Author: PrimeTV News

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ-PRIME TV

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ನಮ್ಮ ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ಮಕ್ಕಳ ಹಿತಾಸಕ್ತಿಗಾಗಿ ತೆರೆದುಕೊಳ್ಳುತ್ತಿರುವ ಲಕ್ಷ್ಯ ಸಂಸ್ಥೆಗಳಿಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಶ್ರೀ ಯೋಗರಾಜ್ ಭಟ್ ಇವರು ನೂತನ ಸಂಸ್ಥೆಗೆ ಶುಭ ಹಾರೈಸಿದರು. ಬೊಳ್ವಾರು ಬೈಪಾಸ್ ರಸ್ತೆಯ…

ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು-PRIME TV

ಸುಬ್ರಮಣ್ಯ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್ ನಲ್ಲಿ ಪ್ರಸಾರವಾಗುತ್ತಿದ್ದು ಇದೀಗ ಪ್ರಕರಣ ದಾಖಲಾಗಿದೆ. ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸರು ಚೇತನ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು ಬಾಲಕನಿಗೆ ,…

ಮನೆಯಿಂದ ಪೇಟೆಗೆ ಹೋದ ಯುವತಿ ನಾಪತ್ತೆ-PRIME TV

ಉಡುಪಿ: ಮನೆಯಿಂದ ಪೇಟೆಗೆ ಹೋದ ಯುವತಿಯೊಬ್ಬಳು ಮನೆಗೆ ವಾಪಾಸ್ ಬಾರದೆ ನಾಪತ್ತೆಯಾಗಿರುವ ಘಟನೆ ಉಡುಪಿಯ ಬನ್ನಂಜೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಮೂಲದ ಪ್ರೇಮಾಂಜಲಿ (24) ನಾಪತ್ತೆಯಾದ ಯುವತಿ. ಪ್ರೇಮಾಂಜಲಿಯವರು ಪ್ರಸ್ತುತ ಉಡುಪಿ ಬನ್ನಂಜೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಳು.…

ಪುತ್ತೂರು : ಇ ಎನ್ ಟಿ ಕ್ಲಿನಿಕ್ ಸಿಬ್ಬಂದಿ ಮೇಲೆ ಹಲ್ಲೆ, ಪೀಟೋಪಕರಣಕ್ಕೆ ಹಾನಿ :ಆಸ್ಪತ್ರೆಗೆ ದಾಖಲು,ಪುತ್ತಿಲ ಭೇಟಿ..!-PRIME TV

ಪುತ್ತೂರು : ನಗರದ ದರ್ಬೆ ಗಣೇಶ ಕಾಂಪ್ಲೆಕ್ಸ್ ನಲ್ಲಿರುವ ಇ ಎನ್ ಟಿ ಕ್ಲಿನಿಕ್ ನ ಸಿಬ್ಬಂದಿಯ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿ, ಕ್ಲಿನಿಕ್ ನ ಪೀಠೋಪಕರಣಗಳಿಗೆ ಹಾನಿ ಉಂಟುಮಾಡಿದ ಘಟನೆ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಖ್ಯಾತ ವೈದ್ಯ ಡಾ. ರಾಮ್…

ಸಿದ್ದರಾಮಯ್ಯ – ಡಿಕೆ ಶಿವಕುಮಾರ್‌ ಬ್ರೇಕ್ ಫಾಸ್ಟ್ ಮೀಟಿಂಗ್; ಹೈಕಮಾಂಡ್ ಖಡಕ್‌ ಸೂಚನೆ ಮೇರೆಗೆ ಮಹತ್ವದ ಸಭೆ -PRIME TV

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸದ್ಯ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿದ್ದು, ಕಾಂಗ್ರೆಸ್‌ ಹೈಕಮಾಂಡ್‌ ಖಡಕ್‌ ಸೂಚನೆಯ ಮೇರೆಗೆ ಇಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ…

ಅಸ್ಸಾಂ ಮಾದರಿಯಲ್ಲಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ‘ಬಹುಪತ್ನಿತ್ವ’ ನಿಷೇಧ ಮಸೂದೆ ಅಂಗೀಕರಿಸಿ ! – ಹಿಂದೂ ಜನಜಾಗೃತಿ ಸಮಿತಿಯ ಆಗ್ರಹ -PRIME TV

ಬೆಂಗಳೂರು : ಅಸ್ಸಾಂ ರಾಜ್ಯವು ‘ಅಸ್ಸಾಂ ಬಹುಪತ್ನಿತ್ವ ನಿಷೇಧ ಮಸೂದೆ 2025’ ಅನ್ನು ಅಂಗೀಕರಿಸುವ ಮೂಲಕ ಮಹಿಳೆಯರ ಹಕ್ಕುಗಳು ಮತ್ತು ಸುರಕ್ಷತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಐತಿಹಾಸಿಕ ಹೆಜ್ಜೆಯನ್ನು ಇಟ್ಟಿದೆ. ಮೊದಲ ವಿವಾಹದ ಮಾಹಿತಿಯನ್ನು ಮುಚ್ಚಿಟ್ಟು ಎರಡನೇ ಮದುವೆಯಾಗುವವರಿಗೆ 10 ವರ್ಷಗಳವರೆಗೆ ಜೈಲು…

ಪುತ್ತೂರು: ಗಡಿಪಿಲ ಬಳಿ ಹಸುಗಳನ್ನು ಇಳಿಸಿ ಪರಾರಿ, ಕದ್ದು ತಂದಿರುವ ಸಂಶಯ :ಸೂಕ್ತ ಕ್ರಮಕ್ಕೆ ಪುತ್ತಿನ ಪರಿವಾರ ಆಗ್ರಹ…!-PRIME TV

ಪುತ್ತೂರು : ಸುಬ್ರಹ್ಮಣ್ಯ- ಮಂಜೇಶ್ವರ ಅಂತರ ರಾಜ್ಯ ಹೆದ್ದಾರಿಯ ಸರ್ವೇ ಸಮೀಪದ ಗಡಿಪಿಲ ಬಳಿ ಹಲವು ಹಸುಗಳನ್ನು ಇಳಿಸಿ ಪಿಕಪ್ ವಾಹನದಲ್ಲಿ ಪರಾರಿಯಾದ ಘಟನೆ ಶನಿವಾರ ಮುಂಜಾನೆ ನಡೆದಿದೆ. ಮಾರಾಟಕ್ಕೆಂದು ಕದ್ದು ತಂದಿರುವ ಗೋವುಗಳನ್ನು ಕೊಂಡಯ್ಯಲಾಗುತ್ತಿದ್ದ ಅನುಮಾನ ಇದ್ದು ಅದರಲ್ಲಿದ್ದ ಐದಾರು…

ವಿಟ್ಲ ಪಟ್ಟಣ ಪಂಚಾಯತ್ ನ ಎರಡನೇ ಅವಧಿಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆ-PRIME TV

ವಿಟ್ಲ : ಪಟ್ಟಣ ಪಂಚಾಯತ್ ನ 2ನೇ ಅವಧಿಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಸದಸ್ಯರಾದ ಅಶೋಕ್ ಕುಮಾರ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.28.11.2025ರಂದು ಪಟ್ಟಣ ಪಂಚಾಯಿತಿನ ಸಭಾಂಗಣದಲ್ಲಿ ನಡೆದ ಸ್ಥಾಯಿ ಸಮಿತಿಯ ಸಭೆಯಲ್ಲಿ ಅಶೋಕ್ ಕುಮಾರ್ ಶೆಟ್ಟಿ ಅವರು ಆಯ್ಕೆಯಾದರು.…

ಉಡುಪಿ : ದೊಡ್ಡಣಗುಡ್ಡೆಯಲ್ಲಿ ಪ್ರಧಾನಿ ಮೋದಿಜಿ ಯವರ ಕನಸಿನ ಭಾರತದ ‘ಬೃಹತ್ ಸ್ವದೇಶಿ ಹಬ್ಬ’ ಉದ್ಘಾಟನೆ-PRIME TV

ಉಡುಪಿ : ಪ್ರಧಾನಿ ನರೇಂದ್ರ ಮೋದಿಯವರ ಉಡುಪಿ ಭೇಟಿಯ ಸಂಭ್ರಮಾಚರಣೆಗಾಗಿ ಹಮ್ಮಿಕೊಂಡಿರುವ ‘ಬೃಹತ್ ಸ್ವದೇಶಿ ಹಬ್ಬ’ ವನ್ನು(ಕೃಷಿ – ಕೌಶಲ – ಗುಡಿ ಕೈಗಾರಿಕೆ – ಆಹಾರ – ಸಸ್ಯೋತ್ಸವ) ಮಾನ್ಯ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿಯವರು ರೈತ ಸೇವಾ ಕೇಂದ್ರ,…

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ಅಂಗವಾಗಿ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ವೈಭವ-PRIME TV

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಸಾರಥ್ಯದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನವೆಂಬರ್ 29 ಮತ್ತು 30ರಂದು ಜರುಗಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದ ಅಂಗವಾಗಿ ನವೆಂಬರ್ 28ರಂದು ಸಂಜೆ ಹಸಿರುವಾಣಿ…