Author: PrimeTV News

ದೆಹಲಿ ಕೇಂಪು ಕೋಟೆ ಬಳಿ ಸ್ಫೋಟ ; ಸಂಜೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ! -PRIME TV

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಗೆ ಆಗಮಿಸಿದ್ದು, ದೆಹಲಿ ಸ್ಫೋಟದಲ್ಲಿ ಗಾಯಗೊಂಡವರನ್ನ ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಭೂತಾನ್‌’ನಿಂದ ದೆಹಲಿಗೆ ಮರಳಿದ್ದು, ವಿಮಾನ ನಿಲ್ದಾಣದಿಂದ ನೇರವಾಗಿ ಆಸ್ಪತ್ರೆಗೆ ತೆರಳಿದರು. ದೆಹಲಿ ಸ್ಫೋಟದಲ್ಲಿ ಗಾಯಗೊಂಡ…

ಪುತ್ತೂರಿನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜನ್ಮದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಪಾದಯಾತ್ರೆ-PRIME TV

ಪುತ್ತೂರು: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ ದಕ್ಷಿಣ ಕನ್ನಡ, ಮೇರಾ ಯುವ ಭಾರತ್ ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ, ರೆಡ್‌ಕ್ರಾಸ್, ಸೈಟ್ ಮತ್ತು ಗೈಡ್ಸ್,…

ಕುಕ್ಕೆಗೆ ನಟಿ ನಯನತಾರ ದಂಪತಿ ಭೇಟಿ…-PRIME TV

ಸುಬ್ರಹ್ಮಣ್ಯ ನ. 12 : ಭಾರತೀಯ ಚಿತ್ರರಂಗದ ಕಾಲಿವುಡ್ ನ ಬಹುಭಾಷಾ ನಟಿ ನಯನತಾರ ಹಾಗೂ ಅವರ ಪತಿ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿಗಳು ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡರು. ನಯನತಾರಾ…

ಆಶ್ಲೇಷ ನಕ್ಷತ್ರ ಹಿನ್ನೆಲೆ,ಕುಕ್ಕೆಯಲ್ಲಿ ಅಧಿಕ ಭಕ್ತರ ಜಮಾವಣೆ-PRIME TV

ಸುಬ್ರಹ್ಮಣ್ಯ ನ. 12 : ನಾಗರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರವಾದ ಈ ದಿನ ಅಧಿಕ ಭಕ್ತರು ಬಂದು ಆಶ್ಲೇಷ ಬಲಿ,ಶೇಷ ಸೇವೆ, ಮಹಾಪೂಜೆ, ನಾಗ ಪ್ರತಿಷ್ಠೆ ಮುಂತಾದ ಸೇವೆಗಳನ್ನ ನಡೆಸಿರುವರು. ಬೆಳಗ್ಗೆ ಹೊತ್ತು ಮೂರು ಬ್ಯಾಚಿನಲ್ಲಿ…

ಭಾರತ ದೇಶದ ವಿಭಿನ್ನ ವೈಭವವನ್ನು ಪರಿಚಯಿಸುವ ಆಳ್ವಾಸ್ ನುಡಿಸಿರಿ ವಿರಾಸತ್‌ ಜಾತಿ, ಧರ್ಮ ಮೀರಿ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಿರೀಕ್ಷೆಗೂ ಮೀರಿ ಜನಸಂಖ್ಯೆ ಬರುವ ಸಾಧ್ಯತೆ ಇದೆ-ಪುತ್ತೂರು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ.-PRIME TV

ಪುತ್ತೂರು: ಭಾರತ ದೇಶದ ವಿಭಿನ್ನ ವೈಭವವನ್ನು ಪರಿಚಯಿಸುವ ಆಳ್ವಾಸ್ ನುಡಿಸಿರಿ ವಿರಾಸತ್‌ನಿಂದ ನ.16ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಳ್ವಾಸ್‌ ಸಾಂಸ್ಕೃತಿಕ ವೈಭವಕ್ಕೆ ನಿರೀಕ್ಷೆಗೂ ಮೀರಿ ಜನಸಾಗರ ಆಗುವ ಸಾಧ್ಯತೆ ಇದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ…

ಜೈಲಿನಲ್ಲಿ ಕೈದಿಗಳ ಮೋಜು ಕಾಂಗ್ರೆಸ್‌ನ 6ನೇ ಗ್ಯಾರಂಟಿ: ನಿಖಿಲ್‌ ಕುಮಾರಸ್ವಾಮಿ -PRIME TV

ಕೋಲಾರ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ವಿಡಿಯೊ ನೋಡಿದ್ದೇನೆ. ಸರ್ಕಾರ ಯಾವ ರೀತಿ ನಡೆದುಕೊಳ್ಳುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ. ಮಾತೆತ್ತಿದರೆ ಗ್ಯಾರಂಟಿ ಎನ್ನುತ್ತಾರೆ. ಕೈದಿಗಳ ಮೋಜು, ಮಸ್ತಿಗೆ ಕಾಂಗ್ರೆಸ್‌ನ ಮತ್ತೊಂದು ಗ್ಯಾರಂಟಿ ಕೊಟ್ಟಿದೆ ಎಂದು ಜೆಡಿಎಸ್‌ ರಾಜ್ಯ ಯುವ…

ಕಡಬದಲ್ಲಿ ನವೆಂಬರ್ 18ರಂದು ರೈತರ ಹಕ್ಕೋತ್ತಾಯ ಸಭೆ…!-PRIME TV

ಕಡಬ: ಮಲೆನಾಡು ಜನಹಿತ ರಕ್ಷಣಾ ವೇದಿಕೆ (ರಿ.), ಕಡಬ ತಾಲೂಕು ಘಟಕದ ವತಿಯಿಂದ ನವೆಂಬರ್ 18, 2025, ಮಂಗಳವಾರ ಬೆಳಿಗ್ಗೆ 10.00 ಗಂಟೆಗೆ ಕಡಬ ತಾಲೂಕು ಕಚೇರಿ ಬಳಿ “ಹಕ್ಕೋತ್ತಾಯ ಸಭೆ” ನಡೆಯಲಿದೆ. ಈ ಸಭೆಯಲ್ಲಿ ರೈತರ ಹಕ್ಕು, ಭೂಮಿಯ ಹಕ್ಕು…

ಇತಿಹಾಸ ಪ್ರಸಿದ್ಧ ನಡಿಬೆಟ್ಟು ಸೂರ್ಯ ಚಂದ್ರ ಕಂಬಳ ಸಂಪನ್ನ-PRIME TV

ಶಿರ್ವ: ಇತಿಹಾಸ ಪ್ರಸಿದ್ಧ ನಡಿಬೆಟ್ಟು ಸೂರ್ಯ ಚಂದ್ರ ಜೋಡುಕರೆ ಸಾಂಪ್ರದಾಯಿಕ ಕಂಬಳ ಸಂಪನ್ನಗೊಂಡಿತು. ಎಲ್ಲೂರು ವಿಶ್ವೇಶ್ವರ ದೇವಳದ ಮಾಜಿ ಆಡಳಿತ ಮೊಕ್ತೇಸರ ಎಲ್ಲೂರುಗುತ್ತು ಪ್ರಫುಲ್ಲ ಶೆಟ್ಟಿ ದೀಪ ಬೆಳಗಿಸಿ, ಕಾಯಿ ಒಡೆದು ಚಾಲನೆ ನೀಡಿದರು. ನಡಿಬೆಟ್ಟು ಚಾವಡಿಯ ಜುಮಾದಿ ದೈವಕ್ಕೆ ಪೂಜೆ,…

ಪ್ರಧಾನಿ ಮೋದಿ ಜೊತೆಗಿನ ಅದ್ಭುತ ಸಂಬಂಧವನ್ನು ಶ್ಲಾಘಿಸಿದ ಟ್ರಂಪ್, ಭಾರತವನ್ನು ಅಮೇರಿಕಾದ ಪ್ರಮುಖ ಪಾಲುದಾರ ಎಂದ US ಅಧ್ಯಕ್ಷ-PRIME TV

ನವದೆಹಲಿ: ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ “ಮುಖ್ಯ” ಆರ್ಥಿಕ ಮತ್ತು ಕಾರ್ಯತಂತ್ರದ ಪಾಲುದಾರನಾಗಿ ಭಾರತದ ಪಾತ್ರವನ್ನು ಎತ್ತಿ ತೋರಿಸುವ ಮೂಲಕ ತಮ್ಮ ದೇಶವು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ “ಅದ್ಭುತ ಸಂಬಂಧ” ಹೊಂದಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ನಾವು ಪ್ರಧಾನಿ ನರೇಂದ್ರ…

ಶ್ರೀನಿವಾಸ ಕಲ್ಯಾಣ,ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರದ ಪ್ರಮುಖರ ಸಭೆ…..-PRIME TV

ನವಂಬರ್ ತಿಂಗಳ 29 ಮತ್ತು 30 ನೇ ತಾರೀಕಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರ ಮಹಿಳೆಯರ ವಿಶೇಷ ಸಭೆ ಸುಭದ್ರ ಕಲಾ ಮಂದಿರದಲ್ಲಿ…