ಪುತ್ತೂರಿನ ಹೆಸರಾಂತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಿಂದ `ಮೇಧಾ’ ಉಚಿತ ಶಿಕ್ಷಣ ಯೋಜನೆ-PRIME TV
ಪುತ್ತೂರು: ನೆಹರು ನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನಿಂದ `ಮೇಧಾ’ ಎಂಬ ವಿಶೇಷ ಯೋಜನೆಯ ಮೂಲಕ ಉಚಿತ ಶಿಕ್ಷಣ ನೀಡಲಾಗುತ್ತಿದ್ದು ಇದರ ಪ್ರವೇಶ ಪರೀಕ್ಷೆಗಳು ಡಿ.೭ರಂದು ೯ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ…
