ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ -PRIME TV
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಹಾಗು ಸಚಿವ ಸತೀಶ್ ಜಾರಕಿಹೊಳಿ ಮಧ್ಯ ರಹಸ್ಯ ಚರ್ಚೆ ನಡೆದಿತ್ತು. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಡಿಸಿಎಂ ಡಿಕೆಶಿ ಜೊತೆ ಚರ್ಚೆ ಆಗಿಲ್ಲ. ನಾನು 2028ಕ್ಕೆ…
