘಟನೆಯ ಪರಿಣಾಮವಾಗಿ ಕಾರು ಸಂಪೂರ್ಣವಾಗಿ ನುಚ್ಚು ಗುಜ್ಜರದಂತಾಗಿದೆ ಮತ್ತು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಗೊಂಡವರಲ್ಲಿ ಒಬ್ಬ ಮಹಿಳೆಯನ್ನು ಪುತ್ತೂರಿನ ಖಾಸಗಿ…

ಮಿಶ್ರಬೆಲೆಯ ತೋಟವಾಗ್ತಿದೆ ಪಿಲಿಗೂಡು ಟು ಉಪ್ಪಿನಂಗಡಿ ರಸ್ತೆ : ಅಡಿಕೆ, ತೆಂಗು,ಬಾಳೆ, ಸುವರ್ಣಗೆಡ್ಡೆ ಗಿಡ ನೆಟ್ಟು ಆಕ್ರೋಶ,…!-PRIME TV

ಉಪ್ಪಿನಂಗಡಿ: ಪಿಲಿಗೂಡು–ಉಪ್ಪಿನಂಗಡಿ ರಸ್ತೆ ದಿನದಿಂದ ದಿನಕ್ಕೆ ಮಿಶ್ರ ಬೆಲೆಯ ತೋಟವಾಗಿ ಮಾರ್ಪಡುತ್ತಿದೆ! ನವೆಂಬರ್ 12ರಂದು ಕುಪೆಟ್ಟಿಯ ಶಿವಗಿರಿ ಬಳಿ ಎರಡು ಗಿಡಗಳನ್ನು ನೆಡಲಾಗಿದ್ದರೆ, ಇಂದು ಬೆಳಿಗ್ಗೆ ಅದೇ ಸ್ಥಳದಲ್ಲಿ ಆರುಕ್ಕೂ ಹೆಚ್ಚು ಗಿಡಗಳು ನೆಡಲ್ಪಟ್ಟಿವೆ. ರಸ್ತೆ上的 ಹೊಂಡ–ಗುಂಡಿಗಳಲ್ಲಿ ಸಾರ್ವಜನಿಕರು ಗಿಡಗಳನ್ನು ನೆಡುವ…

ಮಂಗಳೂರು :ಯುವತಿ ನಾಪತ್ತೆ, ಪ್ರಕರಣ ದಾಖಲು…!-PRIME TV

ಮಂಗಳೂರು : ನಗರದ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳು ಕೆಲಸಕ್ಕೆಂದು ಮನೆಯಿಂದ ತೆರಳಿ ಬಳಿಕ ನಾಪತ್ತೆಯಾಗಿರುವ ಘಟನೆ ನಡೆದಿದೆ. ಜಪ್ಪು ಸೂಟರ್ ಪೇಟೆಯ ಕುಮಾರ್ ಎಂಬವರ ಪತ್ನಿ ಸುಮಾ. ಎನ್. (24) ನಾಪತ್ತೆಯಾದವರು.ಸೋಮವಾರ ಬೆಳಗ್ಗೆ ಮನೆಯಿಂದ ತೆರಳಿದ್ದ ಆಕೆ ಕೆಲಸಕ್ಕೆ…

ಉಪ್ಪಿನಂಗಡಿ: ಗಾಂಜಾ ಮಾರಾಟಕ್ಕೆ ಯತ್ನ ಯುವಕನ ಬಂಧನ…!-PRIME TV

ಮಂಗಳೂರು: ನಗರದ ರಸ್ತೆಯ ಬದಿಯಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಬಂಟ್ವಾಳ ತಾಲೂಕು ಬಿಳಿಯೂರು ಕಾವೇರ್ಣ ಕ್ವಾಟ್ರಸ್ ಹೌಸ್ ನಿವಾಸಿ ಶಬ್ಬೀರ್ ಅವರ ಪುತ್ರ ಸಮೀರ್ ಅಲಿಯಾಸ್ ಕರುವೇಲ್ ಸರ್ಮಿ (23) ಎಂಬಾತನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಗೆ…

ಬೆಳ್ತಂಗಡಿ | ಕುತ್ತೂರು ಮನೆಗಳ್ಳತನ ಪ್ರಕರಣ: ಆರೋಪಿ ‘ಇತ್ತೆ ಬರ್ಪೆ ಅಬೂಬಕ‌ರ್’ ಬಂಧನ-PRIME TV

ಬೆಳ್ತಂಗಡಿ: ಕುತ್ತೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಇತ್ತೆ ಬರ್ಪೆ ಅಬೂಬಕರ್(71) ಬಂಧಿತ ಆರೋಪಿ. ನಾರವಿ ಗ್ರಾಮದ ಕುತ್ತೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಎಂಬವರ ಮನೆಯಲ್ಲಿ…

ಕಾಂಗ್ರೆಸ್ ನಡೆಸಿದ ‘ವೋಟ್ ಚೋರಿ’ ಸ ಹಿ ಅಭಿಯಾನದ ಬಗ್ಗೆ ದೂರು ಹಾಗೂ ಭಾರತ ಚುನಾವಣಾ ಆಯೋಗದ ವಿರುದ್ಧ ನಡೆದ ಅಪಮಾನಕರ ಪ್ರಚಾರದ ಬಗ್ಗೆ ಜಿಲ್ಲಾಧಿಕಾರಿಗೆ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ದೂರು-PRIME TV

ಮಂಗಳೂರು: ನವೆಂಬರ್ 11, 2025ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾಲೇಜು ಆವರಣದೊಳಗೆ “ಮತದಾನದ ಕಳವು ಸಹಿ ಅಭಿಯಾನ” ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿ, ರಾಜಕೀಯ ಉದ್ದೇಶಕ್ಕಾಗಿ ಅವರನ್ನು ದಾರಿ ತಪ್ಪಿಸುವ…

ಕಡಬ: ದ್ವೇಷ ಭಾಷಣ ಆರೋಪ- ನವೀನ್ ನೆರಿಯಾ ವಿರುದ್ಧ ಪ್ರಕರಣ ವಜಾಗೊಳಿಸಿ ಹೈಕೋರ್ಟ್ ಆದೇಶ-PRIME TV

ಕಡಬ :ವಿ. ಹಿಂ. ಪ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ಎಫ್ ಐ ಆರ್ ಅನ್ನು ಹೈಕೋರ್ಟ್ ಣ. 12 ರಂದು ವಜಾಗೊಳಿಸಿ ಆದೇಶಿಸಿದೆ. ಹಿಂದೂ ಮುಖಂಡರ ಮನೆಗಳಿಗೆ ತಡರಾತ್ರಿ ಪೊಲೀಸರು ತೆರಲಿ ಫೋಟೋ ತೆಗೆಯುತ್ತಿದ್ದ ಘಟನೆಗೆ ಸಂಬಂಧಿಸಿ…

ಕಡಬ-ಪಂಜ ರಸ್ತೆ ಕಾಮಗಾರಿಯಲ್ಲಿ ನಿರ್ಲಕ್ಷ್ಯ!-PRIME TV

ಕಡಬ: ಸರಕಾರಿ ಆಸ್ಪತ್ರೆಯ ಸಮೀಪದ ಪಂಜ ರಸ್ತೆಯಲ್ಲಿ ವಿದ್ಯುತ್ ಕಂಬ ತೆರವು ಮಾಡದೇ ಅದೇ ಸ್ಥಳದಲ್ಲಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ನಡೆಸಲು ತಯಾರಿ ನಡೆದಿರುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ. ಸಾರಿಗೆಗೆ ಅಡ್ಡಿಯಾಗುವ ರೀತಿಯಲ್ಲಿ ಕಂಬ ಉಳಿದಿರುವುದರಿಂದ ಭವಿಷ್ಯದಲ್ಲಿ ಅಪಾಯದ ಸಾಧ್ಯತೆಗಳಿದ್ದು, ಕಾಮಗಾರಿ…

ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ವಿಶೇಷ ಸ್ಪರ್ಧೆಯ ಫಲಿತಾಂಶ-PRIME TV

ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕುಟುಂಬದೊಂದಿಗೆ ಕಳೆದಂತಹ ಸುಂದರ ಕ್ಷಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪೇಜ್ ಫೋಲೋ ಹಾಗೂ ಟ್ಯಾಗ್ ಮಾಡಿ ಹೆಚ್ಚು ಶೇರ್‌ಗಳನ್ನು ಪಡೆಯುವ ಕುಟುಂಬದ ಪೋಸ್ಟ್‌ಗಳಿಗೆ…

ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಿರಿಯ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡ ಸ. ಕಿ. ಪ್ರಾ. ಶಾಲೆ ಏಮಾಜೆ-PRIME TV

ಮಾಣಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿಯಲ್ಲಿ ನ. 11 ನೇ ಮಂಗಳವಾರ ಜರುಗಿದ ಮಾಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸ. ಕಿ. ಪ್ರಾ. ಶಾಲೆ ಏಮಾಜೆಯ ಒಟ್ಟು 15 ವಿದ್ಯಾರ್ಥಿಗಳು ಭಾಗವಹಿಸಿ, 9 ವಿದ್ಯಾರ್ಥಿಗಳು ತಾಲ್ಲೂಕು…